ವೈದ್ಯಕೀಯ ಸಂಸ್ಥೆಗಳಲ್ಲಿ ಸ್ಕ್ಯಾನಿಂಗ್ ಕಾರ್ಯಗಳನ್ನು ನಿರ್ವಹಿಸುವಾಗ ಸರ್ಕಾರದ ನಿಯಮಗಳನ್ನು ಪಾಲಿಸಬೇಕು.Read More
ಮಲೆನಾಡು ಗಿಡ್ಡ ಹಸುಗಳಿಂದ ಉತ್ಪತ್ತಿಯಾಗುವ ಗೋಮೂತ್ರ ಹಾಗೂ ಹಸಿ ಸೆಗಣಿಯಿಂದ ರಾಷ್ಟ್ರೀಯ ಗೋಕುಲ್ ಮಿಶನ್ ಮುಂದುವರಿದ ಭಾಗವಾಗಿ ಮೌಲ್ಯವರ್ಧಿತ ಉತ್ಪನ್ನ ತಯಾರಿಸಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. Read More
ಲೋಕೋಪಯೋಗಿ ಇಲಾಖೆಯ ಧಾರವಾಡ ವಿಭಾಗದ ಮುಖ್ಯ ಅಭಿಯಂತರ ಎಸ್.ಎಫ್.ಪಾಟೀಲ್ ಅವರನ್ನು ಭೇಟಿಯಾದ ಗುತ್ತಿಗೆದಾರರ ಸಂಘದ ಪ್ರತಿನಿಧಿಗಳು ತಾವು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿ ಅವುಗಳನ್ನು ನಿವಾರಿಸುವಂತೆ ಮನವಿ ಮಾಡಿಕೊಂಡರು.Read More
ಜಿಲ್ಲಾಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಯನ್ನು ರಚಿಸಲು ಪ.ಜಾತಿ ಮತ್ತು ಪ.ಪಂಗಡಕ್ಕೆ ಸೇರಿದ ಹಾಗೂ ಇತರೆ ಸಮುದಾಯದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Read More
ಸಾರ್ವಜನಿಕರು ನೇರವಾಗಿ ಅಥವಾ ತಮ್ಮ ವಕೀಲರ ಮೂಲಕ ಲೋಕ್ ಅದಾಲತ್ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. Read More
ಸಭೆ ಸಮಾರಂಭಗಳಲ್ಲಿ ಸಮಾಜಿಕ ಅಂತರ ಪಾಲಿಸದಿರುವುದು ಮತ್ತು ಮಾಸ್ಕ್ ಧರಿಸದವರ ವಿರುದ್ದ ಕ್ರಮ ಕೈಗೊಳ್ಳಲು ಮಾರ್ಷಲ್ ಗಳನ್ನು ನೇಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.Read More
ಇದುವರೆಗೂ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಸದಸ್ಯರು ತಮ್ಮ ಪಡಿತರ ಚೀಟಿ, ಆಧಾರ್ ಕಾರ್ಡ್, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ, ಗ್ಯಾಸ್ ಬುಕ್ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರಗಳೊಂದಿಗೆ ತಮ್ಮಊರಿನಲ್ಲಿರುವ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು. Read More
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಕಾರ್ಯಕಾರಿ ಸಮಿತಿ ಚುನಾವಣೆ 2021ರ ಕರಡು ಮತದಾರರ ಪಟ್ಟಿ ಪರಿಶೀಲನೆಗೆ ಲಭ್ಯವಿದೆ. Read More
ಉದ್ಯೋಗ ಮೇಳದಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಬೇಕಾಗಿರುತ್ತದೆ. Read More
ಕೋವಿಡ್-19 ಎರಡನೇ ಅಲೆ ಬಗ್ಗೆ ಜಾಗೃತರಾಗಿರಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ. ಕೆ. ಸುಧಾಕರ ಅವರು ಹೇಳಿದರು. Read More