ನ್ಯಾಯಾಲಯದ ಕೆಲಸದ ದಿನಗಳಲ್ಲಿ ಮಾತ್ರ ವಕೀಲರು, ಅವರ ಕಾನೂನು ಸಿಬ್ಬಂದಿ, ಗುಮಾಸ್ತರು ಹಾಗೂ ಇತರ ಸಹಾಯಕ ಸಿಬ್ಬಂದಿಯವರು ಆಯಾ ಕಚೇರಿಗಳಲ್ಲಿ ನೀಡುವ ಗುರುತಿನ ಚೀಟಿಯೊಂದಿಗೆ ಸಂಚರಿಸಲು ಅನುಮತಿ ನೀಡಲಾಗಿದೆ.Read More
ಮಂಗಳೂರು ವಿಶ್ವವಿದ್ಯಾನಿಲಯದಿಂದ ಇಂಗ್ಲೀಷ್ ವಿಷಯದಲ್ಲಿ ಅರ್ಜಿ ಆಹ್ವಾನಿಸಲಾಗಿದೆ. Read More
ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ದಾಸ್ತಾನು ಇರಿಸಲಾಗಿದೆ.Read More
ಕೋವಿಡ್-19ರ 2ನೇ ಅಲೆಯ ತೀವ್ರತೆಯ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತಿತರೆ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸಿದ್ದರಿಂದ ಆಟೋ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ರೂ. 3000 ಪರಿಹಾರ ಧನ ನೀಡಲು ಮೇ 21 ರಂದು ಸರಕಾರ ಆದೇಶಿಸಿತ್ತು.Read More
ಅರಬ್ಬಿ ಸಮುದ್ರದ ಭಾರತದ ನೈಸರ್ಗಿಕ ಸೌಂದರ್ಯ ದ್ವೀಪವೆಂದೇ ಪ್ರಖ್ಯಾತಿ ಪಡೆದ, 99% ಮುಸ್ಲಿಮ್ ಜನಸಂಖ್ಯೆ ಇರುವ, ಮತ್ಸೋದ್ಯಮ, ಹೈನುಗಾರಿಕೆ, ಕೃಷಿಯನ್ನು ಮಾತ್ರವೇ ಅವಲಂಬಿಸಿರುವ, ಕನಿಷ್ಟ ಅಪರಾಧ ಇರುವ ,ಸೌಹಾರ್ಧ, ಸಾಮರಸ್ಯ ಹೊಂದಿರುವ ಮಲಯಾಳ ಭಾಷಿತ ದ್ವೀಪ ಸಮೂಹ- ಲಕ್ಷ ದ್ವೀಪ.Read More
ಸಾವಯವ ಉತ್ಪನ್ನಗಳ ರಫ್ತಿಗೆ ಉತ್ತೇಜನ ನೀಡುವ ಸಲುವಾಗಿ, 10.20 ಮೆ.ಟನ್ ಸಾವಯವ ಪ್ರಮಾಣೀಕೃತ ಅಂಟು ರಹಿತ ಹಲಸಿನ ಹಣ್ಣು ಪೌಡರ್ ಮತ್ತು ಹಲಸಿನ ಹಣ್ಣಿನ ಕ್ಯೂಬ್ಗಳನ್ನು ಇಂದು ಬೆಂಗಳೂರಿನಿಂದ ಸಮುದ್ರ ಮಾರ್ಗದ ಮೂಲಕ ಜರ್ಮನಿಗೆ ರಫ್ತು ಮಾಡಲಾಯಿತು. ಎಪಿಇಡಿಎ ನೆರವಿನ ಬೆಂಗಳೂರಿನ ಫಲದಾ ಆಗ್ರೋ ರಿಸರ್ಚ್ ಫೌಂಡೇಶನ್ಸ್ (ಪಿ ಎ ಆರ್ ಎಫ್) ಒಡೆತನದ ಪ್ಯಾಕ್ ಹೌಸ್ನಲ್ಲಿ ಇದನ್ನು ಸಂಸ್ಕರಿಸಲಾಗಿದೆ.Read More
ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. Read More
ಯಾವುದೇ ರೋಗ ಬಂದು ಚಿಕಿತ್ಸೆ ನೀಡುವ ಬದಲಿಗೆ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಸೋಂಕು ಹರಡದಂತೆ ಕ್ರಮ ಕೈಗೊಳ್ಳಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. Read More
ಭೂಮಿಪೂಜೆ, ಉದ್ಘಾಟನೆ ಕಾರ್ಯಕ್ರಮ ನಡೆಸದಂತೆ ಸರಕಾರ ಆದೇಶ ಹೊರಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತು ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ ಅವರಿಗೆ ಇ–ಮೇಲ್ ಮುಖಾಂತರ ಮನವಿ ಸಲ್ಲಿಸಿ ಒತ್ತಾಯಿಸಿದ್ದೇನೆRead More
ಮುಂದಿನ ಲಸಿಕಾ ಶಿಬಿರವನ್ನು ಲಸಿಕೆಯ ಲಭ್ಯತೆಯ ನಂತರ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಲಾಗುವುದು ಎಂದು ಮಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.Read More