ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಎಡನೀರು ಮಠದ ಕೇಶವಾನಂದ ಭಾರತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.Read More
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಅನ್ವೇಷಣಾ ಸಂಘ ಮತ್ತು ಪರಿಸರ ಸಂಘದ ವತಿಯಿಂದ ಇತ್ತೀಚೆಗೆ ʼರಾಷ್ಟ್ರೀಯ ವಿಜ್ಞಾನ ದಿನʼವನ್ನು ʼಸರ್ ಸಿ. ವಿ ರಾಮನ್ ದಿನʼವಾಗಿ ಆಚರಿಸಲಾಯಿತು.Read More
ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಸಲುವಾಗಿ ಆಸಕ್ತ ಭಕ್ತಾಧಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. Read More
ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದ್ಯಾರ್ಥಿವೇತನದ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ.Read More
ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಆಸಕ್ತಿಯುಳ್ಳವರು ದರವಾರು ಪಟ್ಟಿಯನ್ನು ಮಾರ್ಚ್ 8ರಂದು ಮಧ್ಯಾಹ್ನ 3ರೊಳಗಾಗಿ ಕುಮಟಾ ತಹಶೀಲ್ದಾರ್ ಕಾರ್ಯಾಲಯಕ್ಕೆ ತಲುಪುವಂತೆ ಸೀಲು ಮಾಡಿದ ಲಕೋಟಿಯಲ್ಲಿ ಸಲ್ಲಿಸಬಹುದು. Read More
ತಾಲೂಕಿನ ಶಿರವಾಡದ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಮಾರ್ಚ್ 10 ರಂದು ಬೆಳಗ್ಗೆ 11ಕ್ಕೆ ಉದ್ಯಮಗಳ ವಿಸ್ತರಣೆ, ಆಧುನೀಕರಣ, ವೈವಿದ್ಧೀಕರಣ ಕುರಿತು ಒಂದು ದಿನದ ‘Interaction Meet' ನ್ನುಹಮ್ಮಿಕೊಳ್ಳಲಾಗಿದೆ ಎಂದು ಸಿಡಾಕ್ ಉಪನಿರ್ದೇಶಕ ಶಿವಾನಂದ ಎಲಿಗಾರ ತಿಳಿಸಿದ್ದಾರೆ. Read More
ಹೊಸ/ಹಳೆಯ ಅಪಾರ್ಟ್ಮೆಂಟ್ಗಳ ಮಾರುಕಟ್ಟೆ ಮೌಲ್ಯವನ್ನು ನಿಗದಿಪಡಿಸಿ ಸಂಬಂಧಪಟ್ಟ ಕಚೇರಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಳಿಗಾಗಿ ಪ್ರಕಟಣೆಗೊಳಿಸಲಾಗಿದೆ. Read More
ಮೂಡಲಪಾಯ ಯಕ್ಷಗಾನವು ಮುಂದಿನ ಪೀಳಿಗೆಗೆ ಅಧ್ಯಯನ ಮಾಡಲು ಯಕ್ಷಗಾನ ಕ್ಷೇತ್ರಕ್ಕೆ ಸಂಬಂಧಿಸಿದ ಲೇಖನ, ಛಾಯಾಚಿತ್ರ, ಬಣ್ಣದ ಚಿತ್ರ, ಹಸ್ತಪ್ರತಿಗಳು, ಛಂದಸ್ಸು, ಕಾವ್ಯದ ಸೌಂದರ್ಯ, ಬಣ್ಣಗಾರಿಕೆ, ಪಾತ್ರಗಳ ವೈಶಿಷ್ಟ್ಯತೆ, ಗೆಜ್ಜೆಪೂಜೆ, ಯಕ್ಷಗಾನ ಕೇಂದ್ರಗಳು, ಭಾಗವತರ ವಿವರ, ಕಲಾವಿದರ ವಿವರ, ವಾದ್ಯಗಳ ವಿವರ, ವೇಷ-ಭೂಷಣದ ವಿವರ ಮೂಡಲಪಾಯದ ತಾಳಗಳ ಬಗ್ಗೆ, ಹೆಜ್ಜೆ ಗುರುತುಗಳ ಬಗ್ಗೆ, ಮಾಹಿತಿ ಸಂಗ್ರಹಿಸುತ್ತಿದೆ.Read More
ದೈನಂದಿನ ಆಡಳಿತ ಕಾರ್ಯದಲ್ಲಿ ಮಾಹಿತಿ ತಂತ್ರಜ್ಞಾನದ ಬಳಕೆ ದಿನೇ ದಿನೇ ಹೆಚ್ಚಾಗಿ ಬಳಕೆ ಮಾಡುತ್ತಿದ್ದೇವೆ. ಅವುಗಳ ಸುರಕ್ಷತೆಯ ಬಗ್ಗೆ ಅರಿವು ಹೊಂದುವುದು ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ.ವಿ ತಿಳಿಸಿದರು. Read More
ಮಂಗಳೂರಿನ ಶ್ರೀ ರಾಮಕೃಷ್ಣ ಮಠದಿಂದ ಕೊಡಮಾಡಿದ ಶ್ರೀಮದ್ಭಗವದ್ಗೀತಾ ಪುಸ್ತಕವನ್ನು ಮಣಿ ಕೃಷ್ಣಸ್ವಾಮಿ ಅಕಾಡಮಿಯು ಪ್ರತಿ ಮಂಗಳವಾರ ಸುರತ್ಕಲ್ನ ಅನುಪಲ್ಲವಿಯಲ್ಲಿ ನಡೆಸುವ ‘ನಾಮ ಸಂಕೀರ್ತನಾ’ ಸಂದರ್ಭ ಪರಿಸರದ ವಿದ್ಯಾರ್ಥಿಗಳಿಗೆ ಹಂಚಲಾಯ್ತು.Read More