ಜಯರಾಮ್ ಪಣಿಯಾಡಿಯವರ ಹನಿಗವನRead More
ಔಷಧಿ ವಿತರಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. Read More
ಜಿಲ್ಲೆಯ ಎಲ್ಲಾ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ತೆಗೆದುಕೊಂಡು ಸ್ಥಳದಲ್ಲೇ ಸಮಸ್ಯೆಗಳನ್ನು ಬಗೆಹರಿಸಲಿದ್ದಾರೆ.Read More
ಗ್ರಾಹಕರು ತಮ್ಮ ವಿದ್ಯುತ್ ಸಮಸ್ಯೆಗಳೇನಾದರೂ ಇದ್ದಲ್ಲಿ ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ನೀಡಬಹುದು ಎಂದು ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ರೈತರು ತಮ್ಮ ಜಮೀನಿನಲ್ಲಿ ಮಣ್ಣು ಪರೀಕ್ಷೆ, ಕೀಟ ಮತ್ತು ರೋಗಗಳು ಸೇರಿದಂತೆ ಮತ್ತಿತರ ಸಮಸ್ಯೆಗಳು ಕಂಡು ಬಂದಲ್ಲಿ ಉಚಿತ ಸಹಾಯವಾಣಿ ಸಂಖ್ಯೆ: 155313 ಗೆ ಕರೆ ಮಾಡಿದಲ್ಲಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡಲಿದ್ದಾರೆ. Read More
2021-22ನೇ ಸಾಲಿನ ಡಾ. ಬಾಬು ಜಗಜೀವನ ರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. Read More
“ದುಡಿಯೋಣ ಬಾ” ಅಭಿಯಾನದ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಸಮಸ್ಯೆ ಕಂಡುಬರದಂತೆ ಅಧಿಕಾರಿಗಳು ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. Read More
ದಿವೇಕರ ವಾಣಿಜ್ಯ ಮಹಾ ವಿದ್ಯಾಲಯದಲ್ಲಿ ಜಿಲ್ಲಾಡಳಿತ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.Read More
ಕಾರವಾರ ಉಪವಿಭಾಗದ ವ್ಯಾಪ್ತಿಯಲ್ಲಿ ಲೈನ್ ನಿರ್ವಹಣೆ ಕಾಮಗಾರಿ ನಿಮಿತ್ತ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. Read More