ಜಯರಾಮ್ ಪಣಿಯಾಡಿಯವರ ಹನಿಗವನRead More
ನಾಳೆಯಿಂದ ಕರ್ಫ್ಯೂ ಮತ್ತು ಲಾಕ್ಡೌನ್ ಬಿಗಿಗೊಳಿಸಿರುವುದರಿಂದ ಗಮನಾರ್ಹ ಸಂಖ್ಯೆಯ ಸಾರ್ವಜನಿಕರು ತಮ್ಮತಮ್ಮ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ಕರ್ನಾಟಕದ ಮೂರು ಸಾರಿಗೆ ನಿಗಮಗಳಿಂದ ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.Read More
ಹೆಚ್ಚುತ್ತಿರುವ ಕೋವಿಡ್19ರ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.Read More
ಕೊರೊನಾ ಹೆಚ್ಚಳ ಯಾವ ಮಟ್ಟಕ್ಕೆ ತಲುಪುತ್ತಿದೆ ಎಂದರೆ ಮೈಸೂರಿನಂತಹ ಮಹಾನಗರದಲ್ಲಿ ಆರೋಗ್ಯ ಸೌಲಭ್ಯಕ್ಕೆ ಒತ್ತು ನೀಡುವ ಬದಲು ಶವದ ಅಂತ್ಯಸಂಸ್ಕಾರಕ್ಕೆ ಚಟ್ಟ ಸಿದ್ಧಪಡಿಸಿಟ್ಟುಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಇದು ಸದ್ಯದ ಪರಿಸ್ಥಿತಿ ಅಣಕ ಎನ್ನುವುದಕ್ಕಿಂತ ನಮ್ಮೆದುರು ಇರುವ ಅಪಾಯದ ಮುನ್ಸೂಚನೆಯನ್ನು ಪ್ರತಿಬಿಂಬಿಸುತ್ತಿದೆ.Read More
ನಿಮ್ಮ ಹತ್ತಿರದ ಕಸ್ತೂರ್ಬಾ ಆಸ್ಪತ್ರೆಯ ರಕ್ತ ಕೇಂದ್ರದಲ್ಲಿ ರಕ್ತ ದಾನ ಮಾಡಿ ಜೀವಗಳನ್ನು ಉಳಿಸಲು ಸಹಾಯ ಮಾಡಿRead More
ವಿಕಲಚೇತನರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. Read More
ದೇಶದಾದ್ಯಂತ ಕೋವಿಡ್ 19 ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ಥರಿಗೆ ಉಚಿತ ಪಾಸ್ ನೀಡುವ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.Read More