ಇನ್ನೂ 40,650 ಲಸಿಕೆ ಡೋಸ್ಗಳು ಸಾಗಣೆ ಹಂತದಲ್ಲಿದ್ದು ಮುಂದಿನ 3 ದಿನಗಳಲ್ಲಿ ರಾಜ್ಯವನ್ನು ತಲುಪಲಿವೆ.Read More
ನೇಮಕಾತಿಗೊಂಡ 184 ಹುದ್ದೆಗಳಲ್ಲಿ ಕರ್ನಾಟಕದ ಕೇವಲ 13 ಜನರನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಅದರಲ್ಲೂ ದ.ಕ ಮತ್ತು ಉಡುಪಿ ಜಿಲ್ಲೆಯ ತಲಾ ಇಬ್ಬರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಉತ್ತರ ಪ್ರದೇಶ, ಬಿಹಾರ ರಾಜ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.Read More
ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Read More
ಸರ್ಕಾರಿ ಕೋಟಾದ ರೋಗಿಗಳಿಗೆ ರೆಮ್ಡಿಸಿವಿರ್ ಇಂಜೆಕ್ಷನ್ ಅನ್ನು ಉಚಿತವಾಗಿ ಒದಗಿಸಲಾಗುತ್ತದೆ.Read More
ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬೇಕು.Read More
ಅಗತ್ಯವಾದ ಸೌಲಭ್ಯಗಳನ್ನು ಮನೆಗಳಲ್ಲಿ ಹೊಂದಿರದ ರೋಗಿಗಳು ಕೋವಿಡ್ ಕೇರ್ ಸೆಂಟರ್ ಗೆ ಕಡ್ಡಾಯವಾಗಿ ಸ್ಥಳಾಂತರಗೊಳ್ಳಬೇಕು.Read More
ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನಿಂದ ಮಾನವೀಯ ಕಾರ್ಯRead More
ರಾಜ್ಯ ಸರಕಾರವು ಮೇ 22ರಿಂದ 18-44 ವರ್ಷ ವಯೋಮಾನದ ಮುಂಚೂಣಿ ಕಾರ್ಯಕರ್ತರಿಗೆ ಹಾಗೂ ಆದ್ಯತೆ ಗುಂಪುಗಳಿಗೆ ಕೊರೊನಾ ಲಸಿಕೆ ನೀಡಲು ನಿರ್ಧರಿಸಿದೆ.Read More
ಮುಂಬರುವ ಮುಂಗಾರು ಹಂಗಾಮಿಗೆ ಡಿಎಪಿ ಹಾಗೂ ಪಿ ಅಂಡ್ ಕೆ ರಸಗೊಬ್ಬರದ ಸಬ್ಸಿಡಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ ಹೆಚ್ಚಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಶ್ರೀ ಡಿ.ವಿ. ಸದಾನಂದ ಗೌಡ ಹೃದಯ ತುಂಬಿದ ಕೃತಜ್ಞತೆ ಸಲ್ಲಿಸಿದ್ದಾರೆ. ಇದರಿಂದ ಭಾರೀ ಪ್ರಮಾಣದಲ್ಲಿ ಹಲವಾರು ದಶಲಕ್ಷ ರೈತ ಸಮೂಹಕ್ಕೆ ಅನುಕೂಲವಾಗಲಿದೆ.Read More
ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ರಾಜ್ಯದ ದೇವಸ್ಥಾನಗಳ ಅರ್ಚಕರಿಗೆ ಸಹಾಯವಾಗುವ ಮಹತ್ವದ ಘೋಷಣೆ ಮಾಡಿದ್ದಾರೆ.Read More