ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವೀ ಹೆಗ್ಗಡೆ ಯವರ ಮಾರ್ಗದರ್ಶನದಂತೆ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ರಮ ಪ್ರಾರಂಭಿಸಲಾಗಿದೆ.Read More
ಚಂಡಮಾರುತ ಹಾಗೂ ಮಳೆಯ ಪ್ರಭಾವದಿಂದ ತೀವ್ರ ಸಮುದ್ರ ಕೊರೆತ ತಡೆಗೋಡೆ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಆಧ್ಯತೆಯ ಮೇಲೆ ಕೈಗೊಂಡು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ತಿಳಿಸಿದರು.Read More
ಬಲಾಯಿಪಾದೆ ಜಂಕ್ಷನ್ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿರುವುದರಿಂದ, ಸ್ಥಳೀಯ ವಾಹನಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ ಆದಷ್ಟು ಶೀಘ್ರದಲ್ಲಿ ಸರ್ವೀಸ್ ರಸ್ತೆ ಕಾಮಗಾರಿ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದರು.Read More
ಕೊರೋನಾ ಸಮಯದಲ್ಲಿ ಶಾಲಾ ಕಾಲೇಜು ತರಗತಿಗಳು ಆನ್ಲೈನ್ ಮೂಲಕ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಅಂತರ್ಜಾಲ ನೆಟ್-ವರ್ಕ್ ಸಮಸ್ಯೆಯಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿ ಸಮೂಹ ತೊಂದರೆಗೊಳಗಾಗಿದ್ದು, ಅಂತರ್ಜಾಲ ನೆಟ್-ವರ್ಕ್ ಸಮಸ್ಯೆಗೆ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.Read More
ನಾಳೆ ಮುಖ್ಯಮಂತ್ರಿಗಳಿಗೆ ಸಲ್ಲಿಕೆಯಾಗಲಿದೆ ಎನ್ನಲಾಗುತ್ತಿರುವ ಡಾ.ದೇವಿ ಶೆಟ್ಟಿ ಅವರ ವರದಿ ತಮ್ಮ ಕೈಸೇರಿದ ಬಳಿಕ ಅದನ್ನು ಕೂಲಂಕಶವಾಗಿ ಪರಿಶೀಲಿಸಿ, ಶಾಲಾ ಚಟುವಟಿಕೆಗಳ ಕುರಿತಂತೆ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದೆಂದು ಸಚಿವ ಸುರೇಶ್ಕುಮಾರ್ ಹೇಳಿದ್ದಾರೆ.Read More
ಜಿಲ್ಲೆಯಲ್ಲಿ ಮಲೇರಿಯಾ, ಡೆಂಗ್ಯೂ, ಚಿಕುಂಗುನ್ಯಾ, ಸೇರಿದಂತೆ ಮತ್ತಿತರ ರೋಗಗಳ ನಿಯಂತ್ರಣ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ ಸೂಚನೆ ನೀಡಿದರು.Read More
ಉಡುಪಿ ಜಿಲ್ಲೆಯಲ್ಲಿ ಕೋವಿಡ್ 3 ನೇ ಅಲೆಯನ್ನು ತಡೆಯಲು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸೂಚಿಸಿದರು.Read More
ಮಡಂತ್ಯಾರ್ ನ ಸೇಕ್ರೆಡ್ ಹಾರ್ಟ್ ಕಾಲೇಜು ಪಿಜಿ ವಾಣಿಜ್ಯ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶದ ವತಿಯಿಂದ 'ಕೋವಿಡ್ ಮೂರನೇ ಅಲೆ: ಮುನ್ನೆಚ್ಚರಿಕೆಗಳು ಮತ್ತು ತಡೆಗಟ್ಟುವ ರಕ್ಷಣಾ ಕ್ರಮ' ಕುರಿತು ವೆಬಿನಾರ್ ಕಾರ್ಯಕ್ರಮವನ್ನು ಜೂನ್ 17 ರಂದು ಗೂಗಲ್ ಮೀಟ್ ಮೂಲಕ ಆಯೋಜಿಸಲಾಗಿತ್ತು.Read More
ಜಿಲ್ಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ಮನೆ ಮನೆಗೆ ಬಂದು ಲಸಿಕೆ ನೀಡಲು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.Read More