ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಸ್ಟ್ 12 ರಂದು ಜಿಲ್ಲೆಗೆ ಭೇಟಿ ನೀಡುತ್ತಿದ್ದು , ಈ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಪೂರ್ವಭಾವಿ ಸಭೆಯು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.Read More
ಜಿಲ್ಲೆಯಲ್ಲಿ ಕೋವಿಡ್ 3 ನೇ ಅಲೆಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದು, ಸರಕಾರದ ಕಾರ್ಯಗಳಿಗೆ ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ಕೈ ಜೋಡಿಸಿದಾಗ ಸರಕಾರದRead More
ಜಿಲ್ಲಾ ಸರ್ವೇಕ್ಷಣಾಧಿಕಾರಿಯವರ ವರದಿಯಂತೆ ರಿಕ್ರಿಯೇಷನ್ ಕ್ಲಬ್ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಒಂದೆಡೆ ಸೇರುವುದರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತದೆ ಎಂಬ ಅಂಶವನ್ನು ಗಮನಿಸಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆ ಪರಿಸ್ಥಿತಿಯು ತಹಬಂದಿಗೆ ಬರುವವರೆಗೆ ರಿಕ್ರಿಯೇಷನ್ ಕ್ಲಬ್ಗಳ ಚಲಾವಣೆ, ಕ್ಲಬ್ಗಳಲ್ಲಿನ ಮನೋರಂಜನೆಯು ತೀರಾ ಜೀವನಾವಶ್ಯವಲ್ಲವೆಂಬುದನ್ನು ಕೂಡಾ ಮನಗಾಣಲಾಗಿದೆ.Read More
ಜಿಲ್ಲೆಯ ರೈತರು 2021-22 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ಬೆಳೆ ಸಮೀಕ್ಷೆಯನ್ನು ಮೊಬೈಲ್ ಆ್ಯಪ್ ಮೂಲಕ ದಾಖಲಿಸಬಹುದು.Read More
ತುಳುವರ ಸಂಪ್ರದಾಯದಲ್ಲಿ ಆಷಾಢ ಮಾಸದ ಆಟಿ ಅಮವಾಸ್ಯೆಯಂದು ಈ ಮರದ ತೊಗಟೆಯನ್ನು ಯಾರ ಗಮನಕ್ಕೂ ಬರದ ಹಾಗೆ ಬ್ರಾಹ್ಮೀ ಮುಹೂರ್ತದಲ್ಲಿ ( ಮುಂಚಿನ ಕಾಲದಲ್ಲಿ ನಗ್ನರಾಗಿ ಎಂಬ ಕಟ್ಟಳೆ ಇತ್ತಂತೆ) ಕಬ್ಬಿಣ ಅಥವಾ ಇನ್ನಾವುದೇ ಲೋಹಗಳನ್ನು ಬಳಸದೆ ಚೂಪುಗಲ್ಲಿನಿಂದಲೇ ಅದರ ತೊಗಟೆಯನ್ನು ತೆಗೆದು ಅರೆಯುವ ಕಲ್ಲಿನಲ್ಲಿ ಓಮ ಮತ್ತು ಒಳ್ಳೆ ಮೆಣಸು ಇನ್ನು ಕೆಲವರು ಬೆಳ್ಳುಳ್ಳಿ ಹೀಗೆ ಚೆನ್ನಾಗಿ ಗುದ್ದಿ ರಸ ಹಿಂಡಿ ಬೊರ್ ಕಲ್ಲೊಂದನ್ನು (ಬಿಳಿಕಲ್ಲು) ಬೆಂಕಿಯಲ್ಲಿ ಸುಟ್ಟು ಆ ರಸಕ್ಕೆ ಹಾಕಿದಾಗ ಆ ಕಹಿ ಕಷಾಯ ಪರಿಪೂರ್ಣತೆಯನ್ನು ಪಡೆಯುತ್ತದೆ. Read More
ರಾಜ್ಯ ಕುಕ್ಕುಟ ಮತ್ತು ಜಾನುವಾರು ಆಹಾರ (ತಯಾರಿಕೆ ಮತ್ತು ಮಾರಾಟ ನಿಯಂತ್ರಣ) ಆಜ್ಞೆ 1987ರ ಅನ್ವಯ ಕೋಳಿ ಮತ್ತು ಪಶು ಆಹಾರಗಳ ಉತ್ಪಾದಕರು ಮತ್ತು ಮಾರಾಟಗಾರರು ಪರವಾನಿಗೆ ಹೊಂದುವುದು ಕಡ್ಡಾಯ.Read More
ಕರ್ನಾಟಕ ರಾಜ್ಯ ಸರಕಾರದ ಸಚಿವ ಸುನಿಲ್ ಕುಮಾರ್ ಕುಟುಂಬ ಸಮೇತರಾಗಿ ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಭೇಟಿ ನೀಡಿದರು. Read More
ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನ ಪಾಸಿಟಿವಿಟಿಯನ್ನು ಕಡಿಮೆ ಮಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರದ ಸಂಪುಟ ದರ್ಜೆಯ ಸಚಿವರಾದ ಎಸ್. ಅಂಗಾರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.Read More
ಯಕ್ಷಗುರು ರಾಕೇಶ್ ರೈ ಅಡ್ಕ ನೇತೃತ್ವದ ಸನಾತನ ಯಕ್ಷಾಲಯ ಮಂಗಳೂರು ಸಂಸ್ಥೆಯು ತನ್ನ 12ನೇ ವಾರ್ಷಿಕೋತ್ಸವವನ್ನು ಆಗಸ್ಟ್ 10 ರಂದು ಆಚರಿಸಲಿದೆ. Read More
2021-22 ನೇ ಸಾಲಿನಲ್ಲಿ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಉಪಘಟಕವಾದ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ, ಜಿಲ್ಲಾ ನಗರಸಭಾ ವ್ಯಾಪ್ತಿಯಲ್ಲಿ ಬರುವ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕಟುಂಬದ 18 ವರ್ಷ ಮೇಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ಗುಂಪು ಉದ್ದಿಮೆ ಹಾಗೂ ಸ್ವ-ಸಹಾಯ ಗುಂಪುಗಳಿಗೆ ಸಾಲ-ಸೌಲಭ್ಯ ನೀಡಲು ಅರ್ಜಿ ಅಹ್ವಾನಿಸಲಾಗಿದೆ.Read More