ಮಂಗಳೂರು ಮಹಾನಗರಪಾಲಿಕೆ ಪ್ರಾರಂಭಿಸಿರುವ ತ್ಯಾಜ್ಯ ಸಂಗ್ರಹ ವಿಧಾನದಿಂದ ಜನರಿಗೆ ತೊಂದರೆಯುಂಟಾಗುತ್ತಿದೆ. ಇದನ್ನು ಕೂಡಲೇ ಮರುಪರಿಶೀಲಿಸಬೇಕು ಎಂದು ಮಾಜಿ ಮೇಯರ್ ಹಾಗೂ ಸಾಮಾಜಿಕ ಹೋರಾಟಗಾರ ಕೆ ಅಶ್ರಫ್ ಆಗ್ರಹಿಸಿದ್ದಾರೆ.Read More
ರಘುಪತಿ ಭಟ್ ಮನವಿಯಂತೆ ಅವರ ಸಮ್ಮುಖದಲ್ಲಿ 7 ಆಕ್ಸಿಜನ್ ಕಾನ್ಸಂಟ್ರೇಟರ್ ಹಾಗೂ 1000 ಪಲ್ಸ್ ಆಕ್ಸಿ ಮೀಟರ್ ರನ್ನು ಜಿಲ್ಲಾಧಿಕಾರಿಯವರ ಮುಖಾಂತರ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.Read More
ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ 2ನೇ ಡೋಸನ್ನು ಮೆಸೇಜ್ (SMS) ಮತ್ತು ದೂರವಾಣಿ ಕರೆ ಬಂದ ಫಲಾನುಭವಿಗಳಿಗೆ ಮಾತ್ರ ನೀಡುವುದನ್ನು ಮುಂದುವರಿಸಲಾಗಿದೆ. Read More
ಆರ್ಥಿಕ ಸಂಕಷ್ಟಲ್ಲಿರುವ ಕಲಾವಿದರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆರ್ಥಿಕ ನೆರವನ್ನು ನೀಡಲು ನಿರ್ಧರಿಸಲಾಗಿದೆ. Read More
ಮೆಟ್ರಿಕ್ ನಂತರದ ವಿವಿಧ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. Read More
ಕೋರೊನಾ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ನೀಡಿ, ಶೀಘ್ರವೇ ಗುಣಮುಖರಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು. Read More
ರೈತರು ಈಗಾಗಲೇಇಲಾಖೆಯ FRUITS ತಂತ್ರಾಂಶದಲ್ಲಿ ನೊಂದಣಿಯಾಗಿದ್ದರೆ ಅರ್ಹ ರೈತರಿಗೆ ಪರಿಹಾರವನ್ನು ನೇರವಾಗಿ ಪಾವತಿಸಲಾಗುವುದು. Read More
ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟಲು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದನ್ನುತಡೆಯುವುದುಅವಶ್ಯವಕವಾಗಿದ್ದು, ಸಾರ್ವಜನಿಕರಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಅವಶ್ಯಕ ಚಟುವಟಿಕೆಗಳನ್ನು ಹೊರತು ಪಡಿಸಿ, ಇತರೆ ಉದ್ದೇಶಗಳಿಗೆ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.Read More
ಮೇ 29 ರಂದು ಗ್ರಾಮೀಣ ಪ್ರದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬೇಕು ಎಂದು ಡಿಹೆಚ್ಓ ಡಾ.ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆRead More
18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ಕೊವೀಡ್-19 ವ್ಯಾಕ್ಸಿನೇಷನ್ ಡೋಸ್ ಕಡ್ಡಾಯವಾಗಿ ಪಡೆಯಬೇಕೆಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Read More