ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. Read More
ಕೋವಿಡ್ ಸಾಂಕ್ರಾಮಿಕ ಪ್ರಸರಣ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದರಿಂದ ಅವರ ಹಿಂದಿನ ಶೈಕ್ಷಣಿಕ ಸಾಧನೆಗಳನ್ನು ಆಧರಿಸಿ ಫಲಿತಾಂಶ ಘೋಷಿಸಿ ಎಲ್ಲರನ್ನು ಉತ್ತೀರ್ಣಗೊಳಿಸಿರುವುದರಿಂದ ಎಲ್ಲರಿಗೂ ಪದವಿ ತರಗತಿಗಳಲ್ಲಿ ಸೀಟುಗಳನ್ನು ದೊರೆಯುವ ಅವಕಾಶ ಕಲ್ಪಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ.Read More
ಬೆಳಗ್ಗೆ ಮಠದ ಋತ್ವಿಜರು ಸುದರ್ಶನ ಹೋಮ ನಡೆಸಿದರು. ನಂತರ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಮುದ್ರಾಧಾರಣೆ ಮಾಡಿಕೊಂಡು, ಪರ್ಯಾಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರಿಗೆ, ಹಾಗೂ ಹಾಗೂ ಪಲಿಮಾರು ಕಿರಿಯ ಮಠಾಧೀಶ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರಿಗೆ ತಪ್ತ ಮುದ್ರಾಧಾರಣೆ ನಡೆಸಿದರು.Read More
ತುಳು, ಬ್ಯಾರಿ, ಕೊಂಕಣಿ ಸಾಂಸ್ಕೃತಿಕ ಭವನಗಳನ್ನು ಹಂತಹಂತವಾಗಿ ನಿರ್ಮಾಣ ಮಾಡಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಹಿಂದು ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು.Read More
ಮೊದಲ ದಿನ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುರಕ್ಷಿತ ವಾತಾವರಣದಲ್ಲಿ ಅತ್ಯಂತ ಉತ್ಸಾಹ ಮತ್ತು ಲವಲವಿಕೆಯಿಂದ ಪರೀಕ್ಷೆ ಬರೆದಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.Read More
ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ತಮ್ಮ ಶಿಷ್ಯರಿಗೆ 14 ನೇ ವರ್ಷದ ಬ್ರಹ್ಮಸೂತ್ರ -ಅನುವ್ಯಾಖ್ಯಾನ-ಶ್ರೀಮನ್ಯಾಯ ಸುಧಾ ಮಂಗಳ ಮಹೋತ್ಸವವನ್ನು ಪಲಿಮಾರಿನ ಮಠದಲ್ಲಿ ನಡೆಸಿದರು.Read More
ವಿಶ್ವ ಪ್ರಸಿದ್ಧ ಪ್ರೇಕ್ಷಣಿಯ ಸ್ಥಳಗಳಾದ ಜೋಗ ಜಲಪಾತ ಮತ್ತು ಮುರ್ಡೇಶ್ವರ ವೀಕ್ಷೆಣೆಗಾಗಿ ಸಂಚರಿಸಲಿಚ್ಚಿಸುವ ಪ್ರಯಾಣಿಕರಿಗಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿರಸಿ ವಿಭಾಗ ಪ್ರತಿ ಶನಿವಾರ ಮತ್ತು ಭಾನುವಾರ ವಿಶೇಷ ಸಾರಿಗೆ ಬಸ್ಗಳ ಓಡಾಟದ ಪ್ಯಾಕೆಜ್ನ್ನು ಪ್ರಾರಂಭಿಸಲಿದೆ.Read More
ಪುಣ್ಯ ಕ್ಷೇತ್ರ ಉಡುಪಿಯ ಅಷ್ಟ ಮಠಗಳಲ್ಲೊಂದಾದ ಶ್ರೀ ಪುತ್ತಿಗೆ ಮಠದ ಪರಮ ಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ 60 ಸಂವತ್ಸರಗಳ ಶ್ರೀ ಕೃಷ್ಣ ಹಾಗೂ ಪಟ್ಟದ ದೇವರು ಶ್ರೀವಿಠಲ ದೇವರ ಆರಾಧನೆಯೊಂದಿಗಿನ ಜೀವನ ಪಯಣದ ಜನ್ಮ ಷಷ್ಠ್ಯಬ್ದಿ ಕಾರ್ಯಕ್ರಮಗಳು ಯಜ್ಞ ಯಾಗಾದಿಗಳು ಕಳೆದ 7-8 ದಿನಗಳಿಂದ ಪುತ್ತಿಗೆಯ ಮೂಲ ಮಠದಲ್ಲಿ ನಡೆಯುತ್ತಿದೆ.Read More
ಮಂಗಳೂರು, ಜುಲೈ 18, 2021: ಉರ್ವ ಹಳೆಯ ಮಾರುಕಟ್ಟೆಯನ್ನು ನೂತನ ಮಾರುಕಟ್ಟೆಗೆ ಸ್ಥಳಾಂತರಿಸುವ ಕುರಿತು ವರ್ತಕರಿಗಿದ್ದ ಗೊಂದಲಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ವರ್ತಕರೊಂದಿಗೆ ಸಭೆ ನಡೆಯಿತು. ವರ್ತಕರು ಸಲ್ಲಿಸಿದ ಬೇಡಿಕೆಗಳನ್ನು ಪೂರೈಸುವ ನಿಟ್ಟಿನಲ್ಲಿ ಶಾಸಕರು ಹಾಗೂ ಮೇಯರ್ ಒಪ್ಪಿಗೆ ಸೂಚಿಸಿದ್ದಾರೆ. ಸರಕಾರಿ ನಿಗದಿತ ಠೇವಣಿ ಮತ್ತು ಬಾಡಿಗೆಯ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು ವರ್ತಕರು ಸಮ್ಮತಿಸಿದ್ದಾರೆ. ತರಕಾರಿ, ಹಣ್ಣು ಹಂಪಲು, ಮೀನು, ಮಾಂಸ, ದಿನಸಿ ಸಾಮಾಗ್ರಿ ಹಾಗೂ […]Read More
ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ದಿನನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚಾರ ಮಾಡುತ್ತಿದ್ದು, ಕಾಸರಗೋಡು - ಮಂಗಳೂರು ನಡುವಿನ ಬಸ್ ಸಂಚಾರಕ್ಕೆ ಜುಲೈ 19 ರಿಂದ ಈ ಕೆಳಕಂಡ ಪರತ್ತಿಗೊಳಪಟ್ಟು ಅನುಮತಿಸಲಾಗಿದೆ.Read More