ಹಸಿ ಕಸ ಸಂಸ್ಕರಣೆಗೆ ತಂತ್ರಜ್ಞಾನ ಪಟ್ಟಿ ಪ್ರಕಟRead More
ಪರವಾನಿಗೆ ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಮಾರ್ಚ್ 24 ರಿಂದ 28 ರವರೆಗೆ ಠೇವಣಿಯಲ್ಲಿರಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ. Read More
ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮೆಘಾ ಲೋಕ್ ಅದಾಲತ್ ಮೂಲಕ ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಬಹುದಾಗಿದೆ.Read More
"ಕೊಟ್ಟ ಮಾತಿಗೆ ತಪ್ಪಿ ನಡೆದರೆ ಮೆಚ್ಚನಾ ಪರಮಾತ್ಮನು..." ಈ ಸಾಲುಗಳು ಕವನಗಳು ಮತ್ತು ಕಾಲ್ಪನಿಕ ಕಥೆಗಳಲ್ಲಿ ಮಾತ್ರ ಕಂಡುಬರುತ್ತವೆ ಎಂದು ಹಲವರು ಭಾವಿಸಿದರೆ, ಈ ಮಹಿಳೆ ಅವುಗಳನ್ನು ತಪ್ಪೆಂದು ಸಾಬೀತುಪಡಿಸಿದ್ದಾರೆ. Read More
ಪರಿಶಿಷ್ಟ ಜಾತಿ ಫಲಾಪೇಕ್ಷಿಗಳಿಗೆ ಕೌಶಲ್ಯ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Read More
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅನುದಾನದಲ್ಲಿ ಕಾರ್ಯ ನಿರ್ವಹಿಸಲು ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಒಂದು ದಿನದ ಜೀವನ ಕೌಶಲ್ಯ ಕಾರ್ಯಾಗಾರವು ಇಂದು ನಡೆಯಿತು.Read More
ಜಿಲ್ಲೆಯಲ್ಲಿಯೂ ಜಾಥಾ, ಸಭಾ ಕಾರ್ಯಕ್ರಮ, ಕೆಂಪು ದೀಪ ಬೆಳಗಿಸುವುದು, ಚುನಾಯಿತ ಪ್ರತಿನಿಧಿಗಳಿಗೆ ಅರಿವು ಮೂಡಿಸುವುದು, ಕ್ಷಯರೋಗದ ಕುರಿತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ, ಚಿತ್ರಕಲೆ, ರಸಪ್ರಶ್ನೆ ಸ್ಪರ್ಧೆ, ಗೋಡೆ ಬರಹ ಮೂಲಕ ಕ್ಷಯರೋಗದ ಜಾಗೃತಿ ಮೂಡಿಸುವಚಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.Read More
ಕಟೀಲು ೬ ಮೇಳದ ಇಂದಿನ ಆಟಗಳು Read More