ಹಬ್ಬಗಳ ಸಂದರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಹಸಿರು(ಕಡಿಮೆ ಶಬ್ದ ಮಾಡುವ ) ಪಟಾಕಿ, ಸುಡುಮದ್ದು ಸಿಡಿಸುವುದಕ್ಕೆ ಸರ್ವೋಚ್ಚ ನ್ಯಾಯಾಲಯವು ಅನುಮತಿ ನೀಡಿದೆ.Read More
2022ರಲ್ಲಿ ಮರು ನಾಟಿ ಮಾಡಿದ ಮತ್ತು ಹೊಸದಾಗಿ ನಾಟಿ ಮಾಡಿದ ರಬ್ಬರ್ ಬೆಳೆಗಾರರಿಂದ ಆರ್ಥಿಕ ಸಹಾಯಕ್ಕಾಗಿ ಮಂಡಳಿಯಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ನವೆಂಬರ್ 1 ರಂದು ನಡೆಯುವ ಜಿಲ್ಲಾ ಕನ್ನಡ ರಾಜ್ಯೋತ್ಸವ ದಿನದಂದು , ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 17 ಮಂದಿ ಸಾಧಕರುಗಳಿಗೆ ಹಾಗೂ 9 ಮಂದಿ ಅಧಿಕಾರಿಗಳನ್ನು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.Read More
ಈ ಯೋಜನೆಗೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯದೆ ಇರುವ ವಿದ್ಯಾರ್ಥಿಗಳು ವಿದ್ಯಾಸಿರಿ ಯೋಜನೆಗೆ ಅರ್ಹರಾಗುತ್ತಾರೆ.Read More
ವ್ಯಕ್ತಿಗೆ ಜಾತಿ ಮುಖ್ಯವಲ್ಲ, ವ್ಯಕ್ತಿತ್ವ ಮುಖ್ಯ: ಡಾ. ದಿವಾಕರ ಕೊಕ್ಕಡRead More
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು ಎಂದು ಪ್ರಕಟಣೆ ತಿಳಿಸಿದೆ.Read More
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಕುರಿತು ಸ್ಥಳ ಆಯ್ಕೆ ಕೌನ್ಸೆಲಿಂಗ ಪ್ರಕ್ರಿಯೆಯನ್ನು ಅ.21 ರಂದು ಬೆಳಗ್ಗೆ 10 ಗಂಟೆಯಿಂದ ಉಪನಿರ್ದೇಶಕರು(ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಸಹ್ಯಾದ್ರಿ ಕಾಲೋನಿ ಶಿರಸಿಯಲ್ಲಿ ನಡೆಸಲಾಗುತ್ತದೆ.Read More
ಬೆಳೆನಷ್ಠ ಪರಿಹಾರ (ಇನ್ಪುಟ್ ಸಬ್ಸಿಡಿ) ಬೆಳೆವಿಮೆ ಪರಿಹಾರ, ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ಸಾಲ ಯೋಜನೆ ಹಾಗೂ ಬೆಳೆ ಸಮೀಕ್ಷೆ ಮಾಹಿತಿಗಾಗಿ ಸರ್ವೆ ನಂಬರ್ ಗೆ ಆಧಾರ್ ಜೋಡಣೆ ಮಾಡುವುದು ಕಡ್ಡಾಯವಾಗಿರುತ್ತದೆ.Read More
ಅವರು ಇಂದು ನಗರಸಭೆ ಸಭಾಂಗಣದಲ್ಲಿ ನಡೆದ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದರು.Read More
ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.Read More
