ಪೂರ್ಣಾವಧಿ ಪಿ.ಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ನವೀಕರಣ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. Read More
ಸ್ನಾತಕೋತ್ತರ ಹಿಂದಿ ಪದವಿಯಲ್ಲಿ ಕನಿಷ್ಠ 55% ಅಂಕ ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. Read More
ಸಾರ್ವಜನಿಕರಿಂದ ವಿವಿಧ ಇಲಾಖೆಗಳಲ್ಲಿ ಸಕಾಲದ ಯೋಜನೆಯಡಿ ಸ್ವೀಕೃತವಾದ ಅರ್ಜಿಗಳನ್ನು ನಿಗಧಿತ ಕಾಲಾವಧಿಯ ಒಳಗೆ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪಾ ಹೇಳಿದರು. Read More
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬೆಳ್ತಂಗಡಿ ರೋಟರಿ ಸೇವಾ ಟ್ರಸ್ಟ್ ನ ನೂತನ ಸಭಾ ಭವನ ಉದ್ಘಾಟಿಸಿದರು.Read More
ಡಿವೈಎಫ್ಐ ಉರ್ವಸ್ಟೋರ್ ಘಟಕ ಹಾಗೂ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಕದ್ರಿ ಹಿಲ್ಸ್ ಇವರ ಜಂಟಿ ಆಶ್ರಯದಲ್ಲಿ ಎ.ಜೆ ಹಾಸ್ಪಿಟಲ್ ಬ್ಲಡ್ ಬ್ಯಾಂಕ್ ಸಹಕಾರದೊಂದಿಗೆ ಅಶೋಕನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆದಿತ್ಯವಾರದಂದು ರಕ್ತದಾನ ಶಿಬಿರ ನಡೆಯಿತು.Read More
ಸಮಾಜದ ಅಭಿವೃದ್ಧಿಯಲ್ಲಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿ ಆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹಾಯ ಹಸ್ತ ನೀಡಿದಲ್ಲಿ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಸಂಘಟನೆ ಅವಶ್ಯಕ. ಪ್ರಸ್ತುತ ದಿನಗಳಲ್ಲಿ ಬ್ರಾಹ್ಮಣ ಸಮಾಜ ಜಾಗೃತಿ ಯಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.Read More
ಕೇಂದ್ರ ಸರ್ಕಾರದ ನೀತಿಗಳು ಬಂಡವಾಳಶಾಹಿಗಳ ಪರವಾಗಿದ್ದು , ಇದರಿಂದಾಗಿ ಅದಾನಿ , ಅಂಬಾನಿ ಸೇರಿದಂತೆ ಶ್ರೀಮಂತ ವರ್ಗದವರಿಗೆ ಮಾತ್ರ ಲಾಭವಾಗಿದೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ , ದ.ಕ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಆರೋಪಿಸಿದರು.Read More
ಡಾ. ವಿಘ್ನರಾಜ ಎಸ್.ಆರ್. ತುಳು ಸಾಹಿತ್ಯ ಅಕಾಡೆಮಿಯ 2019ನೆ ಸಾಲಿನ ತುಳು ಸಾಹಿತ್ಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.Read More
ಕಟೀಲಮ್ಮ ನ ಭಕ್ತರಾದ ಲೋಕಯ್ಯ ದೇವಸ್ಥಾನಕ್ಕೆ ಕಪಿಲಧೇನುವನ್ನು (ಕಬೆತಿ) ಇಂದು ದಾನವಾಗಿ ನೀಡಿದರು. Read More