ರಾಜ್ಯದ ಪರವಾಗಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸನ್ಮಾನRead More
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೋವಿಡ್ - 19 ಲಸಿಕೆ ಕೊರತೆ ಹಿನ್ನಲೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಬೆಂಗಳೂರಿನಲ್ಲಿ ಇಂದು ಭೇಟಿಯಾಗಿ ಎರಡೂ ಜಿಲ್ಲೆಗಳಿಗೆ ಲಸಿಕೆ ಸರಬರಾಜು ಹೆಚ್ಚಳಕ್ಕೆ ಮನವಿ ಸಲ್ಲಿಸಿದರು.Read More
ಕೋವಿಡ್ ನಿಯಂತ್ರಣ ಕಾರ್ಯಗಳನ್ನು ವಾರ್ಡ್ ಹಾಗೂ ಗ್ರಾಮಮಟ್ಟದ ಸಮಿತಿಗಳು ಪರಿಣಾಮಕಾರಿಯಾಗಿ ಮಾಡಿದಾಗ ಮಾತ್ರ ಸೋಕು ನಿಯಂತ್ರಕ್ಕೆ ತರಲು ಸಾಧ್ಯವಾಗುತ್ತಿದೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.Read More
ವೈದ್ಯಕೀಯ ಶಿಕ್ಷಣದ ಅವಿಭಾಜ್ಯ ಅಂಗವಾಗಿರುವ ಅರೆವೈದ್ಯಕೀಯ ಕೋರ್ಸ್ ಗೆ ಪ್ರತ್ಯೇಕವಾಗಿ ಸರಕಾರದ ಮಂಡಳಿ ಇರದ ಕಾರಣ ಅರೆವೈದ್ಯಕೀಯ ಪದವೀಧರರು ಮತ್ತು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮುಗಿದ ನಂತರ ಉದ್ಯೋಗಕ್ಕಾಗಿ ಪರದಾಡುತ್ತಿದ್ದಾರೆ. ತಕ್ಷಣ ರಾಜ್ಯ ಸರಕಾರವು ವಿದ್ಯಾರ್ಥಿಗಳಿಗೆ, ಪದವೀಧರರಿಗೆ ಆಗುತ್ತಿರುವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಇದಕ್ಕೆ ಪರಿಹಾರ ರೂಪಿಸುವ ನಿಟ್ಟಿನಲ್ಲಿ ಸರಕಾರದ ಅಧೀನದಲ್ಲಿ ಅರೆವೈದ್ಯಕೀಯ ಮಂಡಳಿ ಸ್ಥಾಪಿಸಬೇಕೆಂದು ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ಸಮಿತಿ ಪದಾಧಿಕಾರಿಗಳು ಮಂಗಳೂರು ಹಾಗೂ ಮೂಡಬಿದ್ರೆ ತಹಶೀಲ್ದಾರ್ ಗಳಿಗೆ ಮನವಿ ಸಲ್ಲಿಸಿದರು.Read More
ಜಿಲ್ಲೆಯ ಪ್ರಪ್ರಥಮ ಆಮ್ಲಜನಕ ತಯಾರಿಕಾ ಘಟಕವನ್ನು ಬಂಟ್ವಾಳ ತಾಲೂಕಿನ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಲೋಕಾರ್ಪಣೆಯನ್ನು ಮಾಡಿದರು.Read More
ಜಿಲ್ಲೆಯಲ್ಲಿ 44 ವರ್ಷ ಮೆಲ್ಪಟ್ಟಂತಹ 1,827 ಜನ ಕೊವ್ಯಾಕ್ಸಿನ್ ಮೊದಲ ಡೋಸ್ ಮಾತ್ರ ಪಡೆದು ಎರಡನೇ ಲಸಿಕೆ ಪಡೆಯದೇ ಇರುವದರಿಂದ ಇವರೆಲ್ಲರಿಗೂ ಎರಡನೇ ಲಸಿಕೆ ಪಡೆಯಲು ಅವರ ಮೊಬೈಲ್ ಸಂಖ್ಯೆಗೆ ಎಸ್ ಎಮ್ ಎಸ್ ಮಾಡಲಾಗಿದ್ದು ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಮ್ ಪಿ. ಕೋರಿದ್ದಾರೆ.Read More
ಉಡುಪಿ ನಗರ ಪ್ರದೇಶದ ಹಲವೆಡೆ ಜೂನ್ 5ರಂದು ಕೋವಿಡ್ ಲಸಿಕೆಯನ್ನು ನೀಡಲಾಗುವುದು.Read More
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ನೋಂದಾಯಿತ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣವನ್ನು ಜಮಾ ಮಾಡಲಾಗುತ್ತದೆ. Read More
ಕರ್ಫ್ಯೂನಿಂದ ಉದ್ಯೋಗ ಕಳೆದುಕೊಂಡು ಆರ್ಥಿಕವಾಗಿ ಸಂಕಷ್ಟಕ್ಕೊಳಗಾದ ಅಸಂಘಟಿತ ಕಾರ್ಮಿಕರಿಗೆ ಪರಿಹಾರಧನವನ್ನು ನೀಡಲಾಗುವುದು ಎಂದು ರಾಜೇಂದ್ರ ಕೆ.ವಿ ತಿಳಿಸಿದರು.Read More
ಕೇವಲ ಬಹು ಆಯ್ಕೆ ಪ್ರಶ್ನೆ ಆಧಾರಿತ ಪರೀಕ್ಷೆಯನ್ನು ನಡೆಸಲಾಗುವುದು. ಉತ್ತರ ಪತ್ರಿಕೆಯು OMR (Optical Mark Reader) ರೂಪದಲ್ಲಿರುವುದು. ಪ್ರತಿ ವಿಷಯಕ್ಕೆ ಗರಿಷ್ಠ 40 ಅಂಕಗಳಿಗೆ ಸೀಮಿತಗೊಳಿಸಿ ಪರೀಕ್ಷೆಯನ್ನು ನಡೆಸಲಾಗುವುದು.Read More