ಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. Read More
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಎಪ್ರಿಲ್ 30 ರವರೆಗೆ ರಾಷ್ಟ್ರೀಯ ಜಂತುಹುಳ ಪಾಕ್ಷಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.Read More
ಕೋವಿಡ್ ನಿಯಂತ್ರಣಕ್ಕೆ ಅಗತ್ಯ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಸೋಂಕಿನ ಪ್ರಮಾಣವನ್ನು ಕಡಿಮೆಗೊಳಿಸಲು ಮುಂದಾಗಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. Read More
ಎ. ಶಾಮರಾವ್ ಫೌಂಡೇಶನ್, ಶ್ರೀನಿವಾಸ ವಿಶ್ವವಿದ್ಯಾಲಯ ಮತ್ತು ಶ್ರೀನಿವಾಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕರ ದಿನಾಚರಣೆಯು ಶನಿವಾರ 17ನೇ ಎಪ್ರಿಲ್ 2021 ರಂದು ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್ನಲ್ಲಿ ನಡೆಯಿತು.Read More
ಉಡುಪಿ ಜಿಲ್ಲೆಯಲ್ಲಿ ಕೋವಿಡ್ 2 ಅಲೆ ಯನ್ನು ನಿಯಂತ್ರಿಸಲು ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು, ಕರ್ತವ್ಯದಲ್ಲಿ ಯಾವುದೇ ಲೋಪಗಳಾಗದಂತೆ ಕಾರ್ಯ ನಿರ್ವಹಿಸುವಂತೆ ಜಿಲ್ಲಾದಿಕಾರಿ ಜಿ.ಜಗದೀಶ್ ಹೇಳಿದ್ದಾರೆ.Read More
ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಸಾರ್ವಜನಿಕ ಸಮಾರಂಭ, ಆಚರಣೆಗಳಿಗೆ ಸಂಬಂಧಿಸಿದಂತೆ ನಿಯಂತ್ರಣ ಕ್ರಮಗಳನ್ನು ರೂಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.Read More
ಎಲ್ಲಡೆ ಕೋವಿಡ್ ಪರೀಕ್ಷೆ ನಡೆಸಲು ಅಗತ್ಯ ಸಹಕಾರ ನೀಡಬೇಕು ಎಂದು ಜಿ.ಜಗದೀಶ್ ಎಚ್ಚರಿಸಿದ್ದಾರೆ .Read More
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಶ್ರೀರಾಮ ಹನುಮದುತ್ಸವRead More
ನಗರದ ಹೆಸ್ಕಾಂನ ಕಾರ್ಯ ಮತ್ತು ಪಾಲನಾ ಉಪವಿಭಾಗ ಕಛೇರಿಯಲ್ಲಿ ಗ್ರಾಹಕರ ವಿದ್ಯುತ್ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಏ. 17ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ರವರೆಗೆ ವಿದ್ಯುತ್ ಅದಾಲತ್ ಹಾಗೂ ಮಧ್ಯಾಹ್ನ 3.30 ರಿಂದ ಸಂಜೆ 5.30 ರವರೆಗೆ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ.Read More