ಕಮಲದಾ ಮೊಗದೋಳೆ ಕಮಲದಾ ಕಣ್ಣೋಳೆ ಕಮಲವಾ ಕೈಯಲ್ಲಿ ಹಿಡಿದೋಳೆ ಕಮಲನಾಭನ ಹೃದಯದಲಿ ನಿಂತೋಳೆ ಕಮಲಿನೀ ಕರಮುಗಿವೆ ಬಾ ಅಮ್ಮ..... ಎಂದು ಮಹಿಳೆಯರು ಶ್ರಾವಣ ಮಾಸದ ದ್ವಿತೀಯ ಭಾರ್ಗವ ವಾಸರದಂದು ಬ್ರಾಹ್ಮೀ ಮುಹೂರ್ತದಲ್ಲಿ ಎದ್ದು ಶುಚಿರ್ಭೂತರಾಗಿ, ವಾಸ್ತು ಗೃಹವನ್ನು ಶುದ್ಧ ಪಡಿಸಿ ಶುಭ್ರವಸ್ತ್ರ ಧರಿಸಿ ರಂಗವಲ್ಲಿ ಇಟ್ಟು ಸಿಂಗರಿಸಿ ಅಷ್ಟದಲ ಕಮಲದ ಚಿತ್ರ ಬರೆದು ಅಷ್ಟಲಕ್ಷ್ಮಿಯರ ಚಿಂತನೆಗೈಯುತ್ತ ಕಲಶ ಮುಖೇನ ಪೂಜೆ ಮಾಡುತ್ತಾರೆ. Read More
ನಿಮ್ಮ ನೇತೃತ್ವದಲ್ಲಿರುವ ಕೇಂದ್ರ ಸರ್ಕಾರದ ಮಂತ್ರಿಗಳು ಕೊರೊನಾ ನಿಯಮ ಉಲ್ಲಂಘನೆ ಮಾಡಿ ಸಾವಿರಾರು ಜನರ ಜಾಥಾ ನಡೆಸುತ್ತಿದ್ದಾರೆ. ಇದೇ ರೀತಿ ಬೇರೆಯವರೂ ಉಲ್ಲಂಘನೆ ಮಾಡಿದ್ದು ಇದೆ. ಆದರೆ ತಾವು ಸರ್ಕಾರ ನಡೆಸಿ ಜನರ ಮೇಲೆ ಕಾನೂನು ಮತ್ತು ನಿಯಮ ರೂಪಿಸಿ, ಜಾರಿಗೆ ತರುವವರು. ಬೇರೆಯವರು ಮಾಡಿದರೆ ಶಿಕ್ಷೆ ಕೊಡುವ ಸ್ಥಾನದಲ್ಲಿ ತಾವು ತಮ್ಮ ಮಂತ್ರಿ ಮಂಡಲ ಇದೆಯಲ್ಲವೇ.Read More
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಸುಸಜ್ಜಿತ ಟ್ರಕ್ ಟರ್ಮಿನಲ್ಗಳ ನಿರ್ಮಾಣಕ್ಕೆ ಸರ್ಕಾರ ಚಿಂತಿಸಿದೆ ಎಂದು ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಲಿಮಿಟೆಡ್ನ ಅಧ್ಯಕ್ಷ ಡಿ.ಎಸ್. ವೀರಯ್ಯ ಅವರು ತಿಳಿಸಿದರು.Read More
2021-22ನೇ ಶೈಕ್ಷಣಿಕ ವರ್ಷದ 9 ಮತ್ತು 10ನೇ ತರಗತಿಗಳ ಭೌತಿಕ ತರಗತಿಗಳನ್ನು ಆಗಸ್ಟ್ 23 ರಿಂದ ಪ್ರತಿ ದಿನ ಬೆಳಿಗ್ಗೆ ನಡೆಸಲು ಸೂಚಿಸಲಾಗಿತ್ತುRead More
ಇನ್ನು ಮುಂದೆ ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವ ಜನರನ್ನು ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.Read More
ಪ್ರಸಕ್ತ ಸಾಲಿನ ಕೃಷಿ ಇಲಾಖೆ ವತಿಯಿಂದ ಕೃಷಿ ಪ್ರಶಸ್ತಿ ಹಾಗೂ ರೈತರಿಗೆ ಉತ್ಪಾದನಾ ಬಹುಮಾನ ಕಾರ್ಯಕ್ರಮದಡಿ ಮುಂಗಾರು ಭತ್ತದ ಬೆಳೆ ಸ್ಪರ್ದೆಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಕೃಷಿ ಲಾಭದಾಯಕವಲ್ಲ ಎಂಬ ಕಾರಣದಿಂದ ಹಲವು ರೈತರು ತಮ್ಮ ಭೂಮಿಯನ್ನು ಹಡಿಲು ಬಿಡುತ್ತಿದ್ದು, ಕೃಷಿಯನ್ನು ಲಾಭದಾಯಕವನ್ನಾಗಿ ಮಾಡಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ರೈತರು ಈ ಯೋಜನೆಗಳ ಪ್ರಯೋಜನೆ ಪಡೆಯಬೇಕು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.Read More
ವಿವಿಧ ತೋಟಗಾರಿಕೆ ಬೆಳೆಗಳ ಸಂಸ್ಕರಣಾ ಘಟಕಗಳ ಸ್ಥಾಪನೆ, ಉನ್ನತೀಕರಣಕ್ಕೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಬಹುದು.Read More
ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮವನ್ನು ಕೋವಿಡ್- 19 ನಿಂದ ಚೇತರಿಸಿಕೊಂಡ ವ್ಯಕ್ತಿಗಳ ಹಾಗೂ ಅವರ ಮನೆಯಲ್ಲಿರುವ ಸಂಪರ್ಕಿತರ ಸಮೀಕ್ಷೆಯ ಚಟುವಟಿಕೆಯನ್ನು ಇದೇ ಆಗಸ್ಟ್ 16 ರಿಂದ 31 ರವರೆಗೆ ಜಿಲ್ಲೆಯ ಎಲ್ಲಾ ಕ್ಷಯ ಚಿಕಿತ್ಸಾ ಘಟಕಗಳ ಸಂಬಂಧಪಟ್ಟ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.Read More
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳನ್ನು ಗುರುತಿಸಿದ್ದು, ಅವರ ಆರೋಗ್ಯ ವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.Read More