ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿ ಲಭ್ಯವಿರುವ ಬೆಡ್ಗಳ ಸಂಖ್ಯೆ ಮತ್ತು ಪ್ರಸ್ತುತ ರೋಗಿಗಳು ಇರುವ ಬೆಡ್ಗಳ ಸಂಖ್ಯೆಯನ್ನು ಕಡ್ಡಾಯವಾಗಿ ದಾಖಲಿಸಬೇಕು.Read More
ಕೃಷಿ ಪಂಡಿತ ಮೋನಪ್ಪ ಕರ್ಕೇರಾ ರನ್ನು ಸನ್ಮಾನಿಸಿದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆRead More
ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ/ಸಂಸ್ಥೆಗಳಿಂದ 2021-22ನೇ ಸಾಲಿನ ಕೇಂದ್ರ ಸರ್ಕಾರದ ‘ವಯೋಶ್ರೇಷ್ಠ ಸಮ್ಮಾನ್-2021’ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.Read More
ಎಲ್ಲಾ ಗ್ರಾಮ ಪಂಚಾಯತಿಯಲ್ಲಿ ಪ್ರಕಟRead More
ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. Read More
ಕೊವೀಡ್ ನಿಯಂತ್ರಣಕ್ಕಾಗಿ ಸರ್ಕಾರ ಮದುವೆ ಮಂಟಪಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದನ್ನು ಮದುವೆ ಮಂಟಪಗಳ ಮಾಲಿಕರು ತಪ್ಪಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮತ್ತು ಬೊಮ್ಮನಹಳ್ಳಿ ಉಸ್ತುವಾರಿ ಸಚಿವರಾದ ಶ್ರೀ ಎಸ್. ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.Read More
ಸಾವಿರಾರು ವರ್ಷಗಳ ಇತಿಹಾಸವಿರುವ, ಪಂಚದ್ರಾವಿಡಭಾಷೆಗಳಲ್ಲೇ ಅತ್ಯಂತ ಶ್ರೇಷ್ಠಭಾಷೆಯೆಂದು ಪರಿಗಣಿಸಲ್ಪಟ್ಟಿರುವ ತುಳು ಭಾಷೆಯ ಬೆಳವಣಿಗೆಗೆ ತಾನು ಸಂಪೂರ್ಣ ಸಹಕಾರ ನೀಡುವುದಾಗಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.Read More
ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ ವಿಶ್ವವಿದ್ಯಾನಿಲಯದ ಪದವಿ ವಿದ್ಯಾರ್ಹತೆ ಹೊಂದಿರುವ 29 ವರ್ಷದೊಳಗಿನ ಯುವಕ, ಯುವತಿಯರು ನೇಮಕಾತಿಗೆ ಅರ್ಹರಿದ್ದು ಅವರಿಗೆ ನೇರ ಸಂದರ್ಶನವನ್ನು ನಿಗದಿಪಡಿಸಲಾಗಿದೆ. Read More
ವಿಕಲಚೇತನರ ಮಾಸಾಶನ ದೂರುಗಳಿಗೆ ವಾಟ್ಸ್ಆ್ಯಪ್ ಕರೆ ಮಾಡುವ ಮೂಲಕ ತಮ್ಮ ಮನವಿಯನ್ನು ಸಲ್ಲಿಸಬಹುದು.Read More
ಸಾರ್ವಜನಿಕ ಶಿಕ್ಷಣ ಇಲಾಖೆಯ, ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಡೆಯುವ ವಾಣಿಜ್ಯ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಫೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.Read More