ಆದಾಯ ಹೆಚ್ಚಿರುವ 3,526 ಫಲಾನುಭವಿಗಳ ಪೈಕಿ, 820 ಮಂದಿಗೆ ಮಾತ್ರ ಪಡಿತರ ರದ್ದು ಪಡಿಸಿದ್ದು, ಉಳಿದ 2,706 ಜನರ ಪಡಿತರ ತಡೆಹಿಡಿಯಬಾರದು ಎಂದು ಜಿಲ್ಲಾ ಉಸುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. Read More
2020-21ರ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ಎನ್ಎಸ್ಕ್ಯೂಎಫ್ ವಿಷಯಗಳ ತಾತ್ವಿಕ ಪರೀಕ್ಷೆಯನ್ನು ಬಹು ಆಯ್ಕೆ ಪ್ರಶೆನೆಗಳ ಮಾದರಿಯಲ್ಲಿ 40 ಅಂಕಗಳಿಗೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರಿಕ್ಷಾ ಮಂಡಳಿಯ ಪರೀಕ್ಷಾ ವಿಭಾಗದ ನಿರ್ದೇಶಕಿ ವಿ. ಸುಮಂಗಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ನಗರದ ಸ್ಟೇಟ್ ಬ್ಯಾಂಕ್ ಬಳಿ ಪಾನಮತ್ತಳಾಗಿ 2 ತಿಂಗಳ ಮಗುವಿನೊಂದಿಗೆ ರಸ್ತೆ ಬದಿ ಬಿದ್ದಿದ್ದ ಮಹಿಳೆ ಹಾಗೂ ಅವಳ ಜೊತೆಯಿದ್ದ ಮಗುವನ್ನು ಚೈಲ್ಡ್ಲೈನ್(1098), ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಬಂದರು ಪೊಲೀಸ್ ಠಾಣೆಯ ಸಿಬ್ಬಂದಿಗಳ ಸಹಯೋಗದೊಂದಿಗೆ ಜುಲೈ 2 ರಂದು ರಕ್ಷಿಸಲಾಗಿದೆ.Read More
2021-22 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ರಮ ಈಗಾಗಲೇ ಚಾಲನೆಯಾಗಿದ್ದು, ತಮ್ಮ ಜಮೀನುಗಳಲ್ಲಿ ತಾವು ಬೆಳೆದ ಬೆಳೆಯ ಮಾಹಿತಿ ವಿಸ್ತೀರ್ಣಗಳ ವಿವರವನ್ನು ರೈತರೇ ಸ್ವತಃ ಆಪ್ ಮೂಲಕ ದಾಖಲಿಸಬಹುದಾಗಿದೆ.Read More
ಕಾರವಾರ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ಸಭೆ ಶುಕ್ರವಾರ ನಡೆಯಿತು. ಈ ವೇಳೆ ಇತ್ತೀಚೆಗೆ ಸಣ್ಣ ಸಣ್ಣ ಕಾಮಗಾರಿಗಳನ್ನು ಒಗ್ಗೂಡಿಸಿ ಪ್ಯಾಕೇಜ್ ಟೆಂಡರ್ ವ್ಯವಸ್ಥೆ ರೂಪಿಸಿದ್ದರ ಬಗ್ಗೆ ಆಕ್ಷೇಪ ವ್ಯಕ್ತವಾಯಿತು. ಪ್ರತಿ ಕಾಮಗಾರಿಗೂ ಪ್ರತ್ಯೇಕ ಟೆಂಡರ್ ಕರೆಯುವಂತೆ ಒತ್ತಾಯಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.Read More
ಪಶ್ಚಿಮವಾಹಿನಿ ಯೋಜನೆಯಡಿ 35ಕ್ಕೂ ಹೆಚ್ಚು ಕಿಂಡಿ ಅಣೆಕಟ್ಟು ನಿರ್ಮಾಣದ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಆ ಯೋಜನೆಯಿಂದ ಕುಡಿಯುವ ನೀರು ಹಾಗೂ ಕೃಷಿಗೆ ನೀರು ಪೂರೈಸಲಾಗುವುದು ಎಂದರು.Read More
ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆಗಳು ಎದುರಾಗದಂತೆ ಅಚ್ಚುಕಟ್ಟಿನ ಸಿದ್ಧತೆಗಳನ್ನು ಮಾಡಿಕೊಂಡು ಸುಸೂತ್ರವಾಗಿ ಪರೀಕ್ಷಾ ಕಾರ್ಯಗಳನ್ನು ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.Read More
ಉಡುಪಿ ಜುಲೈ 3, 2021: ಕೊರೋನಾ ಸೋಂಕಿನಿಂದ ಮೃತಪಟ್ಟ ಕಾರ್ಕಳ ತಾಲೂಕಿನ ಬಜಗೋಳಿ ಆರೋಗ್ಯ ಕೇಂದ್ರದ ಸರಕಾರಿ ಗ್ರೂಪ್ ಡಿ ನೌಕರನ ಮನೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಇತ್ತೀಚಿಗೆ ಭೇಟಿ ನೀಡಿ, ಮೃತನ ಕುಟುಂಬಕ್ಕೆ ಸಾಂತ್ವಾನ ಹೇಳಿ, ಸರಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಹಾಗೂ ವಿಮಾ ಪರಿಹಾರ ದೊರಕಿಸಿಕೊಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ […]Read More
ಸುಮಾರು 27 ಲಕ್ಷ ರೂ. ಮೌಲ್ಯದ 2 ಆಂಬುಲೈನ್ಸ್ಗಳನ್ನು ಆನ್ಶೋರ್ ಕನ್ಸ್ಟ್ರಕ್ಷನ್ ಕಂಪೆನಿ ಪ್ರೈ.ಲಿ. ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರಿಗೆ ಹಸ್ತಾಂತರಿಸಲಾಯಿತು.Read More
ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ ಶೆಟ್ಟರ ಅವರು ಜುಲೈ 4, 5 ಮತ್ತು 6 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.Read More