ಜಿಲ್ಲೆಯಲ್ಲಿ ಮಹಿಳೆ ಮತ್ತು ಮಕ್ಕಳ ಕಾಣೆಯಾಗುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಆದಷ್ಟು ಶೀಘ್ರದಲ್ಲಿ ಅವರನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು.Read More
ಕೋವಿಡ್ 3ನೇ ಅಲೆಯು ಮಕ್ಕಳನ್ನು ಬಾಧಿಸಬಹುದಾದ ಹಿನ್ನಲೆಯಲ್ಲಿ, ಮಕ್ಕಳೊಂದಿಗೆ ಮಕ್ಕಳ ಸ್ನೇಹಿಯಾಗಿ ಬೆರೆತು , ಅವರೊಂದಿಗೆ ಆಪ್ತ ಸಮಾಲೋಚನೆ ನಡೆಸಿ, ಕೋವಿಡ್ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ , ಮಕ್ಕಳ ಸಮಾಲೋಚಕರಿಗೆ ಅಗತ್ಯ ತರಬೇತಿ ಕಾರ್ಯಕ್ರಮಗಳನ್ನು ಆದ್ಯತೆಯ ಮೇರೆಗೆ ಆಯೋಜಿಸಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.Read More
ಉಡುಪಿ ಜು 24, 2021: ಶ್ರೀ ಕೃಷ್ಣ ಮಠದಲ್ಲಿ, ಕೃಷ್ಣ ದೇವರ ಸನ್ನಿಧಿಯಲ್ಲಿ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಪ್ಲವ ನಾಮ ಸಂವತ್ಸರದ ಚಾತುರ್ಮಾಸ ವೃತದ ಸಂಕಲ್ಪವನ್ನು ಮಾಡಿದರು.Read More
ಅಂಕೋಲಾ ತಾಲೂಕು ಅವರ್ಸಾದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸೂರಜ ಸುಧೀರ ಕಾಮತ್ ಈ ಬಾರಿಯ ದ್ವಿತೀಯ ಪಿಯುಸಿಯಲ್ಲಿ ಶೇ.97 (600ಕ್ಕೆ 582 ಅಂಕ) ಸಾಧನೆ ಮಾಡುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾನೆ.Read More
ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆRead More
ಈ ಬಾರಿ 10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣರಾಗುತ್ತಿರುವುದರಿಂದ ಪಿಯುಸಿ ಸೇರಬಯಸುವ ಎಲ್ಲರಿಗೂ ಪ್ರವೇಶಾವಕಾಶ ಕಲ್ಪಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.Read More
ವೇದವ್ಯಾಸರು ಕರುಣಿಸಿದ ಹದಿನೆಂಟು ಪುರಾಣಗಳಲ್ಲಿ ಭಗವಂತನ ಅವತಾರಗಳ ಪರಿಚಯ, ದೇವತಾ ಸಮೂಹಗಳ ವೈಶಿಷ್ಟ್ಯ, ಮುಂತಾದ ವ್ಯಾಸರ ಕೊಡುಗೆಗಳ ಪರಿಚಯದ ಪ್ರವಚನ ಕಾರ್ಯಕ್ರಮವನ್ನು ಪರ್ಯಾಯ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹಾಗೂ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಉದ್ಘಾಟಿಸಿದರು.Read More
ಜಿಲ್ಲೆಯ ತೋಟಗಾರಿಕಾ ಕ್ಷೇತ್ರಗಳಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕಾ ಕಸಿ ಅಥವಾ ಸಸಿ ಗಿಡಗಳನ್ನು ಉತ್ಪಾದಿಸಿ, ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.Read More
ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಜಿಲ್ಲಾಡಳಿತ ಸರ್ಕಾರವು ಕಾಲಕಾಲಕ್ಕೆ ಹೊರಡಿಸುವ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕಟ್ಟುನಿಟ್ಟಿನ ನಿರ್ಬಂಧಗಳ ಪರಿಣಾಮಕಾರಿ ಅನುಷ್ಠಾನದಿಂದಾಗಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ. Read More
ರಾಜ್ಯದಲ್ಲಿ ಮುಂಗಾರು ಮಳೆಯ ಪ್ರಾಕೃತಿಕ ವಿಕೋಪದಿಂದ ಯಾವುದೇ ಮಾನವ ಮತ್ತು ಜಾನುವಾರುಗಳ ಜೀವ ಹಾನಿಯಾಗದಂತೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು.Read More