ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪಶು ಪಾಲನಾ ಇಲಾಖಾ ವತಿಯಿಂದ, ಮೈಸೂರಿನ ಪಿಂಜರಾಪೋಲ್ ಹಾಗೂ ಇತರ ಗೋಶಾಲೆಗಳಿಗೆ ಬೆಂಬಲ ನೀಡುವ ಯೋಜನೆಯಡಿ ನೋಂದಾಯಿತ ಟ್ರಸ್ಟ್ನ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಗೋಶಾಲೆಯವರಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ಗ್ರಂಥಾಲಯವನ್ನು ಮಂಜೂಷಾ ವಸ್ತು ಸಂಗ್ರಹಾಲಯದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದ್ದು, ಶ್ರುತ ಪಂಚಮಿಯಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಉದ್ಘಾಟಿಸಿದರು.Read More
ಉಪಕೇಂದ್ರ ಶೇಜವಾಡದ 33ಕೆವಿ ಕೋಣೆ ಮಾರ್ಗದ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಪ್ರಯುಕ್ತ ಜೂನ್ 16 ರಂದು ಬೆಳಿಗ್ಗೆ 9. 30 ರಿಂದ ಮಧ್ಯಾಹ್ನ 1.30 ರವರೆಗೆ ಕಾರವಾರದ ಹಲವೆಡೆ ವಿದ್ಯುತ್ ನಿಲುಗಡೆ ಆಗಲಿದೆ.Read More
ಲಾಕ್ ಡೌನ್ ಪೂರ್ಣಗೊಂಡ ತಕ್ಷಣ ಶಿಕ್ಷಕರ ಹಾಜರಿಗೆ ಸೂಚನೆRead More
ಐವತ್ತಕ್ಕೂ ಹೆಚ್ಚು ಸಕ್ರಿಯ ಕೋವಿಡ್ ಪ್ರಕರಣಗಳನ್ನು ಹೊಂದಿರುವ 18 ಗ್ರಾಮ ಪಂಚಾಯಿತಿಗಳಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.Read More
ಉಡುಪಿ ಜಿಲ್ಲಾಡಳಿತವು ಜೂನ್ 16ರಂದು ಮೊಬೈಲ್, ಸ್ಟೇಷನರಿ ಅಂಗಡಿಗಳನ್ನು ಒಂದು ದಿನದ ಮಟ್ಟಿಗೆ ತೆರೆಯಲು ಅನುಮತಿ ನೀಡಿದೆ.Read More
ಲಾಕ್ ಡೌನ್ ಸಂಬಂಧಿಸಿದಂತೆ ಸರಕಾರದ ಪರಿಷ್ಕ್ರತ ಆದೇಶವನ್ನು ಜಿಲ್ಲಾಡಳಿತವು ಜಾರಿಗೆ ಜೂನ್ 14 ರಿಂದ ತರಲಿದೆ. ಇದರೊಂದಿಗೆ ಜಿಲ್ಲೆಗೆ ಸೀಮಿತವಾಗಿ ಕೆಲವು ನಿಯಂತ್ರಣ ಕ್ರಮಗಳನ್ನೂ ಜಿಲ್ಲಾಡಳಿತವು ತೆಗೆದುಕೊಂಡಿದೆ.Read More
ಜಿಲ್ಲೆಯಲ್ಲಿ ಜೂನ್ 14ರಿಂದ ಪ್ರಾರಂಭವಾಗುವ ಅನ್ಲಾಕ್ ಅವಧಿಯಲ್ಲಿ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವ ಚಟುವಟಿಕೆಗಳು ಮಾತ್ರ ನಡೆಯಲು ಅನುಮತಿ ನೀಡಿ, ಮಾರ್ಗಸೂಚಿಗಳ ಉಲ್ಲಂಘನೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳು ವಂತೆ ಜಿಲ್ಲೆಯ ಎಲ್ಲಾ ತಹಸಿಲ್ದಾರ್ ಗಳು ಮತ್ತು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ನೀಡಿದರು.Read More
ಯಾವುದೇ ವಿದ್ಯಾರ್ಥಿ ಶಾಲೆಗೆ ಬಂದು ಅಸೈನ್ ಮೆಂಟ್ ಸಲ್ಲಿಸಬೇಕಿಲ್ಲ Read More
ಜಿಲ್ಲೆಯಾದ್ಯಂತ ಕೊರೋನಾ ಸೋಂಕಿನ ಪ್ರಮಾಣವು ನಿಗಧಿತ ದರದಲ್ಲಿ ಕಡಿಮೆಯಾಗಿಲ್ಲ ಇದರ ನಿಯಂತ್ರಣಕ್ಕೆ ವಿಧಿಸಿರುವ ಕೊರೋನಾ ಕಫ್ರ್ಯೂವನ್ನು ಮತ್ತಷ್ಟು ಬಿಗಿಗೊಳಿಸಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಿ ಸೋಂಕು ತಡೆಗೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.Read More