ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಾರ್ವಜನಿಕ ಮತ್ತು ಧಾರ್ಮಿಕ ಸ್ಥಳಗಳಲ್ಲಿ ಜಾತ್ರೆ, ಸಭೆ ಸಮಾರಂಭ ಆಚರಣೆಯನ್ನು ನಿಷೇಧಿಸಿ ಆದೇಶ ಹೊರಡಿಸಿದ ಬೆನ್ನಿನಲ್ಲೇ ಧಾರ್ಮಿಕ ದತ್ತಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.Read More
2020ರ ಜೂನ್ 25ರಂದು ಪ್ರಜಾವಾಣಿ ದಿನ ಪತ್ರಿಕೆಯಲ್ಲಿ ಪ್ರಕಟವಾದ ಪತ್ರಕರ್ತ ಪ್ರದೀಶ್. ಎಚ್.ಮರೋಡಿ ಅವರ ‘ಕೇಳುತ್ತಿಲ್ಲ ಮಲೆಯ ಮಕ್ಕಳ ಅಳಲು ‘ಎಂಬ ವರದಿಯು ಪ್ರತಿಷ್ಠಿತ ಪ.ಗೋ. ಪ್ರಶಸ್ತಿಗೆ ಆಯ್ಕೆಯಾಗಿದೆ.Read More
ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊಂಡ್ಳಿ ಗ್ರಾಮದಲ್ಲಿ ನಡೆಯುವ ಮಾರಿಕಾಂಬಾ ಜಾತ್ರೆಯ ನಿಮಿತ್ತ ಈ ಸಮಯದಲ್ಲಿ ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಸಾಗಾಟ ಮತ್ತು ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶ ಹೊರಡಿಸಿದ್ದಾರೆ. Read More
ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಹಿತದೃಷ್ಟೀಯಿಂದ ಕೋವಿಡ್-19 ಸೋಂಕಿನ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ವೈ ಟಿ ಎಸ್ ಎಸ್ ಶಿಕ್ಷಣ ಸಂಸ್ಥೆಗೆ ರಜೆ ಘೋಷಿಸಲಾಗಿದೆ Read More
ಕೋಟ್ಪಾ ಕಾಯ್ದೆ-2003 ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರಿಂದ ಜಿಲ್ಲೆಯನ್ನು ತಂಬಾಕು ಸೇವನೆಯಿಂದ ಮುಕ್ತವಾಗಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ ತಿಳಿಸಿದರು. Read More
ಮಂಗಳೂರು ಸಮೀಪದ ಫರಂಗಿಪೇಟೆ ಯಲ್ಲಿರುವ ಬಿರ್ರುಲ್ ವಾಳಿದೈನ್ ಮಸೀದಿಯ ಮುಅಝ್ಝಿನ್ ರವರ ಮೇಲೆ ನಡೆದ ಹಲ್ಲೆಯು ಮತೀಯ ಸೌಹಾರ್ದವನ್ನು ಕೆಡಿಸುವ ಹುನ್ನಾರವಾಗಿದೆ ಎಂದು ಮಾಜಿ ಮೇಯರ್ ಹಾಗೂ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಅಧ್ಯಕ್ಷರು ಕೆ ಅಶ್ರಫ್ ಹೇಳಿದ್ದಾರೆ.Read More
ನೃತ್ಯೋತ್ಸವವನ್ನು ಉದ್ಘಾಟಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, Read More
ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಶೀಘ್ರವಾಗಿ ತಲುಪಿ ಸುವಂತೆ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು. Read More
ಅಕ್ರಮ ಕಟ್ಟಿಗೆ ಸಾಗಾಟ ಮಾಡುತ್ತಿದ್ದ ವಾಹನ ಹಾಗೂ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. Read More