ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಮಾರ್ಚ್ 17 ರಿಂದ ನಡೆಯುವ ಭಾರತೀಯ ಸೇನೆಯ ನೇಮಕಾತಿ ರ್ಯಾಲಿಗೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.Read More
ಪದವಿ ಪ್ರಮಾಣ ಪತ್ರ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 10 ರವರೆಗೆ ವಿಸ್ತರಿಸಲಾಗಿದೆ. Read More
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ನಿರ್ವಹಿಸುತ್ತಿರುವ ಸಹಕಾರ ಸಂಘಗಳನ್ನು ಆರ್ಥಿಕವಾಗಿ ಸದೃಢಗೊಳಿಸುವ ಸಲುವಾಗಿ ಷೇರು ಬಂಡವಾಳದ ರೂಪದಲ್ಲಿ 20 ಲಕ್ಷ ರೂ.ಗಳ ಮೊತ್ತವನ್ನು ಷರತ್ತಿಗೊಳಪಟ್ಟು ಬಿಡುಗಡೆಗೊಳಿಸಲಾಗುತ್ತಿದೆ.Read More
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಅಂಗಡಿ ಮುಂಗಟ್ಟು, ಹೋಟೆಲ್, ಕಂಪೆನಿಗಳು ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸಬೇಕು. Read More
ಜಿಲ್ಲೆಯಲ್ಲಿ ಇಂದಿನಿಂದ ಎಲ್ಲಾ ಸರಕಾರಿ ಆಸ್ಪತ್ರ್ರೆಗಳಲ್ಲಿ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. Read More
ಎನ್ಪಿಸಿಐಎಲ್ನ ಸಾಮಾಜಿಕ ಜವಾಬ್ದಾರಿ ನಿಧಿ (ಸಿಎಸ್ಆರ್) ಅಡಿಯಲ್ಲಿ ಕಾರವಾರ ವೈದ್ಯಕೀಯ ಕಾಲೇಜಿನ ಅಧೀನದ ಜಿಲ್ಲಾಸ್ಪತ್ರೆಗೆ ಸುಸಜ್ಜಿತ ಎಂ.ಆರ್.ಐ ಸ್ಕ್ಯಾನ್ ಯಂತ್ರ ಒದಗಿಸುವಂತೆ ಕೈಗಾ ಅಣು ವಿದ್ಯುತ್ ಸ್ಥಾವರದ ಸೈಟ್ ಡೈರೆಕ್ಟರ್ ಜೆ.ಆರ್.ದೇಶಪಾಂಡೆಯವರನ್ನು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ವಿನಂತಿಸಿದರು.Read More
ಧರ್ಮಸ್ಥಳದಲ್ಲಿ ದೇವಸ್ಥಾನದ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಹೊಸ ಖಾಸಗಿ ಹೋಟೆಲ್, ವಸತಿಗೃಹಗಳು ಆರಂಭಿಸದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕೆಂದು ಭಾನುವಾರ ಊರಿನ ನಾಗರಿಕರು ಶಾಸಕ ಹರೀಶ್ ಪೂಂಜ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.Read More
ಶ್ರೀ ಎಡನೀರು ಮಠದ ವತಿಯಿಂದ ಕೀರ್ತಿಶೇಷ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರ ಹೆಸರಿನ ಚೊಚ್ಚಲ ಪ್ರಶಸ್ತಿಯನ್ನು ಯಕ್ಷಗಾನ ಕ್ಷೇತ್ರದ ವಿಶೇಷ ಸಾಧನೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ .ಹರ್ಷೇಂದ್ರ ಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು.Read More
ಮಳೆ ನೀರು ಸಂರಕ್ಷಣೆಯ ನವೀನ ಮಾದರಿಯ ಸುಸ್ಥಿರ ಮಾದರಿ ನಿರ್ಮಾಣ ಸ್ಪರ್ಧೆಗೆ ಹೆಸರು ನೋಂದಾಯಿಸುವ ಅವಧಿಯನ್ನು ಮಾರ್ಚ್ 10 ರವರೆಗೆ ವಿಸ್ತರಿಸಲಾಗಿದೆ. Read More