ನಮ್ಮ ಹಳ್ಳಿಗೆ ಯಾರೂ ಅನಗತ್ಯವಾಗಿ ಪ್ರವೇಶಿಸುವಂತಿಲ್ಲ, ಹೊರ ಹೋಗುವ ಹಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲು ನಾವು ಇಲ್ಲಿದ್ದೇವೆ. ಪೊಲೀಸ್ ಸಿಬ್ಬಂದಿಯನ್ನು ಸಹ ಗೇಟ್ಗಳಲ್ಲಿ ಇರಿಸಲಾಗಿದೆRead More
ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬಿದ್ದ ಮಳೆಯ ಪ್ರಮಾಣ: Read More
ಜೂನ್ 21 ರಂದು ಏಳನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಪ್ರಸ್ತುತ ಸಾಲಿನಲ್ಲಿ ಕೋವಿಡ್-19 ಕಾರಣದಿಂದ ಸಾರ್ವಜನಿಕ ಸಭೆ, ಸಮಾರಂಭ ಹಾಗೂ ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ನಿಷೇಧಿಸಿರುವುದರಿಂದ, ಮನೆಯಿಂದಲೇ ಯೋಗ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸಿ, ಯೋಗ ದಿನಾಚರಣೆಯನ್ನು ಆಚರಿಸಲು ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಲಾಗಿರುತ್ತದೆ.Read More
ಭಾರತ ಸರ್ಕಾರದ ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವಕೇಂದ್ರ, ವಿದ್ಯಾನಗರ, ಬೆಂಗಳೂರು ಅನ್ನು ರಾಜ್ಯ ಉತ್ಕ್ರಷ್ಟತಾ ಕೇಂದ್ರ (ಈಜು, ಅಥ್ಲೆಟಿಕ್ಸ್ ಮತ್ತು ಶೂಟಿಂಗ್) ಎಂದು ಘೋಷಿಸಿ ಮಂಜೂರು ಮಾಡಲಾಗಿದೆ. Read More
ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ 2000 ದ ಪ್ರಕರಣ 59(3) ರಂತೆ ಮಂಗಳೂರು ವಿಶ್ವ ವಿದ್ಯಾನಿಲಯದ ಸಂಯೋಜನೆಗೊಳಪಟ್ಟಿರುವ ಎಲ್ಲಾ ಕಾಲೇಜು ಅಥವಾ ವಿದ್ಯಾಸಂಸ್ಥೆಗಳಿಂದ ಶೈಕ್ಷಣಿಕ ವರ್ಷ 2021-22ನೇ ಸಾಲಿಗೆ ಶಾಶ್ವತ /ಮುಂದುವರಿಕೆ/ವಿಸ್ತರಣಾ ಮತ್ತು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿರುವ ಆಸಕ್ತ ವಿದ್ಯಾ ಸಂಸ್ಥೆಗಳಿಂದ ಹೊಸ ಸಂಯೋಜನೆ ನೀಡುವ ಬಗ್ಗೆ ಅರ್ಜಿ ಆಹ್ವಾನಿಸಲಾಗಿದೆ.Read More
ಕೇಂದ್ರ ಸರಕಾರವು ಲಾಕ್ಡೌನ್ ನಂತಹ ಸಂಕಷ್ಟದ ದಿನಗಳಲ್ಲಿ ತೈಲ ಬೆಲೆಯನ್ನು ಅನಿಯಂತ್ರಿತ ವಾಗಿ ಏರಿಸುವ ಮೂಲಕ ಪೆಟ್ರೋಲ್ ಬೆಲೆಯು ನೂರು ರುಪಾಯಿಯ ಗಡಿ ದಾಟಿದೆ . ಇಂತಹ ಅವೈಜ್ಞಾನಿಕ ಬೆಲೆಯೇರಿಕೆ ಯನ್ನು ವಿರೋದಿಸಿ ಎಸ್. ಡಿ. ಪಿ. ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಇಂದು ಜಿಲ್ಲಾದ್ಯಂತ ವಿನೂತನ ರೀತಿಯ ಪ್ರತಿಭಟನೆಗಳನ್ನು ಆಯೋಜಿಸಿತ್ತು.Read More
ಪ್ರಸ್ತುತ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಅಡಿಕೆ ಬೆಳೆ ಮೇಲೆ ಪರಿಣಾಮ ಬೀರಲಿದೆ. ಮೋಡ ಕವಿದ ವಾತಾವರಣ, ತೋಟದಲ್ಲಿ ನೀರು ನಿಲ್ಲುವಿಕೆ, ಹೆಚ್ಚಾದ ಮಣ್ಣಿನ ತೇವಾಂಶ, ಪೋಷಕಾಂಶಗಳು ಕೊಚ್ಚಿ ಹೋಗುವುದು ಮತ್ತು ಸೂರ್ಯನ ಬೆಳಕಿನ ಕೊರತೆ ಮುಂತಾದ ಹಲವು ಕಾರಣಗಳಿಂದ ಅಡಿಕೆ ಬೆಳೆಯಲ್ಲಿ ಕೊಳೆರೋಗ ಉಲ್ಬಣಗೊಳ್ಳುವ ಸಾಧ್ಯತೆ ಇರುವುದರಿಂದ ಆಗಬಹುದಾದ ಹಾನಿಯ ಪ್ರಮಾಣ ಕಡಿಮೆ ಮಾಡಲು ಮತ್ತು ಸಂರಕ್ಷಣೆ ದೃಷ್ಟಿಯಿಂದ ಈ ಕೆಳಕಂಡ ಕೆಲವು ಅವಶ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ತೋಟಗಾರಿಕೆ ಇಲಾಖೆಯ ಪ್ರಕಟಣೆ ತಿಳಿಸಿದೆ.Read More
ಜೂನ್ 17 ರಂದು ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ, ಜೂನ್ 25 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್) ಲಭ್ಯವಿದೆ.Read More
ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಿಂದ ವಿದ್ಯಾಭ್ಯಾಸಕ್ಕಾಗಿ, ನೌಕರಿಗಾಗಿ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಒಲಂಪಿಕ್ಸ್ಗಾಗಿ ವಿದೇಶಕ್ಕೆ ತೆರಳುವ ಫಲಾನುಭವಿಗಳಿಗೆ ಲಸಿಕಾಕರಣಕ್ಕಾಗಿ ಅಗತ್ಯವಿರುವ ಅನುಬಂಧ-4 ರಲ್ಲಿ ಸ್ವಯಂ ಘೋಷಣಾ ಪತ್ರವನ್ನು ನೀಡಲು ದೃಢೀಕರಿಸುವ ಅಧಿಕಾರಿಯಾಗಿ ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜು (ಮೊ.ನಂ; 8277734612) ಅವರನ್ನು ಜಿಲ್ಲಾಧಿಕಾರಿ ನೇಮಿಸಿದ್ದಾರೆ.Read More