ಗ್ರಾಮ ಪಂಚಾಯತ್ಗಳಲ್ಲಿನ 2020-21 ನೇ ಸಾಲಿನ ತೇರಿಗೆ ವಸೂಲಾತಿಯಲ್ಲಿ ಗಮನಾರ್ಹ ಸಾಧನೆ ಸಾಧಿಸುವ ಮೂಲಕ, ತೆರಿಗೆ ವಸೂಲಾತಿಯ ಒಟ್ಟಾರೆ ಬೇಡಿಕೆಗೆ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ. ಪ್ರಿಯಾಂಗಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಜಿಲ್ಲಾ ಮಟ್ಟದ “ಜಿಲ್ಲಾ ಧರ್ಮೊತ್ಥಾನ ಪ್ರಶಸ್ತಿ” ನೀಡಲು ಅರ್ಜಿ ಆಹ್ವಾನಿಸಲಾಗಿದೆ. Read More
ಸಾರ್ವಜನಿಕರು ಕೋವಿಡ್ ತಡೆಗಟ್ಟಲು ಸಹಕರಿಸಬೇಕು ಎಂದು ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್ ಹೇಳಿದರು.Read More
ಪರ್ಕಳ ಪಟ್ಟಣ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಅತ್ಯಂತ ಅವಶ್ಯಕವಾಗಿದ್ದು ರಾಷ್ತ್ರೀಯ ಹೆದ್ದಾರಿ ಕಾಮಗಾರಿ ಏಪ್ರಿಲ್ 11 ರಿಂದ ಆರಂಭಿಸಲಾಗುವುದುRead More
ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಕಳೆದ ಎರಡು ದಿನದ ಹಿಂದೆ ಸಂಸದ ಅನಂತಕುಮಾರ ಹೆಗಡೆಯವರ ವಿರುದ್ಧ ಆಡಿದ ಆಕ್ಷೇಪಾರ್ಹ ಮಾತುಗಳನ್ನು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ಬಿ ನಾಯಕ ಖಂಡಿಸಿದ್ದಾರೆ.Read More
ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಸೂಕ್ತ ವಾಹನಗಳ ವ್ಯವಸ್ಥೆಗಳನ್ನು ಮಾಡಬೇಕೆಂದು ಡಾ. ರಾಜೇಂದ್ರ. ಕೆ. ವಿ ಸೂಚನೆ ನೀಡಿದರು. Read More
ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ರ ಸಾಲಿನ ಅಂತಿಮ ಬಿ ಕಾಂ ಪರೀಕ್ಷೆಯಲ್ಲಿ 5 ಮತ್ತು 6 ನೇ ಸೆಮಿಸ್ಟರ್ ನ ಫೈನಾನ್ಸಿಯಲ್ ಅಕೌಂಟಿಂಗ್ ವಿಷಯದಲ್ಲಿ 300 ರಲ್ಲಿ 300 ಅಂಕ ಪಡೆದು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನ ಭವ್ಯ ಶೆಟ್ಟಿ ಹಾಗೂ ಸನ್ನಿಧಿ ವಿ ಶೆಟ್ಟಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಕೊಡಮಾಡುವ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.Read More
ರಾಜ್ಯದಲ್ಲಿ ಕೋವಿಡ್ ತಡೆಗಟ್ಟಲು ಹೆಚ್ಚು ಲಸಿಕೆ ಪೂರೈಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.Read More