ಮಳೆ ನೀರು ಸಂರಕ್ಷಣೆಯ ನವೀನ ಮಾದರಿಯ ಸುಸ್ಥಿರ ಮಾದರಿ ನಿರ್ಮಾಣ ಸ್ಪರ್ಧೆಗೆ ಹೆಸರು ನೋಂದಾಯಿಸುವ ಅವಧಿಯನ್ನು ಮಾರ್ಚ್ 10 ರವರೆಗೆ ವಿಸ್ತರಿಸಲಾಗಿದೆ. Read More
ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟ ಹಾಗೂ 45 ವರ್ಷ ಮೀರಿದ ಅನಾರೋಗ್ಯ ಪೀಡಿತ ಜನರಿಗೆ ಮೂರನೇ ಹಂತದಲ್ಲಿ ಕೋವಿಡ್-19 ಲಸಿಕೆ ವಿತರಣೆ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದು, ಸಾರ್ವಜನಿಕರು ನಿರ್ಭಿತಿಯಿಂದ ತಮ್ಮ ಸಮೀಪದ ಆರೋಗ್ಯ ಕೇಂದ್ರಗಳಿಗೆ ತೆರಳಿ ಲಸಿಕೆ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದ್ದಾರೆ.Read More
ನಿವೃತ್ತ ಸಹಾಯಕ ಅಭಿಯಂತರರ ಸೇವೆಯನ್ನು ತಾತ್ಕಾಲಿಕವಾಗಿ ಒಂದು ವರ್ಷದ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. Read More
ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Read More
ಪ್ರಸ್ತುತ ಸಾಲಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನಡೆಸಿದ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. Read More
ದಿನಪೂರ್ತಿ ನಿರಂತರ ನೀರು ಸರಬರಾಜು ಮಾಡಲು ಕಾರ್ಯಪ್ರವೃತರಾಗಬೇಕು ಎಂದು ಡಾ. ಕುಮಾರ್ ತಿಳಿಸಿದರು. Read More
ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. Read More
ಮಂಗಳೂರು ಮಹಾನಗರ ಪಾಲಿಕೆಯ ಪೋರ್ಟ್ ವಾರ್ಡಿನ ಗೂಡ್ ಶೆಡ್ ರಸ್ತೆ ಹದಗೆಟ್ಟಿರುವ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.Read More