ಪೋಷಣ್ ಅಭಿಯಾನ ಯೋಜನೆಯಿಂದ ಅಪೌಷ್ಠಿಕತೆಯನ್ನು ಹೋಗಲಾಡಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಹೇಳಿದರು.Read More
ಗ್ರಾಹಕರು ತಮ್ಮ ಹಕ್ಕುಗಳನ್ನು ಅರಿತು ಜಾಗೃತಿರಾಗಿರಬೇಕೆಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹೇಳಿದರುRead More
ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಜನ ಸಾಮಾನ್ಯರಿಗೆ ತೊಂದರೆ ಉಂಟಾಗದಂತೆ ಎಚ್ಚರವಹಿಸಿ, ವಿಳಂಬವಿಲ್ಲದೇ ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಯವರು ಸೂಚನೆ ನೀಡಿದರು.Read More
ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಸೂಚಿಸಿರುವ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್, ಸೂಚಿಸಿದರು. Read More
ಸೇನಾ ನೇಮಕಾತಿಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಯುವಕರಿಗೆ ಎಲ್ಲಾ ಅಗತ್ಯ ಮೂಲಭೂತ ವ್ಯವಸ್ಥೆಗಳನ್ನು, ಸೇನೆಯ ಅಧಿಕಾರಿಗಳಿಗೆ ನೇಮಕಾತಿ ಪ್ರಕ್ರಿಯೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಜಿಲ್ಲಾಡಳಿತ ಒದಗಿಸಲಾಗಿದೆ. Read More
ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.Read More
ದ.ಕ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿರುವರು. Read More
ಪರಿಶಿಷ್ಠ ಜಾತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. Read More
ಕುರಾನ್ ನ 26 ಸೂಕ್ತಗಳು ಭಯೋತ್ಪಾದನೆಗಳನ್ನು ಪ್ರೋತ್ಸಾಹಿಸುತ್ತದೆ ಎಂಬುದಾಗಿ ಹೇಳಿ ಅವುಗಳನ್ನು ರದ್ದು ಪಡಿಸಬೇಕು ಎಂದು ಕೋರ್ಟ್ ಮೆಟ್ಟಿಲೇರಿದ ಉತ್ತರ ಪ್ರದೇಶದ ಶಿಯಾ ಸೆಂಟ್ರಲ್ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷರಾದ ವಸೀಮ್ ರಿಝ್ವಿ ನಡೆಯನ್ನು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಅಧ್ಯಕ್ಷ ಕೆ.ಅಶ್ರಫ್ ಖಂಡಿಸಿದ್ದಾರೆ.Read More