ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. Read More
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಗುತ್ತಿಗೆ ಆಧಾರದಲ್ಲಿ ಮಾಜಿ ಸೈನಿಕರಿಂದ 2000 ಹುದ್ದೆಗಳಿಗೆ ಕೇಂದ್ರೀಯ ಔದ್ಯೋಗಿಕ ಸುರಕ್ಷಾ ಬಲದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.Read More
ಉತ್ತರಾಖಂಡ ರಾಜ್ಯದ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಜೂನ್ 5 ರಂದು ನಡೆಸಲಾಗುವುದು. Read More
ವಿಕಲಚೇತನರ ಬಸ್ ಪಾಸ್ಗಳ ಮಾನ್ಯತಾ ಅವಧಿ ವಿಸ್ತರಣೆ.Read More
ಮತದಾರರು ಆನ್ಲೈನ್ ಮೂಲಕ ಅತೀ ಸುಭವಾಗಿ ತಮ್ಮ ಚುನಾವಣಾ ಗುರುತಿನ ಚೀಟಿಯನ್ನುತಾವೇ https://www.nvsp.in ವೆಬ್ಸೈಟ್ನಲ್ಲಿ ಡೌನ್ಲೋಡ್ ಮಾಡಿಕೊಂಡು ಅದರ ಪ್ರತಿಯನ್ನು ಪಡೆಯಬಹುದಾಗಿದೆ ಎಂದು ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.Read More
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಶ್ರಯದಲ್ಲ್ಲಿ ಪತ್ರಕರ್ತರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಆರೋಗ್ಯ ಕಾರ್ಡ್ ವಿತರಣೆ ನಡೆಯಿತು. Read More
ತಲಪಾಡಿ ಟೋಲ್ ಕೇಂದ್ರದಲ್ಲಿ ನಗರದ ಖಾಸಗಿ ಬಸ್ಗಳಿಗೆ ನಿಯಮಿತ ಪಾಸುಗಳನ್ನು ಕೊಡುವುದರ ಬಗ್ಗೆ ನಿರ್ಣಯ ಮಾಡಲಾಯಿತು. Read More
ಚುನಾವಣಾ ಆಯೋಗವು ಜನವರಿ 25 ರಿಂದ ಹೊಸದಾಗಿ ವೋಟರ್ ಹೆಲ್ಪ್ ಲೈನ್ ಅಪ್ಲಿಕೇಶನ್(ಇ-ಎಪಿಕ್) ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ. Read More
ಸರ್ಕಾರದಿಂದ ನೀಡಿರುವ ಸೌಲಭ್ಯವನ್ನು ಸದುಪಯೋಗ ಪಡಿಸುವುದರೊಂದಿಗೆ ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದರು.Read More