ಕಾಳಿನದಿ ಕದ್ರಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. Read More
ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮಂಗಳೂರಿನ ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ ಬುಧವಾರ ಶಿಲಾನ್ಯಾಸ ನೆರವೇರಿಸಿದರು.Read More
ದೇವರಾಜು ಅರಸು ಅಭಿವೃದ್ಧಿ ನಿಗಮ ಮೂಲ್ಕಿ ತಾಲೂಕು ಇಲ್ಲಿನ ಪ್ರಥಮ ದರ್ಜೆ ಸಹಾಯಕರಾಗಿ ಮಲೆಕುಡಿಯ ಸಮುದಾಯದ ಜಯಶ್ರೀ ಪಿಲಿಕಲ ನಿಯುಕ್ತಿಗೊಂಡಿದ್ದಾರೆ.Read More
ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಕಡಿರುದ್ಯಾವರದಲ್ಲಿ ಕಂದಾಯ ಇಲಾಖೆಯವರು ಅರ್ಹ ಫಲಾನುಭವಿಗಳಿಗೆ ಜಮೀನು ನೀಡಿದ್ದರೂ, ಅರಣ್ಯ ಇಲಾಖೆ ಆ ಜಾಗದ ಬಗ್ಗೆ ಕರ್ನಾಟಕ ಉಚ್ಚ ನ್ಯಾಯಾಲಯ ಹೂಡಿರುವ ಮೇಲ್ಮನವಿಯನ್ನು ಹಿಂಪಡೆಯುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.Read More
ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸುವ ಮೂಲಕ ರಾಜ್ಯ ಉಚ್ಚ ನ್ಯಾಯಾಲಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದ್ದು, ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.Read More
ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಮೃಗಾಲಯ, ಲೇಕ್ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ, ಸಂಸ್ಕøತಿಗ್ರಾಮ ಮತ್ತು ವಿಜ್ಞಾನಕೇಂದ್ರ ವಿಭಾಗಗಳನ್ನು (ತಾರಾಲಯ ಹೊರತುಪಡಿಸಿ) ಸಾರ್ವಜನಿಕರ ವೀಕ್ಷಣೆಗಾಗಿ 2021ರ ಜುಲೈ 14 ರಿಂದ ತೆರೆಯಲಾಗುತ್ತದೆ.Read More
ಮೋಟಾರು ವಾಹನ ಕಾಯ್ದೆ ಹಾಗೂ ರಾಜ್ಯ ಸರ್ಕಾರದ ಅಧಿಸೂಚನೆಯ ಪ್ರಕಾರ ನಗರ ಮತ್ತು ಗ್ರಾಮಾಂತರ ಪ್ರಯಾಣ ದರವನ್ನು ನಿಗದಿಪಡಿಸಲು ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳಿಗೆ ಅಧಿಕಾರ ನೀಡಲಾಗಿದೆ. Read More
ಬದಲಾದ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ಅಂತರ್ಜಾಲ ನೆಟ್-ವರ್ಕ್ ಸಮಸ್ಯೆಯನ್ನು ಪರಿಹರಿಸುವ ಸಂಬಂಧದಲ್ಲಿ ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ರಾಜ್ಯದ ಮುಖ್ಯಕಾರ್ಯದರ್ಶಿಯವರ ಜೊತೆ ಸುದೀರ್ಘವಾಗಿ ಚರ್ಚಿಸಿದರು.Read More
ಮಾನವರಹಿತ ರೈಲ್ವೆ ಕ್ರಾಸಿಂಗ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು ಚಿಂತನೆ ನಡೆಸಿದ್ದು, ಈ ದಿಸೆಯಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಸಂಸದರಾದ ನಳೀನ್ ಕುಮಾರ್ ಕಟೀಲ್ ತಿಳಿಸಿದರು.Read More
ಅರಣ್ಯ ಇಲಾಖೆ, ಕುಂದಾಪುರ ಅರಣ್ಯ ವಿಭಾಗದ ವತಿಯಿಂದ ನಿರ್ಮಿಸಿರುವ ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನವನದ ಉದ್ಘಾಟನಾ ಸಮಾರಂಭವು ಜುಲೈ 10 ರಂದು ಮಧ್ಯಾಹ್ನ 3 ಗಂಟೆಗೆ ಹೆಬ್ರಿಯಲ್ಲಿ ನಡೆಯಲಿದೆ.Read More