ಜಯರಾಮ್ ಪಣಿಯಾಡಿಯವರ ಹನಿಗವನRead More
ಉಡುಪಿ ಮಾರ್ಚ್ 31, 2021: ಶ್ರೀ ವಾದಿರಾಜರ ಆರಾಧನೆಯ ಪ್ರಯುಕ್ತ ಶ್ರೀಕೃಷ್ಣಮಠದಲ್ಲಿ ದೇವರ ಪ್ರತೀಕದೊಂದಿಗೆ ಯುಕ್ತಿಮಲ್ಲಿಕಾ ಗ್ರಂಥ ಹಾಗೂ ವಾದಿರಾಜರ ಭಾವಚಿತ್ರವನ್ನು ಸುವರ್ಣರಥದಲ್ಲಿಟ್ಟು ರಥಬೀದಿಯಲ್ಲಿ ಉತ್ಸವವು ಸಂಪನ್ನಗೊಂಡಿತು. ಪರ್ಯಾಯ ಪೀಠಾಧೀಶರಾದ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥಶ್ರೀಪಾದರ ಉಪಸ್ಥಿತರಿದ್ದರು.Read More
ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನಲ್ಲಿ ಸುಮಾರು 35 ವರ್ಷಗಳ ಕಾಲ ಕಾಲೇಜಿನ ಅಧೀಕ್ಷರಾಗಿ ಸೇವೆ ಸಲ್ಲಿಸಿ ಇಂದು ವಯೋನಿವೃತ್ತಿ ಹೊಂದಿದ ರಮಾನಂದ ಶೆಟ್ಟಿಗಾರ್ ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ವೃಂದದವರು ಇಂದು ಆತ್ಮೀಯವಾಗಿ ಸರಳ ಸುಂದರ ಕಾರ್ಯಕ್ರಮದ ಮೂಲಕ ಬೀಳ್ಕೊಡಗೆ ಗೌರವವನ್ನು ನೀಡಿದರು.Read More
ಸರಕಾರದ ಆದೇಶದಂತೆ 45 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆRead More
ಕೋವಿಡ್ ನಿಯಂತ್ರಣಕ್ಕೆ ರೋಗ ನಿರೋಧಕ ಲಸಿಕೆಯನ್ನು ಪ್ರತಿಯೊಬ್ಬರು ತೆಗೆದುಕೊಳ್ಳಬೇಕು ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.Read More
ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗೆ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.Read More
ಕುಲಪತಿ ಹುದ್ದೆ ಒದಗಿಸಿಕೊಡುವುದಾಗಿ ನಂಬಿಸಿ ₹ 17.50 ಲಕ್ಷ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ರಾಮಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರನನ್ನು ಬಂಧಿಸಿದ ಪೊಲೀಸರನ್ನು ಶ್ಲಾಘಿಸಿರುವ ಎಸ್ಡಿಪಿಐ, ಈ ಪ್ರಕರಣದ ಹಿಂದಿರುವ ಷಡ್ಯಂತ್ರವನ್ನು ಬಯಲುಗೊಳಿಸಲು ಆಗ್ರಹಿಸಿದೆ.Read More
ಜಾತ್ರೆ, ಸಭೆ, ಸಮಾರಂಭ ನಿಷೇಧ ಕುರಿತು ಎದ್ದಿರುವ ಗೊಂದಲಕ್ಕೆ ಆರೋಗ್ಯ ಸಚಿವ ಸುಧಾಕರ್ ಕೆ ತೆರೆ ಎಳೆದಿದ್ದಾರೆ.Read More