ಉಡುಪಿ ಜೂನ್ 11, 2021: ಕೋವಿಡ್-19 ಪರಿಣಾಮವಾಗಿ ಆರ್ಥಿಕ ಮತ್ತು ಕಾರ್ಮಿಕ ಮಾರುಕಟ್ಟೆಯ ಆಘಾತವು ಜನರಜೀವನ ಹಾಗೂ ಜೀವನೋಪಾಯದ ಮೇಲೆ ಭಾರಿ ಪರಿಣಾಮ ಬೀರುತ್ತಿದೆ. ಈ ಬಿಕ್ಕಟ್ಟು ಸಾವಿರಾರು ದುರ್ಬಲ ಮಕ್ಕಳನ್ನು ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿಗೆ ತಳ್ಳುವ ಸಾಧ್ಯತೆ ಇದೆ. ಮಕ್ಕಳನ್ನು ಕೋವಿಡ್-19 ಕಾರಣದಿಂದಾಗಿ ಬಾಲಕಾರ್ಮಿಕತೆಯಿಂದ ರಕ್ಷಿಸಲು ಹಿಂದಿ ಗಿಂತಲೂ ಹೆಚ್ಚು ಶ್ರಮಿಸಬೇಕಾದ ಅಗತ್ಯವಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ. “ಹದಿನಾಲ್ಕು ವರ್ಷಕ್ಕಿಂತ ಕಡಿಮೆ […]Read More
ಉಡುಪಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಗೆ ಕೋವಿಡ್ 19 ನಿರ್ವಹಣೆಗೆ ಅವಶ್ಯವಿರುವ ಕಂಪ್ಯೂಟರ್ ನ್ನು, ಶಾಸಕ ರಘುಪತಿ ಭಟ್ ಅವರ ಶಿಫಾರಸ್ಸಿನಂತೆ , ಮುದ್ರಾಡಿ ರಾಘವೇಂದ್ರ ಕಲ್ಕೂರ, ಕರ್ನಾಟಕ ಬ್ಯಾಂಕ್ ನ ನಿವೃತ್ತ ಸಿಬ್ಬಂದಿ ಕೊಡುಗೆಯಾಗಿ ನೀಡಿದರು.Read More
ಕೇಂದ್ರ ಸರ್ಕಾರವು ಮೀನುಗಾರಿಕೆ ಸರ್ವತೋಮುಖ ಅಭಿವೃದ್ಧಿಗಾಗಿ ರೂಪಿಸಿರುವ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಪೂರ್ಣ ಪ್ರಮಾಣದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ಜುಲೈ 15 ಕ್ಕೆ ಮುಂದೂಡಲಾಗಿದೆ.Read More
18 ರಿಂದ 44 ವರ್ಷದೊಳಗಿನ ವಯೋಮಿತಿಯ ಬಸ್ ಚಾಲಕರು, ನಿರ್ವಾಹಕರು ಹಾಗೂ ಸಹಾಯಕರುಗಳಿಗೆ ಆದ್ಯತೆ ಮೇರೆಗೆ ಉಚಿತ ಕೋವಿಡ್-19 ಲಸಿಕೆಯನ್ನು ನೀಡಲಾಗುವುದು. Read More
ಭಾರತೀಯ ಅಂಚೆ ಇಲಾಖೆಯು ಜನಸಾಮನ್ಯರಿಗೆ ಅನುಕೂಲವಾಗುವಂತೆ ‘ಅಂಚೆ ಮಿತ್ರ’ ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿದೆ.Read More
ಕೋವಿಡ್ ಲಸಿಕೆ ನೀಡುವ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಸಾರ್ವಜನಿಕರಿಗೆ ಸಮರ್ಪಕವಾಗಿ ಲಸಿಕೆಯನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ.ರೇಜು ಸೂಚಿಸಿದ್ದಾರೆ.Read More
ಮಂಗಳೂರು, ಜೂನ್ 09, 2021: ಸರಕಾರವು ಖಾಸಗಿ ಆಸ್ಪತ್ರೆಗಳಲ್ಲಿ ನೀಡುವ ಲಸಿಕೆ ದರವನ್ನು ನಿಗದಿಪಡಿಸಿದೆ. ಕೋವಿಶೀಲ್ಡ್, ಕೋವಾಕ್ಸಿನ್ ಹಾಗೂ ಸ್ಪುತ್ನಿಕ್ ದರವನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.Read More
ಕೋವಿಡ್ ಸೋಂಕಿತರ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿರುವ ಮೊತ್ತದ ಶುಲ್ಕವನ್ನು ಮಾತ್ರ ಪಡೆಯಬೇಕು ಎಂದು ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.Read More
ಸರ್ಕಾರಿ ಕಚೇರಿಗಳಲ್ಲಿ ಗಿಡಗಳನ್ನು ನಡೆಸುವ ಕುರಿತಂತೆ ಎಲ್ಲಾ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.Read More
ಜಿಲ್ಲೆಯಲ್ಲಿ ಕೋವಿಡ್ ಸೋಂಕು ಗಣನೀಯವಾಗಿ ಕಡಿಮೆ ಆಗುವವರೆಗೆ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.Read More