ರಾಜ್ಯದಲ್ಲಿ ಕೋವಿಡ್ ತಡೆಗಟ್ಟಲು ಹೆಚ್ಚು ಲಸಿಕೆ ಪೂರೈಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.Read More
ಕೆ ಎಸ್ ಆರ್ ಟಿ ಸಿ ಮುಷ್ಕರದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಬಸ್ಗಳನ್ನು ಓಡಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೆ ಎಸ್ ಆರ್ ಟಿ ಸಿ ಹಾಗೂ ಆರ್ ಟಿ ಓ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಎಂ.ಪಿ. ಅವರು ಸೂಚಿಸಿದರು.Read More
ಎಂಡೋಸಲ್ಫಾನ್ ಸಂತ್ರಸ್ಥರಿಗೆ ಅನುಕೂಲವಾಗುವಂತೆ ಉಚಿತ ಎಂಡೋಸಲ್ಫಾನ್ ಬಸ್ಪಾಸ್ಗಳನ್ನು ವಿತರಿಸಲು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. Read More
ಮಾನಸಿಕ ಶಾಂತಿಗೆ ಸಂಗೀತ ಪೂರಕವಾಗಿದ್ದು, ಕಲಿಸುವಿಕೆಯ ಗುಣವನ್ನು ವೃದ್ಧಿಸುವ ಶಕ್ತಿ ಶಾಸ್ತ್ರೀಯ ಸಂಗೀತಕ್ಕಿದೆ. ಕಿರಿಯ ಕಲಾವಿದರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯೆ ಸರಿತಾ ವಿನೋದ್ ಹೇಳಿದರು.Read More
ಕಾರವಾರದ ಹಲವೆಡೆ ಏಪ್ರಿಲ್ 7 ಬುಧವಾರದಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ, Read More
ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.Read More
ಕೋವಿಡ್ ತಪಾಸಣೆ, ಮಾರ್ಗಸೂಚಿ ಪಾಲನೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿದ್ದಾರೆRead More
ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ 15ನೇ ಮಾರಾಟ ಮಳಿಗೆ ಬೆಂಗಳೂರಿನ ಜಿಕೆವಿಕೆ ಕೃಷಿ ವಿಶ್ವ ವಿದ್ಯಾನಿಲಯದ ಆವರಣದಲ್ಲಿ ಇಂದು ಆರಂಭಗೊಂಡಿತು.Read More
ಆಹಾರ ಸಂಸ್ಕರಣಾ ಹಗೂ ಗುಣಮಟ್ಟ ಪ್ರಾಧಿಕಾರವು, ಆಹಾರ ಉತ್ಪಾದಕರು, ಮಾರಾಟಾಗಾರರು, ಸಂಸ್ಕರಣ ಉದ್ಯಮದವರು ಸೇರಿದಂತೆ ಎಲ್ಲಾ ರೀತಿಯ ಆಹಾರ ಉದ್ಯಮದ ವ್ಯಾಪಾರಸ್ಥರಿಗೆ ಫಾಸ್ಟೇಕ (FoSTac) ತರಬೇತಿ ಮತ್ತು ಪ್ರಮಾಣ ಪತ್ರ ಪಡೆಯುವದನ್ನು ಕಡ್ಡಾಯಗೊಳಿಸಿದೆ.Read More