ಉಡುಪಿ ನಗರ ಪ್ರದೇಶದಲ್ಲಿ ಮಾರ್ಚ್ 25 ಅಥವಾ ಅದಕ್ಕಿಂತ ಮೊದಲು 1 ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದುಕೊಂಡು 2 ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರಿಗೆ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿRead More
ಮಂಗಳೂರು, ಮೇ.18, 2021: ತೌಕ್ತೆ ಚಂಡಮಾರುತದಿಂದ ನಡೆದ ಟಗ್ ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ತಲಾ 25 ಲಕ್ಷ ರೂ ಪರಿಹಾರ ಒದಗಿಸಬೇಕೆಂದು ಎಸ್. ಡಿ. ಪಿ. ಐ ಆಗ್ರಹಿಸಿದೆ. ತೌಕ್ತೆ ಚಂಡಮಾರುತದ ಬಗ್ಗೆ ಮುನ್ಸೂಚನೆ ಇದ್ದರೂ ಸಮುದ್ರಕ್ಕೆ ಸಿಬ್ಬಂದಿಗಳಿಗೆ ಇಳಿಯಲು ಅನುಮತಿ ನೀಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಅಥಾವುಲ್ಲಾ ಜೋಕಟ್ಟೆ ತೌಕ್ತೆ ಚಂಡಮಾರುತದ ಬಗ್ಗೆ ಒಂದು ದಿನ ಮುಂಚಿತವಾಗಿಯೇ ಹವಾಮಾನ ಇಲಾಖೆ ಎಚ್ಚರಿಸಿತ್ತು. ವಾಯುಪಡೆ ಹಾಗೂ ನೌಕಾಪಡೆಯ ಚಂಡಮಾರುತದ ಗಂಭೀರತೆಯ ಬಗ್ಗೆ ಎಚ್ಚರಿಕೆಯ ಸಂದೇಶಗಳನ್ನು ಮೈಕ್ […]Read More
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರೋಗ ಲಕ್ಷಣಗಳಿದ್ದು ಮನೆಯಲ್ಲಿಯೇ ಕ್ವಾರಂಟೈನ್ ಆಗಿರುವ ಕೋವಿಡ್ ಸೋಂಕಿತರಿಗೆ ವಿತರಿಸುವ ಕೋವಿಡ್ ಕಿಟ್ ನ್ನು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಹಸ್ತಾಂತರಿಸುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿದರು.Read More
ರೋಗ ಲಕ್ಷಣ ಇರುವ ಸೋಂಕಿತರು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗೆ ದಾಖಲಾಗಬೇಕು ಎಂದು ಶಾಸಕ ರಘುಪತಿ ಭಟ್ ಸೂಚಿಸಿದರು.Read More
ಕೋವ್ಯಾಕ್ಸಿನ್ 2 ನೇ ಡೋಸ್ ಲಸಿಕೆ ಲಭ್ಯವಿದ್ದು ಫಲಾನುಭವಿಗಳು ಲಸಿಕೆಯನ್ನು ಪಡೆದುಕೊಳ್ಳಬಹುದು..Read More
ಯಾವುದೇ ಕಾರಣಕ್ಕೂ ವಿಚಲಿತರಾಗದೇ ವಿದ್ಯಾರ್ಥಿಗಳು ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.Read More
ಮಧುಮೇಹ ನಿಯಂತ್ರಿಸಿ, ಸ್ಟಿರಾಯ್ಡ್ ಗಳನ್ನು ವಿವೇಚನೆಯಿಂದ ಬಳಸಿ, ಸ್ವಚ್ಛತೆ ಕಾಪಾಡಿ, ಸ್ವಯಂ-ಚಿಕಿತ್ಸೆ ಬೇಡRead More
ಜಿಲ್ಲೆಯಲ್ಲಿ 28 ಪ್ರದೇಶಗಳಿಗೆ ಹಾನಿ ಉಂಟಾಗಿದೆ. ಮಳೆ ಹಾಗೂ ಗಾಳಿಯಿಂದಾಗಿ 84 ಮನೆಗಳಿಗೆ ಹಾನಿಯುಂಟಾಗಿದ್ದುRead More
ಜಿಲ್ಲೆಯಲ್ಲಿ ಅಕಾಲಿಕ ಮಳೆ ಸುರಿಯುತ್ತಿದ್ದು, ಭಾಗಶಃ ಮಳೆಗಾಲ ಚುರುಕುಗೊಂಡಿರುವುದರಿಂದ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕುಂಗುನ್ಯಾ ಮತ್ತು ಮೆದುಳು ಜ್ವರ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತವೆ. ಜನ ಜಾಗೃತರಾಗಿ ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.Read More
ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾಸ್ಪತ್ರೆಯಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿರ್ವಹಿಸಲು ಹಾಗೂ ವೈದ್ಯಕೀಯ ಸೇವೆಗಳನ್ನು ಒದಗಿಸಲು ಅಗತ್ಯವಿರುವ ಫಾರ್ಮಾಸಿಸ್ಟ್ -4 ಹುದ್ದೆಗಳನ್ನು ಹಾಗೂ ಗ್ರೂಪ್ ಡಿ/ ಸೆಕ್ಯೂರಿಟಿ ಗಾರ್ಡ್-10 ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಮೇ 19 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನರ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.Read More