1000 ಚ. ಅಡಿಗಿಂತ ಹೆಚ್ಚಿರುವ ಖಾಲಿ ನಿವೇಶನದ ತೆರಿಗೆ ಪಾವತಿಗೆ ಸೂಚಿಸಲಾಗಿದೆ. Read More
ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಗೆ ಅರ್ಜಿ ಅಹ್ವಾನಿಸಲಾಗಿದೆ.Read More
ಬಾಳೆಬರೆ ಘಾಟ್ನಲ್ಲಿ ಕಾಂಕ್ರೀಟ್ ಪೇವ್ಮೆಂಟ್ ನಿರ್ಮಾಣ ಕಾಮಗಾರಿ ಕೈಗೊಂಡಿರುವ ಹಿನ್ನಲೆ ಸದರಿ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ ಏಂದು ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ. Read More
ಎಪ್ರಿಲ್ 23 ರಂದು ಬೆಳಗ್ಗೆ 6 ಗಂಟೆಯಿಂದ 24 ರ ಬೆಳಿಗ್ಗೆ 6 ಗಂಟೆಯವರೆಗೆ ಮಂಗಳೂರಿನ ಹಲವೆಡೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.Read More
ಈ ಪರೀಕ್ಷೆಯು ಆಮ್ಲಜನಕದ ಮಟ್ಟದಲ್ಲಿನ ಕಮ್ಮಿ ಆಗುವುದನ್ನು ಗುರುತಿಸಲು ಸಹಾಯ ಮಾಡುತ್ತದೆ. ಮಟ್ಟವು ನಿರ್ಣಾಯಕ ಮಟ್ಟಕ್ಕಿಂತ ಕಡಿಮೆಯಾದರೆ ರೋಗಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಬಹುದು.Read More
ಕೋವಿಡ್-19 ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಧಾರ್ಮಿಕ ಆಚರಣೆಗಳು, ಸಮಾರಂಭಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶ ಹೊರಡಿಸಿದ್ದಾರೆ.Read More
ಜಿಲ್ಲಾ ಅಹಾರ ಹಾಗೂ ನಾಗರಿಕ ಪೂರೈಕೆ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರನ್ನು ಭೇಟಿಯಾದ ಎಸ್ಡಿಪಿಐ ನಾಯಕರು, ಮೂಲಬೆಲೆಗಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಅಡುಗೆ ಅನಿಲ ಏಜೆನ್ಸಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.Read More
ಕೊರೋನಾ ಸೋಂಕಿನ ಎರಡನೇ ಅಲೆ ಪ್ರಸರಣದ ಹಿನ್ನೆಲೆಯಲ್ಲಿ ಒಂದರಿಂದ ಒಂಭತ್ತನೇ ತರಗತಿಗಳ ಮೌಲ್ಯಾಂಕನ ವಿಶ್ಲೇಷಣೆ ಮತ್ತು ಫಲಿತಾಂಶ ಪ್ರಕಟಣೆ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ತರಗತಿವಾರು ನಿರ್ಧಾರ ಕೈಗೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.Read More
ಪ್ರಾಥಮಿಕ ಶಾಲೆಗಳಿಗೆ ಮೇ 1ರಿಂದ ಜೂನ್ 14ರವರಗೆ ಬೇಸಿಗೆ ರಜೆ. ಜೂ. 15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭ.Read More
ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ 2021-22 ನೇ ಸಾಲಿನ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ಪಾವತಿಸುವ ಕಾರ್ಯಕ್ರಮದಡಿ ಸಮಾಜ ಕಲ್ಯಾಣ ಇಲಾಖೆಯು ಅರ್ಜಿ ಆಹ್ವಾನಿಸಿದೆRead More