ಜೂನ್ 9 ರಂದು ಉಡುಪಿಯ ಹಲವೆಡೆ ಲಸಿಕೆ ನೀಡಲಾಗುವುದು.Read More
ಜೂನ್ 9 ರಂದು ಕೋವಿಶೀಲ್ಡ್ ಲಸಿಕೆಯು ಎಲ್ಲಾ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಲಭ್ಯವಿರುತ್ತದೆ. Read More
ಕೃಷಿ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. Read More
ಭತ್ತದ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. Read More
ವಿದ್ಯುತ್ ವ್ಯತ್ಯಯ ಸಂದರ್ಭದಲ್ಲಿ ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಮ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಸರಕಾರಿ ಜಮೀನನ್ನು ಅತಿಕ್ರಮಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಸದಾಶಿವ ಪ್ರಭು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.Read More
ಜೂನ್ 8 ರಂದು 45 ವರ್ಷ ಮೇಲ್ಪಟ್ಟವರಿಗೆ ಉಡುಪಿ ಜಿಲ್ಲೆಯ ಹಲವೆಡೆ ಕೋವಿಡ್ ಲಸಿಕೆಯನ್ನು ನೀಡಲಾಗುವುದುRead More
ಸರ್ಕಾರಿ ಜಮೀನನ್ನು ಅತಿಕ್ರಮಿಸುವವರ ವಿರುದ್ಧ ಕ್ರಮಕೈಗೊಳ್ಳಲು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ನಿರ್ದೇಶನ ನೀಡಿದರು.Read More
ತುರ್ತು ಸಂದರ್ಭದಲ್ಲಿ ಜನರ ರಕ್ಷಣೆ ಹಾಗೂ ಪುನರ್ವಸತಿಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಸಿದ್ಧತೆಯನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು. Read More
ವ್ಯಾಸಂಗಕ್ಕಾಗಿ ಹಾಗೂ ಉದ್ಯೋಗದ ನಿಮಿತ್ತ ವಿದೇಶಕ್ಕೆ ತೆರಳುವವರಿಗೆ ಲಸಿಕೆ ಪಡೆಯುವ ಬಗ್ಗೆ ಉಡುಪಿ ಜಿಲ್ಲಾಧಿಕಾರಿಯವರ ಕಚೇರಿಯಿಂದ ಅನೆಕ್ಟರ್-3 ನೀಡಲಾಗುತ್ತಿದೆ. Read More