ಸಿ ಆರ್ ಝಡ್ ಪ್ರದೇಶದಲ್ಲಿ ಮರಳು ದಿಬ್ಬಗಳನ್ನು ತೆರವುಗೊಳಿಸಲು ಅನುಮತಿ ನೀಡಲು ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. Read More
ಪದವಿ ತೇರ್ಗಡೆ ಹೊಂದಿದ 21 ರಿಂದ 35 ವಯೋಮಿತಿಯೊಳಗಿನವರು ಅರ್ಜಿ ಸಲ್ಲಿಸಬಹುದು. Read More
ತೆಂಗಿನ ಬೆಳೆಯಲ್ಲಿ ಬಿಳಿನೊಣ ಹಾನಿಯ ನಿಯಂತ್ರಣ ಕ್ರಮಗಳ ವಿವರ Read More
ಗುರುವಾರ ಸಂಜೆ ಗಂಟೆ 6 ರಿಂದ ಶುಕ್ರವಾರ ಬೆಳಗ್ಗಿನ ಜಾವದ ವರೆಗೆ ನಾಲ್ಕು ಜಾವಗಳಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಭಕ್ತರಿಂದ ಅಭಿಷೇಕ ಸೇವೆ ನಡೆಯುತ್ತದೆ. ವಿಶೇಷ ಪೂಜೆ, ಅರ್ಚನೆಗಳ ಬಳಿಕ ರಥೋತ್ಸವ ನಡೆಯುತ್ತದೆ. Read More
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಕೋವಿಡ್ 19ರ ನಿರೋಧಕ ಲಸಿಕೆ ಹಾಕಿಸಿಕೊಂಡರು.Read More
ರೋಗ ಮತ್ತು ಕಳೆಗಳ ನಿರ್ವಹಣಾ ಮಾರ್ಗೋಪಾಯಗಳನ್ನು ರೈತರಿಗೆ ಟೋಲ್ ಫ್ರಿ ಸಹಾಯವಾಣಿ ಸಂಖ್ಯೆ:155313 ಮೂಲಕ ಪಡೆಯಬಹುದಾಗಿದೆ. Read More
ಗರ್ಭ ಪೂರ್ವ ಹಾಗೂ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮಾಡುವುದು ಕಾನೂನು ಬಾಹಿರವಾಗಿದ್ದು, ಇದನ್ನು ಉಲ್ಲಂಘಿಸಿದವರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು. Read More
ಕೃಷ್ಣಲೀಲೋತ್ಸವದ ಮಾದರಿಯಲ್ಲಿ ನಾಡಿನಾದ್ಯಂತ ರಾಮತ್ವದ ಜಾಗೃತಿ, ಸ್ಮರಣೆಗಾಗಿ ರಾಮಲೀಲೋತ್ಸವ ವ್ಯಾಪಕವಾಗಿ ನಡೆಯಬೇಕು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟರು.Read More
ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಕುರಿತು ಕಾರ್ಯಾಗಾರವು ಮಾರ್ಚ್ 10 ರಂದು ಬೆಳಗ್ಗೆ 10.30 ಕ್ಕೆ ಅಜ್ಜರಕಾಡು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ.Read More