ಕೋವಿಡ್ ನ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.Read More
ಆಶಾ ಕಾರ್ಯಕರ್ತೆಯರು ಹಾಗೂ ಕಿರಿಯ ಮಹಳಾ ಆರೋಗ್ಯ ಸಹಾಯಕಿಯರ ತಂಡ ಮನೆ-ಮೆನಗೆ ಭೇಟಿ ನೀಡಿ ಕೋವಿಡ್-19 ರೋಗ ಲಕ್ಷಣ ಇರುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರ ಸ್ವ್ಯಾಬ್ ಪರೀಕ್ಷೆ ಮಾಡಿ ಜನರಲ್ಲಿ ಅರಿವು ಮೂಡಿಸುವಂತಹ ಕಾರ್ಯಕ್ರಮವನ್ನು ಜಿಲ್ಲೆಯಾಧ್ಯಂತ ಹಮ್ಮಿಕೊಳ್ಳಲಾಗಿದ್ದು ಇದಕ್ಕೆ ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಮುಲ್ಲೆ ಮುಹಿಲನ್ ಹೇಳಿದರು.Read More
ಸಾರ್ವಜನಿಕರುಗಳು ನಿಮ್ಮ ದೂರು ಅಥವಾ ಅಹವಾಲುಗಳನ್ನು ಜಿಲ್ಲಾಧಿಕಾರಿ ಕಚೇರಿಯ ಕಂಟ್ರೋಲ್ ರೂಂ. ಮೊ.ನಂ. Read More
ಜಿಲ್ಲೆಗೆ ಇನ್ನು 2 -3 ದಿನದಲ್ಲಿ ಮುಂಗಾರು ಪ್ರವೇಶವಾಗುವ ಸಂಭವವಿದ್ದು, ಮಳೆಯಿಂದ ಸಂಭವಿಸಬಹುದಾದ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಸಮರ್ಪಕವಾಗಿ ನಿರ್ವಹಿಸಲು ಸನ್ನದ್ಧವಾಗಿರುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದರು.Read More
ಕೇಂದ್ರಗಳಲ್ಲಿ ವ್ಯವಸ್ಥಿತವಾಗಿ ನಿರ್ವಹಣೆ ನಡೆಸಲು, ಸಾರ್ವಜನಿಕ ಲಸಿಕಾ ಕೇಂದ್ರದಲ್ಲಿ ವ್ಯವಸ್ಥಿತವಾಗಿ ಲಸಿಕಾ ಕರಣ ನಡೆಸುವ ಸಲುವಾಗಿ ಹಾಗೂ ಸಾರ್ವಜನಿಕರಿಗೆ ಮಾಹಿತಿಗಳನ್ನು ಒದಗಿಸುವ ಸಲುವಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್ ಲಸಿಕಾ ಕೇಂದ್ರಗಳಿಗೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.Read More
ಅಂತರ್ರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೆ ಅದ್ಯತೆ ಮೇರೆಗೆ ಕೋವಿಡ್ ಲಸಿಕಾಕರಣವನ್ನು ಜೂನ್ 2 ರಂದು ಜಿಲ್ಲಾ ಹಾಗೂ ಆಯಾ ತಾಲೂಕು ಆಸ್ಪತ್ರೆಗಳಲ್ಲಿ ನೀಡಲಾಗುತ್ತಿದ್ದು, 18 ರಿಂದ 44 ವರ್ಷ ವಯೋಮಿತಿಯ ಅರ್ಹ ಕ್ರೀಡಾಪಟುಗಳು ತಮ್ಮ ವಿವರಗಳನ್ನು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಲ್ಲಿಸಿ ಪಡೆಯಬಹುದಾಗಿರುತ್ತದೆ ಎಂದು ಸಹಾಯಕ ನಿರ್ದೇಶಕಿ ಜಿ. ಗಾಯತ್ರಿ ಪ್ರಕಟಣೆಯಲ್ಲಿ ತಳಸಿದ್ದಾರೆ.Read More
ಸರಕಾರ ಗುರುತಿಸಿರುವ ವಿವಿಧ ಕ್ಷೇತ್ರಗಳ ಆದ್ಯತಾ ಗುಂಪುಗಳಿಗೆ ಮೇ 30 ರಿಂದ ಜೂನ್ 3 ರವರೆಗೆ ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕೆ ವಿತರಿಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರ್ಸಿಹೆಚ್ ಡಾ. ರಮೇಶ ರಾವ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪ್ರಥಮ ಕಂತಿನಲ್ಲಿ ಇಂದು 300 ಆಕ್ಸಿಜೆನ್ ಕಾನ್ಸಂಟ್ರೇಟರ್ ಗಳು, 20 ವೆಂಟಿಲೇಟರ್ ಗಳು ಮತ್ತು ಹೈ-ಫ್ಲೋ ಯಂತ್ರಗಳನ್ನು ಒದಗಿಸಲಾಯಿತು. Read More
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಾಯವಾಣಿ ಸಂಖ್ಯೆಯಲ್ಲಿ ಬದಲಾವಣೆಯಾಗಿದೆ.Read More
ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ರೂ. 1,84,800 ವೆಚ್ಚದ 3 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ರವರ ಮೂಲಕ ಜಿಲ್ಲಾಡಳಿತಕ್ಕೆ ಶನಿವಾರ ಹಸ್ತಾಂತರಿಸಲಾಯಿತು.Read More