ಸಕಾಲ ಯೋಜನೆಯಡಿಯ ವಿಳಂಬ ರಹಿತ ಅರ್ಜಿ ವಿಲೇವಾರಿಯಲ್ಲಿ ಉಡುಪಿ ಜಿಲ್ಲೆಯು ಜುಲೈ ಮಾಹೆಯಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ. ಮುಂದಿನ ದಿನಗಳಲ್ಲಿಯೂ ಉತ್ತಮವಾಗಿ ಕಾರ್ಯ ನಿರ್ವಹಿಸುವುದರೊಂದಿಗೆ ಪ್ರಥಮ ಸ್ಥಾನ ಹೊಂದಬೇಕು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅಧಿಕಾರಿಗಳಿಗೆ ತಿಳಿಸಿದರು.Read More
ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನಾಗೇಶ್ ಅವರ ಬೀಳ್ಕೊಡುಗೆ ಸಮಾರಂಭವು ಶುಕ್ರವಾರದಂದು ಕಾಲೇಜಿನ ಶಿವರಾಮ ಕಾರಂತ ಸಂಭಾಗಣದಲ್ಲಿ ನಡೆಯಿತು.Read More
ನ್ಯಾಯಬೆಲೆ ಅಂಗಡಿಗಳಲ್ಲಿ ಇದುವರೆಗೆ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿದಾರರಿಗೆ ಇ-ಕೆವೈಸಿಯನ್ನು ಮಾಡಿಸಿಕೊಳ್ಳಲು ಅಂತಿಮ ಕಾಲವಕಾಶ ನೀಡಲಾಗಿದೆ.Read More
ರೈತರು ಕೇವಲ ಡಿ.ಎ.ಪಿ ಮೇಲೆ ಅವಲಂಭಿತರಾಗದೆ, ಬದಲಾಗಿ ಪೋಷಕಾಂಶಗಳನ್ನು ಒದಗಿಸುವ, ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ದರ್ಜೆಯ ರಸಗೊಬ್ಬರಗಳನ್ನು ಸಂಯೋಜಸಿ ಬಳಕೆ ಮಾಡಬಹುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ನಗರದ 33/11 ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11 ಕೆವಿ ಬಿ.ಇ.ಎಂ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್. ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.Read More
ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡಿಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ ನಳೀನ್ ಕುಮಾರ್ ಕಟೀಲು ಅವರು ತಿಳಿಸಿದರು.Read More
ಉತ್ತರ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2 ರಿಂದ 18 ವರ್ಷ ಮೇಲ್ಪಟ್ಟ ಎಲ್ಲಾ ವಯೋಮಾನದವರಿಗೆ 1 ನೇ ಡೋಸ್ ಲಸಿಕಾಕರಣ ಪ್ರಾರಂಭಿಸಲು ನಿರ್ಧರಿಸಲಾಗಿದೆ.Read More
ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಹಾಗೂ ಕೇರಳದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಕಳೆದ ನಾಲ್ಕೈದು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೂಡ ಕೊರೋನಾ ಪಾಸಿಟಿವಿಟಿ ಸೂಚ್ಯಂಕದಲ್ಲಿ ಹೆಚ್ಚಳವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ತಿಳಿಸಿದರು.Read More
ಜಿಲ್ಲೆಯಲ್ಲಿರುವ ವಸತಿಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳುವ ಕುರಿತಂತೆ , ವಸತಿ ಶಾಲೆಗಳಲ್ಲಿರುವ ವಿವಿಧ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಹೆಚ್ಚಿನ ಮಾಹಿತಿ ನೀಡುವಂತೆ , ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಜಿಲ್ಲಾದಿಕಾರಿ ಜಿ.ಜಗದೀಶ್ ಸೂಚಿಸಿದರು.Read More
ಭಾರೀ ಪ್ರಯಾಣಿಕ ವಾಹನಗಳು ಪರವಾನಿಗೆ ರಹಿತವಾಗಿ ಹಾಗೂ ರಹದಾರಿ ನಿಯಮ ಉಲ್ಲಂಘನೆ ಮಾಡಿ ಸಂಚರಿಸುವ ಬಸ್ಸ್ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದೆಂದು ಈಗಾಗಲೇ ಮುನ್ನೆಚ್ಚರಿಕೆ ನೀಡಿಲಾಗಿದ್ದರೂ ಸಹ, ಕಾನೂನು ಉಲ್ಲಂಘನೆ ಮಾಡಿ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಅನ್ನು ಇಂದು ಮುಟ್ಟುಗೋಲು ಹಾಕಿಕೊಳ್ಳಲಾಯಿತು.Read More