ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಜು.12ರ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಮೂಡಬಿದ್ರೆ ತಾಲೂಕು ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ.Read More
ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಗ್ರಾಮ ಸಭೆಯ ನೋಡಲ್ ಅಧಿಕಾರಿಯಾಗಿ ಭಾಗವಹಿಸುವರು. Read More
ಗ್ರಾಮೀಣ ಹಾಗೂ ನಗರ ಪ್ರದೇಶಗಳ ಜನರು ಇದರ ಸದುಪಯೋಗ ಪಡೆಯುವಂತೆ ಜಿಲ್ಲಾ ಕ್ಷಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 5 ರವರೆಗೆ ರೆಡ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.5ರ ಬುಧವಾರ ರಜೆ ಘೋಷಿಸಲಾಗಿದೆ.Read More
ಮಹಾನಗರ ಪಾಲಿಕೆ ವ್ಯಾಪ್ತಿಯ ರಾಷ್ಟ್ರಿಯ ಹೆದ್ದಾರಿ-66ರಲ್ಲಿ ನಂತೂರು ಜಂಕ್ಷನ್ನಿಂದ ಕೆ.ಪಿ.ಟಿ ಜಂಕ್ಷನ್ವೆರೆಗೆ 1.6 ಕಿ.ಮೀ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ವೆಹಿಕ್ಯುಲರ್ ಓವರ್ಪಾಸ್ ಅನ್ನು ನಿರ್ಮಿಸಿ ಪ್ರಸ್ತಾಪಿತ ರಸ್ತೆಯ ಎರಡೂ ಬದಿಗಳಲ್ಲಿ ಸರ್ವೀಸ್ ರಸ್ತೆಯನ್ನು ಮಾಡಲು ಉದ್ದೇಶಿಸಿರುತ್ತಾರೆ.Read More
ಕೆ.ಪಿ.ಸಿ.ಎಲ್ ರವರು ವರಾಹಿ ವಿದ್ಯುದಾಗಾರದಲ್ಲಿ ಬ್ಲ್ಯಾಕ್ ಸ್ಟಾರ್ಟ್ ಪ್ರೊಸೀಜರ್ ನಡೆಸುವುದರಿಂದ 220 ಕೆ.ವಿ ಕೇಮಾರ್ ಕಾರ್ಕಳದಿಂದ ವಿದ್ಯುತ್ ಸರಬರಾಜು ಆಗುತ್ತಿರುವ 110/33/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ ವಿದ್ಯುತ್ ಸರಬರಾಜಿನಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯವುಂಟಾಗುತ್ತದೆ. Read More
ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಮಹಿಳಾ ಸಬಲೀಕರಣದ ಅಂಗವಾಗಿ ಕಾನೂನು ಅರಿವು ಮಾಹಿತಿಯೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು.Read More
ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜೂನ್ 26 ರಿಂದ 28 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.Read More
ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ನ್ನು ಅಭಿವೃದ್ಧಿಪಡಿಸಲಾಗಿರುತ್ತದೆ.Read More