ಹಳಿಯಾಳ ತಹಶೀಲ್ದಾರ್ ಕಾರ್ಯಾಲಯದಲ್ಲಿ ಏಪ್ರಿಲ್ 30 ರಂದು ಮಧ್ಯಾಹ್ನ 12 ರಿಂದ 1ರವರೆಗೆ ಕೋವಿಡ್-19 ಸಾಂಕ್ರಾಮಿಕ ರೋಗದ ಕುರಿತು ಸಾರ್ವಜನಿಕರೊಂದಿಗೆ ‘ನೇರ ಫೋನ್ಇನ್’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಳಿಯಾಳ ತಹಶೀಲ್ದಾರ್ ತಿಳಿಸಿದ್ದಾರೆ. Read More
ನೋಡಲ್ ಅಧಿಕಾರಿಗಳ ಹೆಸರು ಹಾಗೂ ಮೊಬೈಲ್ ಸಂಖ್ಯೆ Read More
ಕರ್ನಾಟಕ ಲೋಕಾಯುಕ್ತ ಕಾರವಾರ ಜಿಲ್ಲಾಘಟಕದ ಪೊಲೀಸ್ ಅಧೀಕ್ಷಕರ ಪ್ರಭಾರವನ್ನು ಸಿ. ಮಲ್ಲಿಕ್ ಏಪ್ರಿಲ್ 29ರಂದು ಸ್ವೀಕರಿಸಿದ್ದಾರೆ.Read More
ಸರಕಾರ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಅನೇಕ ಯೋಜನೆಗಳನ್ನು ಜಾರಿಗೆ ತರುವುದರೊಂದಿಗೆ ಶುದ್ಧ ನೀರು ಪೂರೈಕೆಗೆ ಮುಂದಾಗಿದೆRead More
ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿರುವ ಕಲಾಮಂದಿರದಲ್ಲಿ ಕೋವಿಡ್-19 ಲಸಿಕಾಕರಣ ಕೇಂದ್ರವನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆRead More
ಉಡುಪುಗಳ ಉತ್ಪಾದನಾ ಘಟಕಗಳ ಶೇ. 50 ರಷ್ಟು ಉದ್ಯೋಗಿಗಳು ಕೋವಿಡ್ ನಿಯಮವನ್ನು ಪಾಲಿಸಿಕೊಂಡು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. Read More
ರಾಜ್ಯದ ಇಪ್ಪತ್ತ ಮೂರು ಜಿಲ್ಲೆಗಳಲ್ಲಿ ಇಂದು 121 ಜೋಡಿಗಳು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಆಯೋಜಿಸಿದ ವಿವಾಹ ಕಾರ್ಯಕ್ರಮದಲ್ಲಿ ಸಪ್ತಪದಿ ತುಳಿದರು.Read More
ಪರಿಶಿಷ್ಟ ವರ್ಗದ ಕಾನೂನು ವಿದ್ಯಾರ್ಥಿಗಳಿಗೆ ಶಿಷ್ಯವೇತನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More
ಏಪ್ರಿಲ್ 26 ರಂದು ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಮಾರ್ಗಸೂಚಿಯಂತೆ ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಅಗತ್ಯ ವಸ್ತುಗಳಾದ ಹೂ, ಹಣ್ಣು ಮತ್ತು ತರಕಾರಿಗಳ ಕೊಯ್ಲು, ವಿಂಗಡಣೆ, ಮಾರಾಟ ಹಾಗೂ ಸಾಗಾಣಿಕೆಯನ್ನು ಕೈಗೊಳ್ಳಬಹುದಾಗಿರುತ್ತದೆ.Read More