ದೇಶದಾದ್ಯಂತ ಕೋವಿಡ್ 19 ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ಥರಿಗೆ ಉಚಿತ ಪಾಸ್ ನೀಡುವ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.Read More
ಕೋವಿಡ್ ದೃಢಪಟ್ಟು ತೀವ್ರ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವಂತಹ ಪ್ರಕರಣಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಅಡಿಯಲ್ಲಿ ಖಾಸಗೀ ನರ್ಸಿಂಗ್ ಹೋಂಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶವಿದೆ ಎಂದು ಕೋಟ ಶ್ರೀನಿವಾಸ್ ಪೂಜಾರಿ ಸೂಚನೆ ನೀಡಿದರು. Read More
ಮಾಜಿ ಸಚಿವ ಎಂ.ಬಿ.ಪಾಟೀಲ್ ತಮ್ಮ ಆಸ್ಪತ್ರೆಯಲ್ಲಿ ಕಡಿಮೆ ದರಕ್ಕೆ ಸೇವೆ ನೀಡಿ ಕೊರೊನಾ ಸಂಕಷ್ಟದ ಪರಿಸ್ಥಿತಿ ನಿಭಾಯಿಸಲು ಸಹಕಾರ ನೀಡಿದನ್ನು ಅರೋಗ್ಯ ಸಚಿವ ಡಾ.ಕೆ.ಸುಧಾಕರ್ ಶ್ಲಾಘಿಸಿದ್ದಾರೆ. Read More
ಜಿಲ್ಲೆಯಲ್ಲಿ ಕೋವಿಡ ಸ್ಥಿತಿ ಗತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲೆಗೆ 5 ಕೋಟಿ ಹಣ ಮಂಜೂರು ಮಾಡಲಾಗಿದ್ದು, ವೈದ್ಯಕೀಯ ಸೇವೆಗಳ ಬಗ್ಗೆ ಭಯ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು.Read More
ಕೊರೋನಾ ಮಾರ್ಗಸೂಚಿ ಹೆಸರಿನಲ್ಲಿ ಸರಕಾರ ಕ್ಷಣಕ್ಕೊಂದು ನಿರ್ಧಾರ ತಳೆದು ಜನರನ್ನು ಸಂಪೂರ್ಣ ಗೊಂದಲ ಹಾಗೂ ಭಯಭೀತಗೊಳಿಸಿದೆ.. ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವುದಿಲ್ಲವೆಂದು ಹೇಳಿದ್ದ ಸರಕಾರ ಇದೀಗ ಹಿಂಬಾಗಿಲ ಮೂಲಕ ಸಾರ್ವಜನಿಕ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿ, ವೀಕೆಂಡ್ ಕರ್ಫ್ಯೂ ಹೆಸರಲ್ಲಿ ಅಘೋಷಿತ ಸಂಪೂರ್ಣ ಲಾಕ್ ಡೌನ್ ಸ್ಥಿತಿಗೆ ತಂದಿದೆ ಎಂದು ಮುಸ್ಲಿಂ ಒಕ್ಕೂಟ ಅಧ್ಯಕ್ಷ ಹಾಗೂ ಮಾಜಿ ಮೇಯರ್ ಕೆ ಅಶ್ರಫ್ ತಿಳಿಸಿದ್ದಾರೆ.Read More
ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಕಾರ್ಮಿಕರಿಗೆ ನೋಂದಣಿ ಅಭಿಯಾನವನ್ನು ಕೆ.ಬಿ. ನಾಗರಾಜ ಉದ್ಘಾಟಿಸಿದರುRead More
ಶೀಷ್ಯವೇತನ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Read More
ಪಾಲಿಕೆ ವ್ಯಾಪ್ತಿಯೊಳಗೆ ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಪರಿಣಾಮಕಾರಿ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. Read More
ಪಡಿತರ ಚೀಟಿಯಲ್ಲಿ ಸೇರ್ಪಡೆಯಾಗಿರುವ ಯಾವುದೇ ವ್ಯಕ್ತಿ ಮೃತರಾಗಿದ್ದರೆ ಅಂತಹ ವ್ಯಕ್ತಿಗಳ ಹೆಸರನ್ನು ಕುಟುಂಬದ ಮುಖ್ಯಸ್ಥರು ಪಡಿತರ ಚೀಟಿಯಿಂದ ತಕ್ಷಣ ತೆಗೆಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.Read More
ಪಾಲಿಕೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರಿಂದ ಜಪ್ಪು ಮಹಾಕಾಳಿಪಡ್ಪು ರೈಲ್ವೆ ಕೆಳಸೇತುವೆ ಮುಖಾಂತರ ಮಾರ್ಗನ್ಸ್ ಗೇಟ್ ಜಂಕ್ಷನ್ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.Read More