ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯಲ್ಲಿ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ಇತ್ಯರ್ಥ ಪಡಿಸಲು ಸಚಿವರ ನಿರ್ದೇಶನದಂತೆ ಕಾರ್ಮಿಕ ಅದಾಲತ್ ಹಮ್ಮಿಕೊಳ್ಳಲಾಗುತ್ತಿದೆ.Read More
ಕೋಡಿಕಲ್ ಪ್ರದೇಶದಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.Read More
ರಾಜ್ಯದ ಹಲವು ಜಿಲ್ಲೆಗಳಲ್ಲಿ 9, 10ನೇ ತರಗತಿಗಳು ಹಾಗೂ ಪಿಯುಸಿ ಪ್ರಾರಂಭಕ್ಕೆ ಸರ್ಕಾರದ ಹಂತದಲ್ಲಿ ಈಗಾಗಲೇ ನಿರ್ಣಯಿಸಲಾಗಿದೆ. ಆದರೆ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಹೆಚ್ಚಿರುವ ಕಾರಣ ಕೆಲವು ಷರತ್ತುಗೊಳಪಟ್ಟು ಹಂತ ಹಂತವಾಗಿ ಪಿಯುಸಿ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದ್ದಾರೆ.Read More
ಕಾರ್ಕಳ ತಾಲೂಕಿನ ಪ್ರವಾಸಿ ತಾಣಗಳನ್ನು ಇನ್ನಷ್ಟು ಅಭಿವೃದ್ಧಿಗೊಳಿಸುವ ಉದ್ದೇಶದಿಂದ ಪ್ರವಾಸೋದ್ಯಮಕ್ಕೆ ಅಧಿಕ ಒತ್ತು ನೀಡಲಾಗುವುದು ಎಂದು ಇಂಧನ ಮತ್ತುಕನ್ನಡ ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.Read More
ಉಡುಪಿ, ಆ 21, 2021: ಬಿಲ್ಲವ ಸಮುದಾಯದ ಅಭಿವೃದ್ದಿಗಾಗಿ ರಾಜ್ಯದಲ್ಲಿ ನಾರಾಯಣ ಗುರು ಅಭಿವೃದ್ದಿ ನಿಗಮ ಆರಂಭಿಸುವ ಚಿಂತನೆ ಇದೆ ಎಂದು ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಇಂದು ಬನ್ನಂಜೆಯ ನಾರಾಯಣ ಗುರು ಸಭಾ ಭವನದಲ್ಲಿ ನಡೆದ , ರಾಜ್ಯಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಮೇಲು ಕೀಳು ಭಾವನೆ, ಜಾತಿಯ ಸಂಘರ್ಷಗಳು, ಅಸಮಾನತೆಯ ಧ್ವನಿ ಇಂದಿಗೂ ಕಂಡು ಬರುತ್ತಿದೆ, ನಾರಾಯಣ […]Read More
ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರಳವಾಗಿ ಹಾಗೂ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು. Read More
ಶ್ರಾವಣ ಮಾಸದ ಶುಕ್ಲ ಪಕ್ಷದಲ್ಲಿ ಬರುವ ವಿಶೇಷ ಆಚರಣೆಗಳಲ್ಲಿ ಋಗುಪಾಕರ್ಮ ಹಾಗೂ ಯಜುರ್ ಉಪಾಕರ್ಮಗಳೂ ಬಹು ಮುಖ್ಯವಾದವುಗಳು. ಈ ದಿನ ವೇದಾಧ್ಯಯನ ಹಾಗೂ ಆಧ್ಯಾತ್ಮ ಸಾಧನೆಗಾಗಿ ಸಂಕಲ್ಪಿಸುವ ದಿನ ಮತ್ತು ವೇದ ಮಂತ್ರಗಳನ್ನು ಕಾಲನಿಯಾಮಕನಾದ ಭಗವಂತನಿಗೆ ಅರ್ಪಿಸುವ ಪುಣ್ಯ ದಿನ. ಈಗಿನ ಕಾಲಸ್ಥಿತಿಯಲ್ಲಿ ಯೋಚಿಸುವುದಾದರೆ ವಟು ಹಾಗೂ ಬ್ರಾಹ್ಮಣ ತನ್ನ ಕರ್ತವ್ಯಗಳ ಪಟ್ಟಿಯನ್ನು ನವೀಕರಿಸುವ ( renewal) ಒಂದು ಕ್ರಮ ಎನ್ನ ಬಹುದು. Read More
ಭೂ ಕುಸಿತವಾದ ಸ್ಥಳ ಹಾಗೂ ವಾಹನಗಳ ಸಂಚಾರದ ಸ್ಥಿತಿಗತಿಗಳನ್ನು ಪರಿಶೀಲಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹಾಗೂ ಹಾಸನ ಜಿಲ್ಲಾಧಿಕಾರಿ ಗಿರೀಶ್ ಅವರು ಆಗಸ್ಟ್ 21ರ ಶನಿವಾರ ಜಂಟಿ ಸಮೀಕ್ಷೆ ನಡೆಸಿದರು.Read More
ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ. ಸುನೀಲ್ ಕುಮಾರ್ ಆಗಸ್ಟ್ 21 ರಿಂದ 23 ರ ವರೆಗೆ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.Read More
2021-22ನೇ ಸಾಲಿನ ರಂಗಶಿಕ್ಷಣ ಡಿಪ್ಲೋಮಾಕ್ಕೆ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.Read More