ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. Read More
5ಜಿ ಮೊಬೈಲ್ ಟವರ್ ಗಳ ಪರೀಕ್ಷೆಯಿಂದಾಗಿ ಕೊರೊನಾ ಸೋಂಕಿನ ಎರಡನೇ ಅಲೆ ಹೆಚ್ಚಾಗುತ್ತಿದೆ ಎಂಬ ಕುರಿತು ಹಲವು ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಬಗೆಯ ಸುಳ್ಳು ಮತ್ತು ದಿಕ್ಕು ತಪ್ಪಿಸುವ ಸಂದೇಶಗಳು ಹರಿದಾಡುತ್ತಿರುವುದು ಸಂವಹನ ಸಚಿವಾಲಯದ ದೂರಸಂಪರ್ಕ ಇಲಾಖೆ (ಡಿಒಟಿ) ಗಮನಕ್ಕೆ ಬಂದಿದೆ. Read More
ಉತ್ತರ ಕನ್ನಡ ಜಿಲ್ಲೆಯಲ್ಲಿ ಪಡಿತರ ಫಲಾನುಭವಿಗಳಿಗೆ ಎನ್ಎಫ್ಎಸ್ಎ ಹಾಗೂ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಮೇ ತಿಂಗಳ ಆಹಾರಧಾನ್ಯ ವಿತರಣೆ ಮಾಡಲಾಗುತ್ತಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಮಂಜುನಾಥ ರೇವಣಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ದಕ್ಷಿಣ ಕನ್ನಡ ಜಿಲ್ಲೆಯಲ್ಲಿಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ 80 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಕಾಯಿಲೆಯಿಂದ ಬಳಲುತ್ತಿರುವ, ಐ.ಸಿ.ಯು/ ವೆಂಟಿಲೇಟರ್ ನಲ್ಲಿ ಚಿಕಿತೆ ಪಡೆಯುತ್ತಿರುವ ರೋಗಿಗಳಿಗೆ ಉಚಿತ ಚಿಕಿತ್ಸೆ ಲಭ್ಯವಿದೆ. Read More
18-44 ವಯೋಮಾನದವರ ಲಸಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. Read More
ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಅಳವಡಿಕೆ ಹಾಗೂ ಅರವಳಿಕೆ ತಜ್ಞರ ನೇಮಕಕ್ಕೆ ಸೂಚಿಸಲಾಗಿದೆ. ಒಟ್ಟು 2,480 ವೈದ್ಯರ ನೇಮಕವೂ ಶೀಘ್ರ ಆಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.Read More
ಕೋವಿಡ್ ಕೇರ್ ಸೆಂಟರ್ ಗಳಿಗೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆRead More
ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿರುತ್ತದೆ.Read More
ಭಾರತ ಸರಕಾರದ ವಿಕಲಚೇತನರ ಸಬಲೀಕರಣ ಇಲಾಖೆಯು ಆಗಸ್ಟ್ 29, 20218 ರಂದು (ದಿನಾಂಕ 8.2.2.2019ರ ತಿದ್ದುಪಡಿಯೊಂದಿಗೆ ) ನಿಗದಿತ ಮಾನದಂಡದ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ (ಶೇ.40 ಅಥವಾ ಅದಕ್ಕಿಂತ ಹೆಚ್ಚಿನ ಅಂಗವೈಕಲ್ಯ) ಲಿಖಿತ ಪರೀಕ್ಷೆ ನಡೆಸಲು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.Read More
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಇಲಾಖೆಯ ಹೋಬಳಿ ಮಟ್ಟದಲ್ಲಿ ರೈತ ಸಂಪರ್ಕ ಕೇಂದ್ರಗಳು ಪ್ರತಿನಿತ್ಯ ಬೆಳಿಗ್ಗೆ 6 ಗಂಟೆಯಿಂದ 10 ರವರೆಗೆ ತೆರೆದಿರುತ್ತದೆ. Read More