ಜಯರಾಮ್ ಪಣಿಯಾಡಿಯವರ ಹನಿಗವನRead More
ಗ್ರಾಮ ಪಂಚಾಯತ್ ಚುನಾವಣೆಯ ಪ್ರಯುಕ್ತ ವಿಧದ ಮದ್ಯ ಮಾರಾಟದ ಪರವಾನಿಗೆ ಇರುವಂತಹ, ಮಾರಾಟ ಕೇಂದ್ರಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ. Read More
ಜಿಲ್ಲೆಯಲ್ಲಿ ಕಾಮದಹನ ಮತ್ತು ಹೋಳಿ ಹಬ್ಬ, ರಂಗಪಂಚಮಿ ದಿನಗಳಂದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬಾರ್/ವೈನ್ ಶಾಪ್ಗಳನ್ನು ಹಾಗೂ ಎಲ್ಲಾ ರೀತಿಯ ಮದ್ಯ ಸಾಗಾಟ ಮತ್ತು ಮಾರಾಟವನ್ನು ನಿಷೇಧಿಸಲಾಗಿರುತ್ತದೆ. Read More
ಶ್ರೀಕೃಷ್ಣಮಠದಲ್ಲಿ,ಪರ್ಯಾಯ ಪೀಠಾಧೀಶರಾದ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಉಡುಪಿಯ ಆಸುಪಾಸಿನ ಮೂಡುಸಗ್ರಿ, ನೋಳೆ, ಕುಂಡೇಲು ಮತ್ತು ಪಣಿಯಾಡಿ ವಲಯದ ಮರಾಠಿ ಜನಾಂಗದ ಸುಮಾರು ೧೪೦ ಕುಟುಂಬದ ಸದಸ್ಯರು ಪದ್ದತಿಯಂತೆ ಹೋಳಿಯ ಪ್ರಯುಕ್ತ ಗುಮ್ಟೆ ಬಾರಿಸಿ ಭಗವಂತನ ಲೀಲೆಗಳನ್ನು ಹಾಡಿ ನಲಿದರು.Read More
ಕೇಂದ್ರ ಪುರಸ್ಕ್ರತ ಆತ್ಮನಿರ್ಭರ್ ಭಾರತ ಅಭಿಯಾನದಲ್ಲಿ ಪಶುಪಾಲನಾ ಮೂಲಭೂತ ಸೌಕರ್ಯ ನಿಧಿಕಾರ್ಯಕ್ರಮವನ್ನು ಆಯೋಜಿಸಲಾಗಿದೆ. Read More
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿನ ಎಲ್ಲಾ ನ್ಯಾಯಾಲಯಗಳಲ್ಲಿ ಮಾರ್ಚ್ 27 ರಂದು ಬೃಹತ್ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದೆ. Read More
ರೈತರಿಂದ ಭತ್ತ ಖರೀದಿಗೆ ಸಂಬಂಧಿಸಿದಂತೆ ನೋಂದಣಿ ಹಾಗೂ ಖರೀದಿ ಅವಧಿಯನ್ನು ವಿಸ್ತರಿಸಲಾಗಿದೆ.Read More
ಕೊವಿಡ್-19 ನಿಯಮಾವಳಿಗಳನ್ನು ಅಧಿಕಾರಿಗಳು ಹಾಗೂ ಸಾರ್ವಜನಿಕರುಕಟ್ಟುನಿಟ್ಟಾಗಿ ಪಾಲುಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ.ಅವರು ಆದೇಶ ಹೊರಡಿಸಿದ್ದಾರೆ.Read More
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಭಾನುವಾರ ಮೂವತ್ತೆಂಟನೆ ರಾಷ್ಟ್ರೀಯ ನೃತ್ಯೋತ್ಸವ ಆಯೋಜಿಸಲಾಗಿದೆ ಎಂದು ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿ ಕಾರ್ಯದರ್ಶಿ ಹಾಗೂ ಖ್ಯಾತ ಭರತನಾಟ್ಯ ಕಲಾವಿದೆ ಡಾ. ಸ್ವಾತಿ ಪಿ. ಭಾರಧ್ವಾಜ್ ತಿಳಿಸಿದ್ದಾರೆ.Read More
ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ನಿರ್ದೇಶಕಿ ಮಮತಾ ರಾವ್ ಹೇಳಿದರುRead More