ಕಡತಗಳಲ್ಲಿ ಸಲ್ಲಿಸಿರುವ ಮೂಲ ದಾಖಲೆಗಳು ಅವಶ್ಯವಿದ್ದಲ್ಲಿ ಆಗಸ್ಟ್ 2 ರಿಂದ ಸೆಪ್ಟಂಬರ್ 1 ರ ವರೆಗೆ ತೆಗೆದುಕೊಳ್ಳಬಹುದು. Read More
ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಅಕ್ಟೋಬರ್ 1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸಲಾಗುವುದು. ಈ ಸಂದರ್ಭದಲ್ಲಿ ಶಿಕ್ಷಣ, ಸಾಹಿತ್ಯ, ಕಲಾ ಕ್ಷೇತ್ರ, ಕಾನೂನು, ಪ್ರತಿಭೆ, ಕ್ರೀಡೆಗಳಲ್ಲಿ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಪ್ರಶಸ್ತಿ ಮತ್ತು ಸಂಸ್ಥೆಗೆ 1 ಪ್ರಶಸ್ತಿ ಸೇರಿದಂತೆ ಒಟ್ಟು 7 ರಾಜ್ಯ ಪ್ರಶಸ್ತಿಗಳನ್ನು ನೀಡಲಾಗುತ್ತದೆ.Read More
ಡಿಎಚ್ಒ ಅಧೀನದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಗಂಟಲು ದ್ರವ ಮಾದರಿ ಸಂಗ್ರಹಕ್ಕೆ (ಸ್ಕ್ವೇಬ್ ಕಲೆಕ್ಟರ್) 25 ಅರ್ಹ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕ ನೇಮಕಕ್ಕೆ 2021ರ ಜುಲೈ 31ರ ಶನಿವಾರ ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನೇರ ಸಂದರ್ಶನ ಕರೆಯಲಾಗಿದೆ.Read More
2020ರಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿRead More
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ “ಪೌಷ್ಠಿಕ ಕೈತೋಟ ಅಭಿಯಾನವನ್ನು ಜಿಲ್ಲೆಯ ಎಲ್ಲಾ ತಾಲ್ಲೂಕು ಶಾಲೆ, ಕಾಲೇಜು, ವಸತಿ ನಿಲಯ, ಆಸ್ಪತ್ರೆಗಳ ಆವರಣದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ತಿಳಿಸಿದರು.Read More
ದಕ್ಷಿಣ ಕನ್ನಡ ಕೆನರಾ ಬಸ್ಸು ಮಾಲಕರ ಸಂಘ, ಮಂಗಳೂರು ಹಾಗೂ ಕರಾವಳಿ ಬಸ್ಸು ಮಾಲಕರ ಸಂಘ(ರಿ), ಉಡುಪಿ, ಪ್ರಾದೇಶಿಕ ಸಾರಿಗೆ ಪ್ರಾಧಿಕಾರಕ್ಕೆ ಸಲ್ಲಿಸಿದ ಮನವಿ ಮತ್ತು ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು 2021ರ ಜುಲೈ 26 ರಿಂದ ಅನ್ವಯವಾಗುವಂತೆ ಖಾಸಗಿ ಬಸ್ಸು ಪ್ರಯಾಣದರವನ್ನು ಪರಿಷ್ಕರಿಸಿ ಜಾರಿಗೊಳಿಸಿದೆ.Read More
ಶ್ರೀ ಕೃಷ್ಣ ಮಠದಲ್ಲಿ,ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರೊಂದಿಗೆ, ಪಲಿಮಾರು ಹಿರಿಯ ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀಪಾದರಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರ ಪ್ಲವ ನಾಮ ಸಂವತ್ಸರದ ಚಾತುರ್ಮಾಸ್ಯ ವೃತದ ಸಂಕಲ್ಪದ ಸಂದರ್ಭದಲ್ಲಿ, ಪರ್ಯಾಯ ಮಠದ ವತಿಯಿಂದ ಮಾಲಿಕೆ ಮಂಗಳಾರತಿ ನಡೆಸಲಾಯಿತು.Read More
ಶ್ರೀಕೃಷ್ಣ ಮಠದಲ್ಲಿ ಪಲಿಮಾರು ಮಠದ ಪರಂಪರೆಯ ಶ್ರೀರಘುಭೂಷಣತೀರ್ಥ ಶ್ರೀಪಾದರ ವೃಂದಾವನಕ್ಕೆ ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರೊಂದಿಗೆ ಅರ್ಘ್ಯಪಾದ್ಯಗಳನ್ನಿತ್ತು ವಿಶೇಷ ಪೂಜೆ ಸಲ್ಲಿಸಿದರುRead More
ಶ್ರೀಮಾದ್ ವಿಜಯೇಂದ್ರ ತೀರ್ಥರು ಅನುಗ್ರಹಿಸಿದ ಧರ್ಮಪೀಠ ಶ್ರೀ ಕಾಶೀಮಠ ಸಂಸ್ಥಾನ. ಪ್ರಥಮ ಮಠ ವಾರಣಾಸಿಯ ಬ್ರಹ್ಮಘಾಟ್ ನಲ್ಲಿ ಇದ್ದು ಇಂದು ಸಮಸ್ತ ಭಾಗದಲ್ಲಿ ಶಾಖಾಮಠಗಳೂ ಇದೆ.. ಪ್ರಸ್ತುತ ಪೀಠಾಧಿಪತಿಗಳಾದ ಶೀಮದ್ ಸಂಯಮೀ೦ದ್ರ ತೀರ್ಥ ಶ್ರೀಗಳು ಪ್ಲವ ನಾಮ ಸಂವಸ್ಸರದ ಚಾತುರ್ಮಾಸ ವ್ರತ ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ದೇವಾಲಗಳಲೊಂದಾದ ಕೇರಳ ರಾಜ್ಯದ ಕೊಚ್ಚಿ ತಿರುಮಲ ದೇವಳದಲ್ಲಿ ಸ್ಥಾನಾರಾಧ್ಯ ಶ್ರೀವ್ಯಾಸರಘುಪತಿ ನರಸಿಂಹರಾದಿ ಪರಿವಾರ ದೇವತೆಗಳೊಂದಿಗೆ ವೈಭವಪೂರ್ಣ ಪೂಜ-ಪುರಸ್ಕಾರ ನಿತ್ಯಭಜನೆ ಸ್ತುತ್ರಪಾಠ-ವೇದಾದಿ ಪಾರಾಯಣಗಳೊಂದಿಗೆ ಸಾಗುತ್ತಿದೆ.Read More
ಜಿಲ್ಲೆಯ ಪೌರಕಾರ್ಮಿಕರು ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಊಟ-ಉಪಹಾರ ಸೇವನೆ ಸೇರಿದಂತೆ ಇತರೆ ಅಗತ್ಯಕ್ಕೆ ಸಣ್ಣ ಕೊಠಡಿಗಳನ್ನು ನಿರ್ಮಿಸಿ ಕೊಡಲು ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಕಾರ್ಯಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ನಿರ್ದೇಶನ ನೀಡಿದರುRead More