ಪಡಿತರ ಚೀಟಿ ಮಾಡಿ ಕೊಡುವುದಾಗಿ ನಂಬಿಸಿ ದುರ್ಲಾಭ ಪಡೆಯುವ ಯಾವುದೇ ರೀತಿಯ ಮಧ್ಯವರ್ತಿಗಳಿಗೆ ಸಾರ್ವಜನಿಕರು ಅವಕಾಶ ಮಾಡಿಕೊಡದೇ ಅರ್ಜಿದಾರರು ನೇರವಾಗಿ ಆಹಾರ ಇಲಾಖಾ ಕಚೇರಿಗಳನ್ನು ಸಂಪರ್ಕಿಸಬೇಕು. Read More
ಕಾಪು ಮಾರಿ ಪೂಜೆಯ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ , ಕಾಪು ಗ್ರಾಮಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. Read More
ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಯ ಸಂಭವ ಹಿನ್ನೆಲೆ ಸಾರ್ವಜನಿಕರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಈಗಾಗಲೇ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. Read More
ಕೋವಿಡ್-19 ಎರಡನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಾರ್ಚ 22 ರಿಂದ 24 ರವರೆಗೆ ಹಮ್ಮಿಕೊಂಡಿರುವ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸೋಮವಾರ ಜಿಲ್ಲಾಧಿಕಾರಿಕ ಚೇರಿ ಆವರಣದಲ್ಲಿ ಚಾಲನೆ ನೀಡಿದರು. Read More
ತೋಟಗಾರಿಕೆ ಇಲಾಖೆ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.Read More
ನೀರು ಅತ್ಯಮೂಲ್ಯ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಡಾ. ನತೀನ್ ಪಿಕಳೆ ಹೇಳಿದರು, Read More
ಅಮೋಘ ಟ್ರೇಡರ್ಸ್ ಹೆಸರಿನಲ್ಲಿ ನಗರದ 130 ಗ್ರಾಹಕರಿಂದ 12 ಲಕ್ಷ ಹಣ ಪಡೆದು ವಂಚನೆಗೈದ ತಮಿಳುನಾಡಿನ 6 ಜನ ವಂಚಕರ ಜಾಲವನ್ನು ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ಕಾಯ್ದೆಯಡಿ ಭೇದಿಸಿದ್ದು, ಓರ್ವನನ್ನು ಹುಬ್ಬಳ್ಳಿಯಲ್ಲಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಹೇಳಿದರು.Read More
ಕೊಂಕಣ ರೈಲ್ವೆ ಮಾರ್ಗದ ರೈಲ್ವೆ ಗೆ ಸಿಲುಕಿದ 3 ವರ್ಷದ ಒಂದು ಗಂಡು ಚಿರತೆ ಸಾವಿಗಿಡಾಗಿದೆ ಎಂದು ಅರಣ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Read More
ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರಿಂದ ಸಲ್ಲಿಕೆಯಾಗುತ್ತಿರುವ ಅರಣ್ಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿಗಾಗಿ ಪ್ರತಿ ತಿಂಗಳಿಗೊಮ್ಮೆ ಎಲ್ಲ ಇಲಾಖೆಗಳ ಅಧಿಕಾರಿಗಳ ಸಮನ್ವಯ ಸಭೆ(ಕೋಆರ್ಡಿನೆಷನ್ ಮಿಟಿಂಗ್) ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಹೇಳಿದರು. Read More