ಅಗ್ರಿವಾರ್ ರೂಂ ವತಿಯಿಂದ ಭಾರತ ಅಮೃತ ಮಹೊತ್ಸವದ ಪ್ರಯುಕ್ತ ಮಲೆನಾಡು ಪ್ರದೇಶಗಳಲ್ಲಿ ಹುಳಿ ಮಣ್ಣು ಸಮಸ್ಯೆಯಿಂದ ಮಣ್ಣಿನ ಆರೋಗ್ಯ ಕ್ಷೀಣಿಸುತ್ತಿದ್ದು, ಇದರ ಪರಿಣಾಮವಾಗಿ ವ್ಯವಸಾಯ ಮಾಡುವಾಗ ಹಲವಾರು ಸಮಸ್ಯೆಗಳು ಎದುರಾಗುತ್ತಿವೆ. ಮಣ್ಣಿನ ರಸ ಸಾರವು ೬.೫೦ ಕ್ಕಿಂತ ಕಡಿಮೆ ಇದ್ದ ಮಣ್ಣಿಗೆ ಹುಳಿ ಮಣ್ಣು ಎಂದು ಕರೆಯಲಾಗುತ್ತದೆ.Read More
ಜಿಲ್ಲೆಯ ಸುಳ್ಯ-ಹೊಸಗದ್ದೆ, ಬಂಟ್ವಾಳ-ತುಂಬೆಯ ತೋಟಗಾರಿಕೆ ಕ್ಷೇತ್ರಗಳಲ್ಲಿನ 2021-22ನೇ ಸಾಲಿನ ಅಡಿಕೆ ಫಸಲನ್ನು ಇ-ಹರಾಜು ಮೂಲಕ ಜುಲೈ 2 ರಿಂದ ಆಗಸ್ಟ್ 2 ವರೆಗೆ (ಬೆಳಿಗ್ಗೆ 11.30 ರಿಂದ ಸಂಜೆ 4.30 ಗಂಟೆಗೆ) ವಿಲೇವಾರಿಗೆ ಕ್ರಮಕೈಗೊಳ್ಳಲಾಗುತ್ತಿದೆ. Read More
ಕೋವಿಡ್ 3ನೇ ಅಲೆಯು ಮಕ್ಕಳನ್ನು ಬಾಧಿಸಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಹಿನ್ನಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮಕ್ಕಳನ್ನು ಕೋವಿಡ್ 3 ನೇ ಅಲೆಯಿಂದ ರಕ್ಷಿಸುವ ಕುರಿತಂತೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.Read More
ಪಡಿತರ ಚೀಟಿಯಲ್ಲಿರುವ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಸಂಗ್ರಹಣೆ ಮಾಡುವ ಕಾರ್ಯವು ಜುಲೈ 10 ವರೆಗೆ ಮಾತ್ರ ಆಯಾ ನ್ಯಾಯಬೆಲೆ ಅಂಗಡಿಯಲ್ಲಿ ಚಾಲ್ತಿಯಲ್ಲಿರುವದರಿಂದ ಇದುವರೆಗೂ ಇ-ಕೆವೈಸಿ ಮಾಡಿಕೊಳ್ಳದೆ ಇರುವ ಸದಸ್ಯರು ತಮ್ಮ ಪಡಿತರ ಚೀಟಿ, ಆಧಾರ್ ಕಾರ್ಡ್, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ, ಸಿಲೆಂಡರ್ ಗ್ಯಾಸ್ ಕಾರ್ಡ್ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರಗಳೊಂದಿಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಕೊಳ್ಳಬೇಕಾಗಿರುತ್ತದೆ.Read More
ಲಾಕ್ಡೌನ್ ಕಾರಣದಿಂದ ಸಂಕಷ್ಟಕ್ಕೆ ಒಳಗಾಗಿರುವ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಸುರಕ್ಷತಾ ಮತ್ತು ನೈರ್ಮಲ್ಯೀಕರಣ ಕಿಟ್ಗಳನ್ನು ಒದಗಿಸಿದ್ದು, ಜೂನ್ 30 ರಂದು ಪದವಿನಂಗಡಿಯಲ್ಲಿರುವ ಕಟ್ಟಡ ನಿರ್ಮಾಣದ ಸ್ಥಳದಲ್ಲಿರುವ 52 ಕಟ್ಟಡ ಕಾರ್ಮಿಕರಿಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಎ.ಜೆ. ಶಿಲ್ಪಾ ಸುರಕ್ಷತಾ ಕಿಟ್ಗಳನ್ನು ವಿತರಿಸಿದರು. Read More
ರಾಜ್ಯದ ಶಿಕ್ಷಕ ಸಮೂಹದ ಬಹುದಿನಗಳ ನಿರೀಕ್ಷೆಯಾಗಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಬುಧವಾರ ಅಧಿಸೂಚನೆ ಹೊರಡಿಸಲಾಗಿದ್ದು, ಶಿಕ್ಷಕರು ಕೌನ್ಸೆಲಿಂಗ್ ಮೂಲಕ ತಮಗೆ ಅನುಕೂಲವಾದ ಸ್ಥಳ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.Read More
1ರಿಂದ 7ನೇ ತರಗತಿಗಳಿಗೆ ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ಮತ್ತು 8ರಿಂದ 10ನೇ ತರಗತಿವರೆಗೆ ಬೆಳಗ್ಗೆ 8ರಿಂದ ಸಂಜೆ 4.30ರವರೆಗೆ ನಡೆಯಲಿವೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.Read More
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳು ಜೂನ್ 27 ರಂದು ಕುಂದಾಪುರ ತಾಲೂಕು ಗುಲ್ವಾಡಿ ಗ್ರಾಮದ ಗುಲ್ವಾಡಿ ಕಾಂಡ್ಲಗದ್ದೆ ಎಂಬಲ್ಲಿ ದಾಳಿ ನಡೆಸಿ ಹಿಂಸಾತ್ಮಕವಾಗಿ ಕಟ್ಟಿಹಾಕಿದ್ದ 23 ಜಾನುವಾರುಗಳನ್ನು ಮಹಜರಿನ ಮೂಲಕ ಸ್ವಾಧೀನಕ್ಕೆ ಪಡೆದುಕೊಂಡು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕುಂದಾಪುರ ತಾಲೂಕು ಅಸೋಡು ಗ್ರಾಮದ ಕಾಮಧೇನು ಗೋಸಂರಕ್ಷಣಾ ಕೇಂದ್ರಕ್ಕೆ ರವಾನಿಸಿರುತ್ತಾರೆ.Read More
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಜೂನ್ 28 ರಿಂದ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ನ್ನು ಅಭಿವೃದ್ಧಿಪಡಿಸಲಾಗಿದೆ.Read More
ಜಿಲ್ಲೆಯಲ್ಲಿನ ಬ್ಯಾಂಕುಗಳು ಗೃಹಸಾಲ, ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಕ್ಕೆ, ಶಿಕ್ಷಣ ಹಾಗೂ ಆದ್ಯತಾ ವಲಯದವರಿಗೆ ಸಾಲ ನೀಡುವ ಯೋಜನೆಗೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ಪ್ರಗತಿಯನ್ನು ಸಾಧಿಸಬೇಕು ಎಂದು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.Read More