ವೈದ್ಯಕೀಯ ಸಿಬ್ಬಂದಿಗಳು ವಿಳಂಬವಿಲ್ಲದೇ ಶೀಘ್ರದಲ್ಲಿ ತಮ್ಮ ತಮ್ಮ ಕಾರ್ಯಗಳನ್ನು ನಿರ್ವಹಿಸಿದಾಗ ಮಾತ್ರ ಕೋವಿಡ್ ಸೋಂಕು ಹತೋಟಿಗೆ ತರಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್ ತಿಳಿಸಿದರು.Read More
ಕಾರ್ಮಿಕ ಇಲಾಖೆಯ ಮೂಲಕ ಕಿಟ್ ವಿತರಿಸಿದ್ದಲ್ಲಿ ಅತ್ಯಂತ ಸುಲಭವಾಗಿ ಕಾರ್ಮಿಕರಿಗೆ ಹಣ ಪಡೆಯಲು ಸಾಧ್ಯವಾಗುವುದು ಎಂದು ಶ್ರೀ ಐವನ್ ಡಿ ಸೋಜ ಹೇಳಿದರು.Read More
ಶಾಸಕ ರಘುಪತಿ ಭಟ್ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ.Read More
ಏಕಪೋಷಕತ್ವ ಮಕ್ಕಳಿಗೆ ಪಾಲನೆ ಪೋಷಣೆ ಮತ್ತು ರಕ್ಷಣೆ ಅವಶ್ಯಕತೆ ಇದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಘಟಕ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬದುಹು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.Read More
ರಾಜ್ಯ ಸರಕಾರದ ಅಧಿಸೂಚನೆಯಂತೆ ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ಆದೇಶವನ್ನು ಹೊರಡಿಸಿರುತ್ತದೆ.Read More
ಬ್ಲಾಕ್ ಫಂಗಸ್ ಚಿಕಿತ್ಸೆಗೆ ಅಗತ್ಯವಿರುವ ಔಷಧ ಶೀಘ್ರದಲ್ಲಿಯೇ ಜಿಲ್ಲೆಗೆ ಸರಬರಾಜುRead More
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ 19 ಹರಡುವುದನ್ನು ನಿಯಂತ್ರಿಸಲು, ವೈದ್ಯರು ಮತ್ತು ಸ್ವಾಬ್ ಸಂಗ್ರಹಿಸುವ ಸಿಬ್ಬಂದಿಗಳು ಮನೆ ಮನೆಗಳಿಗೆ ಭೇಟಿ ನೀಡಿ, ಗ್ರಾಮದ ಎಲ್ಲಾ ಸಾರ್ವಜನಿಕರನ್ನು ತಪಾಸಣೆಗೆ ಒಳಪಡಿಸಿ, ಸೋಂಕಿನ ಲಕ್ಷಣಗಳಿದ್ದಲ್ಲಿ ಸ್ಥಳದಲ್ಲೇ ತಪಾಸಣೆ ನಡೆಸಿ, ರೋಗದ ಕುರಿತು ಅರಿವು ಮೂಡಿಸುವ ವೈದ್ಯರ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಮೇ 25 (ನಾಳೆ) ರಿಂದ ಜಿಲ್ಲೆಯಲ್ಲಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.Read More
ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿRead More
ಜೈನಧರ್ಮವು ಶಿಸ್ತುಬದ್ಧ ಸರಳ ಜೀವನಶೈಲಿಯಿಂದ ಸಮಾಜದಲ್ಲಿ ವಿಶೇಷ ಗೌರವ ಹಾಗೂ ಮಾನ್ಯತೆಗೆಶಿಸ್ತುಬದ್ಧ ಸರಳ ಜೀವನಶೈಲಿಯಿಂದ ಸಮಾಜದಲ್ಲಿ ವಿಶೇಷ ಗೌರವ ಹಾಗೂ ಮಾನ್ಯತೆಗೆ ಪಾತ್ರವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. Read More
ವಿದೇಶದಲ್ಲಿ ನೌಕರಿ ಮಾಡುತ್ತಿರುವ, ಪ್ರಸ್ತುತ ರಜೆಯಲ್ಲಿ ಊರಿಗೆ ಆಗಮಿಸಿ ಪ್ರಥಮ ಡೋಸ್ ಲಸಿಕೆ ಪಡೆದವರು ಎರಡನೇ ಲಸಿಕೆಯ ಡೋಸ್ ಅಲಭ್ಯತೆ ಯಿಂದಾಗಿ ,ತೀವ್ರ ಸಮಸ್ಯೆ ಎದುರಿಸುತ್ತಿದ್ದು, ತಮ್ಮ ಸ್ವವಿಳಾಸದ ಕೋವಿಡ್ ಕೇಂದ್ರಗಳಲ್ಲಿ ಲಸಿಕೆ ಲಭ್ಯವಿಲ್ಲದೆ ವಿದೇಶ ಪ್ರಯಾಣ ಮುಂದುವರಿಸಲು ಅಸಾಧ್ಯವಾಗಿರುತ್ತದೆ," ಎಂದು ಮಾಜಿ ಮೇಯರ್ ಹಾಗೂ ಮುಸ್ಲಿಂ ಒಕ್ಕೂಟ ಅಧ್ಯಕ್ಷ ಕೆ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More