ಮೇ 10 ರಿಂದ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.Read More
ಸಾಮೂಹಿಕ ಸರಳ ವಿವಾಹವಾಗುವ ಪ.ಜಾತಿಯ ಯುವಕ, ಯುವತಿಯರಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.Read More
ಮರು ಮದುವೆಯಾಗುವ ಪರಿಶಿಷ್ಟ ಜಾತಿಯ ವಿಧವೆಯರಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.Read More
ಕೋವಿಡ್ ನಿಯಂತ್ರಣಕ್ಕೆ ಸ್ಥಳೀಯ ಸಮಿತಿಗಳು ಮುಂದಾಗಬೇಕು: ಎಂದು ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು..Read More
2 ನೇ ಡೋಸ್ ಬಾಕಿ ಇರುವ ಲಸಿಕಾ ಫಲಾನುಭವಿಗಳಿಗೆ ಕೋವಿಶೀಲ್ಡ್ ಲಸಿಕೆ ಲಭ್ಯ .Read More
ಅಂದಾಜು ₹1 ಕೋಟಿ ವೆಚ್ಚದಲ್ಲಿ ರಾಜ್ಯದ ವಿವಿಧೆಡೆಗಳಲ್ಲಿನ ಆಸ್ಪತ್ರೆಗಳಿಗೆ ವೈದ್ಯಕೀಯ ಆಮ್ಲಜನಕವನ್ನು ಪೂರೈಸುವ ನಿಟ್ಟಿನಲ್ಲಿ ಯೋಜನೆಯನ್ನು ಹಾಕಿಕೊಂಡಿದೆ. Read More
ಕಾಳು ಮೆಣಸಿನಲ್ಲಿ ಗರಿ ಉದುರುವಿಕೆಯಿಂದ ಬೆಳೆ ವೈಫಲ್ಯ ಉಂಟಾಗಿ ಉತ್ಪಾದನೆಯ ಮೇಲೆ ಪರಿಣಾಮ ಬೀರುತ್ತದೆ. ಇದು ಶಿಲೀಂದ್ರ (ಕೊಲೆಟೊಟ್ರೈಕಮ್), ಕೀಟಗಳು, ಮಣ್ಣಿನಲ್ಲಿ ತೇವಾಂಶದ ಕೊರತೆ, ಹಣ್ಣು ಹೂವುಗಳ ಪ್ರಾಬಲ್ಯತೆ, ಅಸಮರ್ಪಕ ಪರಾಗ ಸ್ಪರ್ಶ ಮತ್ತು ಲಘು ಪೋಷಕಾಂಶಗಳಂತಹ ವಿವಿಧ ಅಂಶಗಳು ಮುಖ್ಯ ಕಾರಣಗಳಾಗಿವೆ.Read More
ನಿನ್ನೆ ನಡೆದ ತಜ್ಞರ ಸಮಿತಿ ಸಭೆ ಮತ್ತು ಜಿಲ್ಲೆಯ ಜನಪ್ರತಿನಿಧಿಗಳನ್ನು ಒಳಗೊಂಡಂತೆ ಇಂದು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯಿಸಿರುವಂತೆ, ಸಾರ್ವಜನಿಕರ ಅನಗತ್ಯ ಓಡಾಟದಿಂದ ಸೋಂಕು ಹರಡಿ ಪರಿಸ್ಥಿತಿಯು ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆಗಳಿರುವುದರಿಂದ ಜಿಲ್ಲೆಯ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್-19 ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ.Read More
ಜಿಲ್ಲೆಯಾದ್ಯಂತ ಪೂರ್ವ ನಿಗದಿತವಾಗಿರುವ ಸಭೆ ಸಮಾರಂಭಗಳನ್ನು ಮಾಡಲು ಮೇ.15 ರವರೆಗೆ ಮಾತ್ರ ಅವಕಾಶ.Read More
ಮಹಾನಗರಗಳಿಂದ ಬಂದವರು ನರೇಗಾದಡಿ ಕೆಲಸ ಮಾಡಬಹುದು ಎಂದು ಜಿಲ್ಲಾ ಪಂಚಾಯತ್ ಸಿಇಒ ಪ್ರಿಯಾಂಗಾ ಎಮ್ ತಿಳಿಸಿದ್ದಾರೆRead More