ಡಿ.ಇಎಲ್.ಇಡಿ ಹಾಗೂ ಡಿ.ಪಿ.ಎಸ್.ಇ. ಪ್ರಥಮ ಹಾಗೂ ದ್ವಿತೀಯ ಪರೀಕ್ಷೆಯು ಅಗಸ್ಟ್ 11 ರವರೆಗೆ ಜಿಲ್ಲೆಯ ಕುಮಟಾ ಡಯಟ್ ಕೇಂದ್ರದಲ್ಲಿ ನಡೆಯಲಿವೆ.Read More
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ತಾಲೂಕಿನಲ್ಲಿರುವ ಎಂಡೋಸಲ್ಫಾನ್ ಸಂತ್ರಸ್ಥರಿಗೆ ಉಚಿತ ಬಸ್ ಪಾಸ್ಗಳನ್ನು ಆ.9 ರಿಂದ ವಿತರಿಸಲಾಗುತ್ತದೆ.Read More
ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು.Read More
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದೇವಸ್ಥಾನ/ ಧಾರ್ಮಿಕ ಸ್ಥಳ, ಮದುವೆ ಕಾರ್ಯಕ್ರಮ, ಪ್ರವಾಸಿ ತಾಣ ಹಾಗೂ ಬೀಚ್ಗಳು ಸೇರಿದಂತೆ ಜನ ದಟ್ಟಣೆಯಿರುವ ಪ್ರದೇಶಗಳಲ್ಲಿ ಕೋವಿಡ್-19 ಮಾರ್ಗಸೂಚಿಗಳು ಪಾಲನೆಯಾಗುತ್ತಿರುವ ಬಗ್ಗೆ ತಹಶಿಲ್ದಾರರು, ಇಒ ಹಾಗೂ ಪಿಡಿಒ ಸೇರಿದಂತೆ ಪೊಲೀಸರು ಸೂಕ್ತವಾಗಿ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಅವರು ಸೂಚನೆ ನೀಡಿದ್ದಾರೆ.Read More
ಜಿಲ್ಲೆಯ ಪ್ರತಿಷ್ಠಿತ ದೇವಸ್ಥಾನಗಳಾದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ವಾರಾಂತ್ಯದಲ್ಲಿ ಆಗಮಿಸುತ್ತಿರುವುದರಿಂದ ಕೋವಿಡ್-19 ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸಲು ಜಿಲ್ಲಾಡಳಿತವು ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.Read More
ಮಂಗಳೂರು ವಿಶ್ವಾವಿದ್ಯಾನಿಲಯದಲ್ಲಿ ಪ್ರಸ್ತುತ ನಡೆಯುತ್ತಿರುವ ಎಲ್ಲಾ ಪದವಿ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ ಮುಂದಿನ ಆದೇಶದವರೆಗೆ ತರಗತಿ ಹಾಗೂ ಪರೀಕ್ಷೆಗಳನ್ನು ಮುಂದೂಡಲಾಗಿದೆ.Read More
ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳ ಮದ್ಯದಂಗಡಿಗಳನ್ನೇ ಅವಲಂಬಿಸಿರುವುದರಿಂದ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುವ ಸಾಧ್ಯತೆಗಳು ಇರುತ್ತದೆ.Read More
ಪ್ರತಿಯೊಬ್ಬರು ಸಾಂಕ್ರಮಿಕ ರೋಗಗಳ ಬಗ್ಗೆ ಜಾಗೃತಿ ಹೊಂದಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜಿ.ಪ್ರಭು ಅವರು ಹೇಳಿದರು.Read More
ರೈತರಿಗೆ ಅಗತ್ಯವಿರುವ ಸಸಿಗಳ ಬೇಡಿಕೆಗಳನ್ನು ರೈತರಿಂದಲೇ ಸಂಗ್ರಹಿಸಿ, ರೈತರಿಂದ ಸಂಗ್ರಹಿಸಿದ ಸಸಿಗಳ ಬೇಡಿಕೆಯನ್ನು ಮುಂದಿನ ಆರ್ಥಿಕ ವರ್ಷದಲ್ಲಿ ಸರ್ಕಾರದ ವತಿಯಿಂದ ವಿತರಿಸಲು ಕ್ರಮವಹಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಿ. ಪ್ರಭು ಅವರು ತಿಳಿಸಿದರು.Read More
ವಿದ್ಯುತ್ ಕಾಮಗಾರಿ ನಿಮಿತ್ತ ನಗರದ ಕೆಹೆಚ್ಬಿ ಕಾಲನಿ, ತೇಲಂಗ ರೋಡ, ಸುಂಕೇರಿ, ನಂದನಗದ್ದಾ, ಇಂಡಸ್ಟ್ರೀಯಲ್ ಫೀಡರ್ಗಳ ಪ್ರದೇಶಗಳಲ್ಲಿ ಅಗಷ್ಟ್ 4 ಬುಧವಾರದಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.Read More