18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ಕೊವೀಡ್-19 ವ್ಯಾಕ್ಸಿನೇಷನ್ ಡೋಸ್ ಕಡ್ಡಾಯವಾಗಿ ಪಡೆಯಬೇಕೆಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Read More
ಅನಧಿಕೃತವಾಗಿ ಮಳೆ ನೀರನ್ನು ಒಳಚರಂಡಿ ಜಾಲಕ್ಕೆ ಸಂಪರ್ಕಿಸಿರುವುದನ್ನು ತೆರವುಗೊಳಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಎಚ್ಚರಿಕೆ ನೀಡಿದೆ. Read More
ನವೆಂಬರ್ ತಿಂಗಳಿಂದ ಸ್ಥಳೀಯ ಅಕ್ಕಿ ಗಿರಣಿಗಳ ಮೂಲಕ ಕೆಂಪು ಕುಚ್ಚಲಕ್ಕಿ ಜನಸಾಮಾನ್ಯರಿಗೆ ಹಂಚಲು ಕ್ರಮಕೈಗೊಳ್ಳಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿಯಯವರು ತಿಳಿಸಿದರು. Read More
ಕೋವಿಡ್ ಸೋಂಕಿತರ ಆರೈಕೆಗಾಗಿ ಜಿಲ್ಲೆಯಲ್ಲಿನ ಆರೋಗ್ಯ ಮೂಲ ಸೌಕರ್ಯವನ್ನು ಹೆಚ್ಚಿಸಿ, ಉತ್ತಮ ಗುಣ ಮಟ್ಟದ ಚಿಕಿತ್ಸೆಯನ್ನು ಒದಗಿಸಲು ಜಿಲ್ಲಾಡಳಿತವು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.Read More
ಆದ್ಯತೆಯ ಮೇರೆಗೆ ಕೋವಿಡ್ ಅಸಿಕೆ ನೀಡಲು ಕ್ರೀಡಾಪಟುಗಳ ವಿವರಗಳನ್ನು ಸಲ್ಲಿಸಲು ಸೂಚಿಸಲಾಗಿದೆ.Read More
ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆRead More
ವಿಶೇಷ ಕಂಟೈನ್ ಮೆಂಟ್ ಜೋನ್ ಪ್ರದೇಶಗಳಲ್ಲಿ ಮನೆ ಬಾಗಿಲಿಗೆ ಪಡಿತರ ತಲುಪಿಸುವ ವ್ಯವಸ್ಥೆ ಮಾಡಲಾಗುವುದು.Read More
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3533 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.Read More
ಎ.ಪಿ.ಎಂ.ಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಬುಧವಾರ ನಡೆಯುತ್ತಿದ್ದ ವಾರದ ಸಂತೆಯನ್ನು ಜಿಲ್ಲಾಧಿಕಾರಿಗಳ ಮುಂದಿನ ಆದೇಶದವರೆಗೆ ರದ್ದುಗೊಳಿಸಲಾಗಿದೆ.Read More
ಉಡುಪಿ ಜಿಲ್ಲೆಯಲ್ಲಿ ಮೇ 27 ರಂದು ಆದ್ಯತೆ ಮೇರೆಗೆ ಲಸಿಕೆ ನೀಡಲಾಗುವುದು.Read More